Headlines

ಪತಿಗೆ ಕತ್ತಿಯಿಂದ ಬೆದರಿಸಿ ಪತ್ನಿಯ ಅಪಹರಣ ಪ್ರಕರಣಕ್ಕೆ ಟ್ವಿಸ್ಟ್ – ಭಗ್ನ ಪ್ರೇಮಿಯಿಂದಲೇ ಅಪಹರಣ|Kidnap

ವಿವಾಹಿತೆಯೊಬ್ಬಳು ಕಿಡ್‌ನ್ಯಾಪ್‌ ಆಗಿರುವ ಪ್ರಕರಣವನ್ನು ಭದ್ರಾವತಿ ನ್ಯೂಟೌನ್ ಪೊಲೀಸರು ಚುರುಕಾದ ಕಾರ್ಯಾಚರಣೆಯಿಂದ ಭೇದಿಸಿದ್ದು, ಪ್ರಿಯಕರನಿಂದಲೇ ಮಹಿಳೆಯ ಅಪಹರಣವಾಗಿರುವುದು ಪತ್ತೆಯಾಗಿದೆ. ಡಿ.4ರಂದು ಎನ್‌ಟಿಬಿ ಲೇಔಟ್‌ನಲ್ಲಿದ್ದ ಮನೆಯಿಂದ ಮಹಿಳೆಯ ಅಪಹರಣವಾಗಿತ್ತು. ಮಹಿಳೆಯ ಗಂಡನಿಗೆ ಮಚ್ಚು ತೋರಿಸಿ ಅಪಹರಣ ಮಾಡಲಾಗಿದ್ದಲ್ಲದೆ, ಆಕೆಯ ಗಂಡನ ಕಾರಲ್ಲೇ ಆರೋಪಿಗಳು ಎಸ್ಕೇಪ್ ಆಗಿದ್ದರು. ಈ ಪ್ರಕರಣದಲ್ಲಿ ಆಕೆಯ ಪ್ರಿಯಕರ ಸುರೇಶ್ ಸಹಿತ ನಾಲ್ವರನ್ನು ಬಂಧಿಸಲಾಗಿದೆ. ಅಬ್ದುಲ್ ಅಬ್ರಾರ್, ಮಹೇಶ್, ಮಂಜುನಾಥ್ ಇತರ ಮೂವರು ಆರೋಪಿಗಳು. ಬಾಲ್ಯದ ಸ್ನೇಹಿತ ಸುರೇಶ್‌ ಜತೆಗೆ ಈಕೆಗೆ ಮೊದಲಿನಿಂದಲೂ ಪ್ರೇಮವಿದ್ದು, ಆದರೂ…

Read More

ರಿಪ್ಪನ್‌ಪೇಟೆ : ಕಂದಾಯ ಇಲಾಖೆಯ ನಿರ್ಲಕ್ಷ್ಯ ಖಂಡಿಸಿ ರೈತ ಕುಟುಂಬದಿಂದ ಧರಣಿ

ರಿಪ್ಪನ್‌ಪೇಟೆ: ಕೆಂಚನಾಲ ಗ್ರಾಮದ ಸ್ವಂತ ಜಮೀನಿಗೆ ದಾರಿ ಕಲ್ಪಿಸಲು ನಿರ್ಲಕ್ಷ್ಯ ವಹಿಸಿರುವ ಕಂದಾಯ ಇಲಾಖೆಯ ಧೋರಣೆಯನ್ನು ಖಂಡಿಸಿ ರೈತ ಸೋಮಶೇಖರ ಮತ್ತು ಅವರ ಕುಟುಂಬ ಸದಸ್ಯರು ನಾಡಕಛೇರಿ ಎದುರು ಶುಕ್ರವಾರ  ಪ್ರತಿಭಟನಾ ಧರಣಿ ನಡೆಸಿ ನ್ಯಾಯಕ್ಕಾಗಿ ಆಗ್ರಹಿಸಿದರು. ಈ ಸಂದರ್ಭದಲ್ಲಿ ರೈತ ಸೋಮಶೇಖರ ಮಾದ್ಯಮದವರೊಂದಿಗೆ ಮಾತನಾಡಿ ಕೆಂಚನಾಲ ಗ್ರಾ,ಮದ ಸರ್ವೆ ನಂ. ೩೫ ರಲ್ಲಿ ೨ ಎಕರೆ ಜಮೀನನ್ನು ಹೊಂದಿರುವ ನಾನು ಸಾಗುವಳಿಯ ಜೊತೆಗೆ ರಬ್ಬರ್ ಮರಗಳನ್ನು ನೆಟ್ಟು ಕೃಷಿ ಚಟುವಟಿಕೆಯಲ್ಲಿ ತೊಡಗಿರುತ್ತೇನೆ. ಅಕ್ಕಪಕ್ಕದ ಬಗರ್ ಹುಕುಂ…

