ಆನಂದಪುರದಲ್ಲಿ ಶಾಲಾ ವಿದ್ಯಾರ್ಥಿನಿಯರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಪ್ರಕರಣ – ಚಿಕಿತ್ಸೆ ಫಲಕಾರಿಯಾಗದೇ ಓರ್ವ ವಿದ್ಯಾರ್ಥಿನಿ ಸಾವು|crime
ಆನಂದಪುರ : ರಸ್ತೆಯಲ್ಲಿ ನಡೆದುಕೊಂಡು ಹೋಗುತಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ಕಾರು ಡಿಕ್ಕಿ ಹೊಡೆದು ವಿದ್ಯಾರ್ಥಿಳು ಗಾಯಗೊಂಡ ಪ್ರಕರಣದಲ್ಲಿ ಓರ್ವ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ನಡೆದಿದೆ. ಮೊದ್ಲೆಸರ ಗ್ರಾಮದ ಕೀರ್ತನಾ(15) ಮೃತಪಟ್ಟ ದುರ್ಧೈವಿಯಾದ್ದಾರೆ. ಆನಂದಪುರ ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 9 ನೇ ತರಗತಿ ವ್ಯಾಸಾಂಗ ಮಾಡುತಿದ್ದ ಕೀರ್ತನಾ ಶನಿವಾರ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ತೀವ್ರ ಗಾಯಗೊಂದು ಶಿವಮೊಗ್ಗದ ಆಸ್ಪತ್ರೆಗೆ ದಾಖಾಲಾಗಿದ್ದಳು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ. ಶನಿವಾರ ವಿದ್ಯಾರ್ಥಿನಿಯರಿಬ್ಬರು…


