Ripponpete| ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ
Ripponpete| ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ರಿಪ್ಪನ್‌ಪೇಟೆ – ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಲೈಂಗಿಕ ದೌರ್ಜನ್ಯದಿಂದ ಮನನೊಂದು ಅಪ್ರಾಪ್ತೆ ನೇಣುಹಾಕಿಕೊಂಡು ಮೃತಪಟ್ಟ ಪ್ರಕರಣದಲ್ಲಿ ಆರೋಪಿತನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ರೂ.1,25 ಲಕ್ಷ ದಂಡ ವಿಧಿಸಿ FTSC -1 ನ್ಯಾಯಾಲಯ ತೀರ್ಪು ನೀಡಿದೆ. ಅಲ್ಲದೇ ಮೃತ ಬಾಲಕಿ ಕುಟುಂಬಕ್ಕೆ…