Read More

ಆನಂದಪುರ : ಕರ್ತವ್ಯ ನಿರತ ಬಿಎಲ್‌ಓ ಮೇಲೆ ಸಾಕು ನಾಯಿಯ ದಾಳಿ

ಆನಂದಪುರ : ಕರ್ತವ್ಯ ನಿರತ ಬಿಎಲ್‌ಓ ಮೇಲೆ ಸಾಕು ನಾಯಿಯ ದಾಳಿ A Booth Level Officer (BLO) was attacked by a pet dog while conducting voter list revision and door-to-door survey work in Anandapura, Sagar taluk of Shivamogga district. The injured officer received immediate treatment and anti-rabies vaccination. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಪಟ್ಟಣದಲ್ಲಿ ಕರ್ತವ್ಯ ನಿರತ ಬೂತ್ ಲೆವೆಲ್…

Read More

Election | ಸಾಗರ ಕ್ಷೇತ್ರದಲ್ಲಿ ಬೇಳೂರು ಗೋಪಾಲಕೃಷ್ಣ ಭಾರಿ ಮುನ್ನಡೆ

ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಭಾರಿ ಮುನ್ನಡೆಯನ್ನು ಸಾಧಿಸಿದ್ದಾರೆ. 11.10 ನಿಮಿಷದ ಫಲಿತಾಂಶದ ಪ್ರಕಾರ 35001 ಮತ ಗಳಿಸಿದ್ದಾರೆ . ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ 25994 ಮತ ಗಳಿಸಿದ್ದಾರೆ. ಬೇಳೂರು ಗೋಪಾಲಕೃಷ್ಣ 9007 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಆಮ್ ಆದ್ಮಿಯ ದಿವಾಕರ್ 412 ಮತ ಗಳಿಸಿದ್ದಾರೆ.

Read More

ರಿಪ್ಪನ್‌ಪೇಟೆ ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ | Ripponpete police

ರಿಪ್ಪನ್‌ಪೇಟೆ ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ | Ripponpete police  ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಇತ್ತೀಚೆಗೆ ಮನೆ ಕಳ್ಳತನವಾಗುತ್ತಿರುವ ಹಿನ್ನಲೆಯಲ್ಲಿ ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ಮಹತ್ವದ ಪ್ರಕಟಣೆಯನ್ನು ಹೊರಡಿಸಿದ್ದಾರೆ.  ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹೆಚ್ಚಾಗಿ ಮನೆ ಕಳ್ಳತನ ಪ್ರಕರಣಗಳು ಹಾಗೂ ದೇವಸ್ಥಾನ ಕಳ್ಳತನ ಪ್ರಕರಣಗಳು ಸಂಭವಿಸುತ್ತಿದ್ದು ಅದರಲ್ಲೂ ಹೆಚ್ಚಾಗಿ ಒಂಟಿ ಮನೆಗಳು ಮತ್ತು ಮುಖ್ಯರಸ್ತೆಗೆ ಹೊಂದಿಕೊಂಡಂತಹ ಬೀಗ ಹಾಕಿದ ಮನೆಗಳಲ್ಲಿ ಕಳ್ಳತನವಾಗುತ್ತಿದ್ದು ಆದ್ದರಿಂದ ತಮ್ಮಮನೆಗಳಲ್ಲಿ ಹಣ ಆಭರಣ ಹಾಗೂ ಬೆಲೆಬಾಳುವ ವಸ್ತುಗಳನ್ನು…

Read More

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ 65 ವರ್ಷದ ವೃದ್ದನಿಗೆ ಜೀವಾವಧಿ ಶಿಕ್ಷೆ

