Ripponpete | ನಕಾಶೆ ಕಂಡ ಗ್ರಾಮಪಂಚಾಯ್ತಿ ರಸ್ತೆಯಲ್ಲಿ ಮೆಸ್ಕಾಂ ವಿದ್ಯುತ್ ಕಂಬ ಅಳವಡಿಕೆ – ಬಡಾವಣೆ ನಿವಾಸಿಗಳ ಆಕ್ರೋಶ
Ripponpete | ನಕಾಶೆ ಕಂಡ ಗ್ರಾಮಪಂಚಾಯ್ತಿ ರಸ್ತೆಯಲ್ಲಿ ಮೆಸ್ಕಾಂ ವಿದ್ಯುತ್ ಕಂಬ ಅಳವಡಿಕೆ – ಬಡಾವಣೆ ನಿವಾಸಿಗಳ ಆಕ್ರೋಶ ರಿಪ್ಪನ್‌ಪೇಟೆ;-ಇಲ್ಲಿನ ಸಾಗರ ರಸ್ತೆಗೆ ಸಂಪರ್ಕಿಸುವ ಗ್ರಾಮ ಪಂಚಾಯ್ತಿ ಹಿಂಭಾಗದ ನಕಾಶೆ ಕಂಡ ರಸ್ತೆಯ ಮಧ್ಯದಲ್ಲಿ ವಿದ್ಯುತ್‌ಕಂಬವನ್ನು ಅಳವಡಿಸಿರುವುದರ ಬಗ್ಗೆ ಸಾರ್ವಜನಿಕರು ಮೆಸ್ಕಾಂ ಇಲಾಖೆಯ ವಿರುದ್ದ ತೀವ್ರ ಆಕ್ರೊಶ ವ್ಯಕ್ತಪಡಿಸಿದ್ದಾರೆ. ನಕಾಶೆ ಕಂಡ ರಸ್ತೆಯನ್ನು ಆಕ್ರಮಸಿಕೊಳ್ಳುತ್ತಿದ್ದಾರೆಂದು ನ್ಯಾಯಾಲಯದಲ್ಲಿ ಈ ಹಿಂದೆ ರಸ್ತೆಯ ನಿವಾಸಿಗಳು ದೂರು ದಾಖಲಿಸಿದ್ದು ನ್ಯಾಯಾಲಯ ಸಾರ್ವಜನಿಕರ ಮನವಿಗೆ ಸ್ಪಂದಿಸಿ 8 ಅಡಿ ಅಗಲದ ಸಂಪರ್ಕ ರಸ್ತೆಗೆ…