ಹೆದ್ದಾರಿಪುರ : ಗ್ರಾಪಂ ಉಪ ಚುನಾವಣೆಗೆ ಬೇಕರಿ ಸುರೇಶ್ ನಾಮಪತ್ರ ಸಲ್ಲಿಕೆ|election
ರಿಪ್ಪನ್‌ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಮ ಪಂಚಾಯತ್ ನ ತಳಲೆ ವಾರ್ಡ್ ನ ಉಪ ಚುನಾವಣೆಗೆ ಬೇಕರಿ ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ.ಫೆ.25 ರ ಶನಿವಾರ ಚುನಾವಣೆ ನಡೆಯಲಿದೆ. ಹೆದ್ದಾರಿಪುರ ಗ್ರಾಮ ಪಂಚಾಯತ್ ನ ತಳಲೆ ವಾರ್ಡ್ ನ ಸದಸ್ಯರಾಗಿದ್ದ ಚೂಡಾಮಣಿ ರವರು ಇತ್ತೀಚಿಗೆ ನಿಧನರಾದ ಹಿನ್ನಲೆಯಲ್ಲಿ ಉಪ ಚುನಾವಣೆ ನಡೆಯುತಿದ್ದು ಈ ಸ್ಥಾನಕ್ಕೆ ಕ್ರೀಯಾಶೀಲ ಯುವಕ ಬೇಕರಿ ಸುರೇಶ್ ಪಕ್ಷೇತರರಾಗಿ ಉಮೇದುವಾರಿಕೆ ಸಲ್ಲಿಸಿದ್ದಾರೆ. ಇಂದು ಹೆದ್ದಾರಿಪುರ ಗ್ರಾಮ ಪಂಚಾಯತಿಯಲ್ಲಿ ಚುನಾವಣಾಧಿಕಾರಿ ಸತೀಶ್ ರವರಲ್ಲಿ ಬೇಕರಿ ಸುರೇಶ್ ನಾಮಪತ್ರ…