ಶಿವಮೊಗ್ಗ : ಏಳು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ 65 ವರ್ಷದ ವೃದ್ಧರೊಬ್ಬರಿಗೆ ಇಲ್ಲಿನ ಪೋಕ್ಸೋ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಆರೋಪಿ ನಾಗಪ್ಪನಿಗೆ ರೂ. 60,000 ದಂಡವನ್ನು ಹಾಕಲಾಗಿದೆ. ಆರೋಪಿ ನಾಗಪ್ಪ 2020 ಸೆಪ್ಟೆಂಬರ್ 13 ರಂದು ಶಿವಮೊಗ್ಗ ತಾಲೂಕಿನ ಗ್ರಾಮವೊಂದರಲ್ಲಿ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಿದ್ದ. ಅಪ್ರಾಪ್ತ ಬಾಲಕಿ ಕೃಷಿ ಜಮೀನಿಗೆ ಹೋದಾಗ ಅಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಸಂಬಂಧ ಮಹಿಳಾ ಪೊಲೀಸರು ನಾಗಪ್ಪ ವಿರುದ್ಧ ಪ್ರಕರಣ ದಾಖಲಿಸಿದ್ದರು. ಮಹಿಳಾ…

Read More

ಯಕ್ಷಗಾನ ಕಲೆಗೆ ಸಾವಿರ ವರ್ಷದ ಇತಿಹಾಸವಿದೆ : ಶ್ವೇತ ಶ್ರೀಧರ್

ಹೊಸನಗರ : ಯಕ್ಷಗಾನ ಕಲೆಗೆ ಸಾವಿರಾರು ವರ್ಷಗಳ ಇತಿಹಾಸ ವಿದೆ.ಕಲಾವಿದರು ತಮ್ಮ ಪ್ರತಿಭೆ ಯನ್ನು ಯಾವುದೇ ತಯಾರಿ ಇಲ್ಲದೆ ಕ್ಷಣ ಕ್ಷಣಕ್ಕೂ ಪ್ರದರ್ಶನ ನೀಡಿ..ಭಾಗವತರ ಪದ್ಯಕ್ಕೆ ಹೆಜ್ಜೆ ಹಾಕಿ ಅರ್ಥ ಹೇಳುವ ಸ್ಪಷ್ಟ ಕನ್ನಡ ಉಚ್ಚಾರಣೆ ಮಾಡುವ ಕಲೆ…ಸಾಂಪ್ರದಾಯಿಕ, ಸಾಂಸ್ಕೃತಿಕ, ಕಲೆ ಯಕ್ಷಗಾನವಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಮಹಿಳಾ ರ್ಮೋಚಾ ಕಾರ್ಯದರ್ಶಿ ಮಹಿಳಾ ಸಂಘಟನೆಯ ಮುಖ್ಯಸ್ಥೆ ಶ್ವೇತ ಶ್ರೀಧರ್ ಹೇಳಿದರು. ಶುಕ್ರವಾರ  ಬೆಂಗಳೂರು ರವಿಂದ್ರ ಕಲಾ ಕ್ಷೇತ್ರದಲ್ಲಿ ಯಕ್ಷ ಮಿತ್ರ ಬಳಗ ಬೆಂಗಳೂರು ಹಾಗೂ ಕನ್ನಡ…

Read More

ರಿಪ್ಪನ್ ಪೇಟೆ : ಟ್ಯಾಂಕರ್ ನಿಲ್ಲಿಸಿ ವಿಶ್ರಾಂತಿ ಪಡೆಯುತ್ತಿದ್ದ ಚಾಲಕ ಹೃದಯಾಘಾತದಿಂದ ಸಾವು..!!!

ರಿಪ್ಪನ್ ಪೇಟೆ : ಪಟ್ಟಣದ ವಿಶ್ವ ಮಾನವ ಸಭಾಭವನದ ಸಮೀಪ ಲಾರಿ  ಚಾಲಕನೊಬ್ಬ ವಿಶ್ರಾಂತಿ ಪಡೆಯುವ ಸಂಧರ್ಭದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಯಲ್ಲಾಪುರ ನಿವಾಸಿ ಮಧು (36) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಯಲ್ಲಾಪುರದಿಂದ ತೀರ್ಥಹಳ್ಳಿಗೆ  ಡಾಂಬರ್ ತುಂಬಿದ ಟ್ಯಾಂಕರ್ (KA-20-D-7055) ಚಲಾಯಿಸುತ್ತಿದ್ದ ಚಾಲಕನು  ಮಾರ್ಗ ಮದ್ಯೆ ನಿನ್ನೆ ಸಂಜೆ 5 ಗಂಟೆಯ ಸುಮಾರಿಗೆ ವಿಶ್ರಾಂತಿ ಪಡೆಯಲು ರಿಪ್ಪನ್ ಪೇಟೆಯ ವಿಶ್ವ ಮಾನವ ಸಭಾ ಭವನದ ಬಳಿ ನಿಲ್ಲಿಸಿ ವಿಶ್ರಾಂತಿ ಪಡೆದಿದ್ದಾನೆ. ನೆನ್ನೆ ರಾತ್ರಿಯಿಂದ  ಚಾಲಕನು ಪೋನ್ ಸಂಪರ್ಕಕ್ಕೆ ಸಿಗದಿದ್ದಕ್ಕೆ…

