ಗಡಿಪಾರು ಆದೇಶಕ್ಕೆ ಹೆದರಿ ವಿಷ ಸೇವಿಸಿದ ತೀರ್ಥಹಳ್ಳಿಯ ರೌಡಿ ಶೀಟರ್ ಕೋಬ್ರಾ ಸುಹೈಲ್ – ಸ್ಥಿತಿ ಗಂಭೀರ|Thirthahalli
ತೀರ್ಥಹಳ್ಳಿ : ಗಡಿಪಾರು ಆದೇಶದ ಕಾರಣ ಕೇಳಿ ನೋಟೀಸ್ ನೀಡುತ್ತಿದ್ದಂತೆ ರೌಡಿ ಶೀಟರ್ ಕೋಬ್ರಾ ಸುಹೇಲ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಒಂದು ವಾರದ ಹಿಂದೆ ತೀರ್ಥಹಳ್ಳಿ ಪೊಲೀಸರು ರೌಡಿಶೀಟರ್ ಕೋಬ್ರಾ ಸುಹೇಲ್ ನಿಗೆ ಗೆರಡು ವರ್ಷ ಗಳ ಕಾಲ ಗಡಿಫಾರು ಯಾಕೆ ಮಾಡಬಾರದು ಎಂದು ಕಾರಣಕೇಳಿ ನೋಟೀಸ್ ಜಾರಿ ಮಾಡಿದ್ದರು. ಪೊಲೀಸ್ ನೋಟೀಸ್ ತಲುಪಿ ಎರಡು ದಿನಕ್ಕೆ ಆತ ಆತ್ಮಹತ್ಯೆಗೆ ಯತ್ನಿಸಿ ಈಗ ಮಂಗಳೂರಿನ ಎನಪೋಯ ಆಸ್ಪತ್ರೆಗೆ ದಾಖಾಗಿದ್ದಾನೆ. ಇಂದಿರಾ ನಗರ ನಿವಾಸಿ…