Read More

ಗೋವಿನ ‍ಚರ್ಮ ಸಾಗಾಟ ತಡೆದಿದ್ದಕ್ಕೆ ವ್ಯಕ್ತಿಯೊಬ್ಬನ ಮೇಲೆ ಪೊಲೀಸ್ ಠಾಣೆ ಎದುರು ಹಲ್ಲೆ|assault

ಗೋವಿನ ಚರ್ಮ ಸಾಗಾಟ ತಡೆದ ವ್ಯಕ್ತಿಯೊಬ್ಬನ ಮೇಲೆ ಗುಂಪೊಂದು ಪೊಲೀಸ್ ಠಾಣೆ ಎದುರೇ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ. ಅಕ್ರಮವಾಗಿ ಗೋವುಗಳಚರ್ಮ ಸಾಗಿಸುತ್ತಿದ್ದ ವಿಚಾರ ತಿಳಿದ ಗುಂಪೊಂದು ಅದನ್ನು ತಡೆದು ಪೊಲೀಸ್ ಠಾಣೆಗೆ ಒಪ್ಪಿಸಿದೆ. ಈ ವಿಚಾರವಾಗಿ ಯುವಕರ ಮತ್ತೊಂದು ತಂಡ ಪೊಲೀಸರ ಎದುರೇ ಹಲ್ಲೆ ನಡೆಸಿದೆ. ಬಕ್ರಿದ್ ಹಬ್ಬದ ಪ್ರಯುಕ್ತ ಗೋವನ್ನು ಹತ್ಯೆ ಮಾಡಿ ಅದರ ಚರ್ಮವನ್ನು ಸಾಗಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ತಿಳಿದ ಗುಂಪೊಂದು ಅದನ್ನು ತಡೆದು ಶಿಕಾರಿಪುರ…

Read More

ನೇಣು ಬಿಗಿದುಕೊಂಡು ಆತ್ಮಹತ್ಯೆ ‌ಮಾಡಿಕೊಂಡ ರಿಪ್ಪನ್‌ಪೇಟೆಯ ಯುವಕ ಸಚಿನ್ :

ಜೀವನದಲ್ಲಿ ಜಿಗುಪ್ಸೆಗೊಂಡ ಯುವಕನೊಬ್ಬ ನೇಣು ಬಿಗಿದುಕೊಂಡಿರುವ ಘಟನೆ ರಿಪ್ಪನ್‌ಪೇಟೆಯ ನೆಹರು ಬಡಾವಣೆಯಲ್ಲಿ ನಡೆದಿದೆ. ರಿಪ್ಪನ್ ಪೇಟೆ ಗವಟೂರು ಗ್ರಾಮದ ನೆಹರು ಬಡಾವಣೆಯ ನಿವಾಸಿ  ದಿ|| ಶ್ರೀನಿವಾಸ್ ರವರ ಪುತ್ರ ಯುವಕ ಸಚಿನ್(25) ಮನೆಯಲ್ಲಿಯೇ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ. ಾತ್ರಿ ಮನೆಯಲ್ಲಿ ತಾಯಿಯೊಂದಿಗೆ ಊಟ ಮುಗಿಸಿಕೊಂಡು ಪಕ್ಕದ ರೂಮಿನಲ್ಲಿ ಮಲಗಿದ್ದ ಸಚಿನ್ ಬೆಳಿಗ್ಗೆ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಮೃತನ ಮರಣೋತ್ತರ ಪರೀಕ್ಷೆ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯುತ್ತಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ…

Read More