Headlines

ರಿಪ್ಪನ್‌ಪೇಟೆ : ಹಿಂದೂ ಮಹಸಭಾ ಮಾಜಿ ಅಧ್ಯಕ್ಷ ನಿತ್ಯಾನಂದ ಹೆಗಡೆ ನಿಧನಕ್ಕೆ ಶ್ರದ್ದಾಂಜಲಿ|Ripponpet

ರಿಪ್ಪನ್‌ಪೇಟೆ : ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಮಾಜಿ ಅಧ್ಯಕ್ಷ ನಿತ್ಯಾನಂದ ಹೆಗಡೆ ರವರ ಅಕಾಲಿಕ ಸಾವು ನಮಗೆಲ್ಲಾ ಅತ್ಯಂತ ನೋವು ತಂದಿದೆ. ಯಾವುದೇ ಭಿನ್ನಾಭಿಪ್ರಾಯಗಳಿಲ್ಲದೇ ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು,ಪಟ್ಟಣದ ಹಲವಾರು ಸಂಘ ಸಂಸ್ಥೆಗಳಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದ್ದ ನಿತ್ಯಾನಂದ ಹೆಗಡೆ ರವರ ನಿಧನದ ಸುದ್ದಿ ನಮಗೆಲ್ಲರಿಗೂ ಆಘಾತವನ್ನುಂಟುಮಾಡಿದೆ ಎಂದು ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಅಧ್ಯಕ್ಷ ವೈ ಜೆ ಕೃಷ್ಣ ಹೇಳಿದರು. ಪಟ್ಟಣದ ಭೂಪಾಳಂ ಚಂದ್ರಶೇಖರ್ ಸಭಾಂಗಣದಲ್ಲಿ ಕರ್ನಾಟಕ ಪ್ರಾಂತೀಯ ಹಿಂದೂ…

Read More

ಶರಾವತಿ ಜಲವಿದ್ಯುತ್ ಕೇಂದ್ರದಲ್ಲಿ ಪೈಪ್ ಲೀಕೇಜ್: ಸಿಬ್ಬಂದಿಯ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

ಶರಾವತಿ ಜಲವಿದ್ಯುತ್ ಕೇಂದ್ರದಲ್ಲಿ ಪೈಪ್ ಲೀಕೇಜ್: ಸಿಬ್ಬಂದಿಯ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ Water leakage was reported in the penstock drain pipe of Unit-7 at Sharavathi Hydroelectric Power Station near Sagar. Prompt action by officials prevented a major mishap, and operations at three units were temporarily halted. ಸಾಗರ: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಲಿಂಗನಮಕ್ಕಿ ಜಲಾಶಯ ವ್ಯಾಪ್ತಿಯಲ್ಲಿರುವ ಶರಾವತಿ ಜಲವಿದ್ಯುತ್ ಉತ್ಪಾದನಾ…

Read More

ಹುಲಿಕಲ್ ಘಾಟಿ ದುರಂತ: ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಣೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಹುಲಿಕಲ್ ಘಾಟಿ ದುರಂತ: ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಣೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ Karnataka CM Siddaramaiah announces ₹5 lakh compensation for families of three workers killed in Hulikal Ghat landslide in Shivamogga. Four others are critically injured. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಹುಲಿಕಲ್ ಘಾಟಿ ತಿರುವಿನಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿಯ ವೇಳೆ ಸಂಭವಿಸಿದ ಭಾರೀ ಮಣ್ಣು ಕುಸಿತದಲ್ಲಿ ಮೂವರು ಕಾರ್ಮಿಕರು…

Read More

Hosanagara | ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳು ಪ್ರಭಾವ ಬೀರಲಿವೆ ; ಹೆಚ್.ಬಿ.ಚಿದಂಬರ

ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳು ಪ್ರಭಾವ ಬೀರಲಿವೆ ; ಹೆಚ್.ಬಿ.ಚಿದಂಬರ   ಹೊಸನಗರ ; ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಆಗಿರುವ ಪ್ರಗತಿಯು ಈ ಬಾರಿಯ ಲೋಕಸಭಾ ಚುನಾವಣೆಗಳ ಮೇಲೆ ಪ್ರಭಾವ ಬೀರಲಿದೆ ಎಂದು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಚ್.ಬಿ.ಚಿದಂಬರ ಹೇಳಿದರು. ಅವರು ಇಲ್ಲಿನ ಕಾಂಗ್ರೆಸ್ ಕಛೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಸಮಿತಿಗಳು ಅಸ್ತಿತ್ವಕ್ಕೆ ಬಂದಿವೆ. ಯೋಜನೆಗಳ ಪ್ರಯೋಜನ ದೊರೆಯದವರಿಗೆ ಉಂಟಾಗಿರುವ…

Read More

ಲೋಕಾಯುಕ್ತ ಬಲೆಗೆ ಬಿದ್ದ ತಾಲೂಕು ಕಚೇರಿ ಶಿರಸ್ತೇದಾರ್|lokayuktha

ಲೋಕಾಯುಕ್ತ ಬಲೆಗೆ ಬಿದ್ದ ತಾಲೂಕು ಕಚೇರಿ, ಶಿರಸ್ತೇದಾರ್  ಶಿವಮೊಗ್ಗ : ಇಂದು ಶಿವಮೊಗ್ಗ ತಾಲೂಕು ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ಶಿವಮೊಗ್ಗ ತಾಲೂಕು ಕಚೇರಿಯ ಹಕ್ಕು ದಾಖಲೆ ಶಾಖೆಯ ಶಿರಸ್ತೇದಾರ್  ಅರುಣ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.  ಮನೆಯ ಖಾತೆ ಬದಲಾವಣೆಗೆ 3 ಲಕ್ಷ ರೂಪಾಯಿ ಡಿಮ್ಯಾಂಡ್ ಮಾಡಿದ್ದರು. ಈ ವೇಳೆ 1.5 ಲಕ್ಷ ಲಂಚದ ಹಣ ಸ್ವೀಕರಿಸುವ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.  ಹನುಮಂತ ಆರ್ ಎನ್ನುವವರು ನೀಡಿದ ದೂರಿನ ಮೇಲೆಗೆ ಲೋಕಾಯುಕ್ತರು…

Read More

ಕುತೂಹಲ ಘಟ್ಟದತ್ತ ಹುಂಚ ವ್ಯವಸಾಯ ಸೇವಾ ಸಹಕಾರ ಸಂಘದ ಚುನಾವಣೆ – ಆರ್ ಎಂಎಂ ಗೆ ಪ್ರತಿಷ್ಟೆಯ ಚುನಾವಣೆ..!!!RMM

ಹುಂಚಾ ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ ಚುನಾವಣೆ. ನಾಳೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ ಅರ್ ಎಮ್ ಎಮ್ ಗೆ ಪ್ರತಿಷ್ಟೆ, ಪ್ರಸಕ್ತ ಸದಸ್ಯರ ಹೊಂದಾಣಿಕೆ ಅಸ್ತ್ರ, ಹಲವಾರು ಹೊಸಬರ ನಾಮಪತ್ರ ಸಲ್ಲಿಕೆ ಪ್ರತ್ಯಾಸ್ತ್ರ ಕುತೂಹಲ ಘಟ್ಟದತ್ತ ಹುಂಚಾ ಸೊಸೈಟಿ ಚುನಾವಣೆ ಹುಂಚ : ಸದಾ ಒಂದಿಲ್ಲೊಂದು ವಿವಾದಗಳಿಂದ ಹೊಸನಗರ ತಾಲ್ಲೂಕಿನ ಬಹು ವಿವಾದಿತ ಸೊಸೈಟಿ ಎಂಬ ಹೆಸರಾಗಿದ್ದ ಹುಂಚಾ ವ್ಯವಸಾಯ  ಸಹಕಾರ ನಿಯಮಿತದ ಚುನಾವಣ ಕಣ ರಂಗೇರಿದ್ದು ನಾಳೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಈ ಚುನಾವಣೆಯೂ…

Read More

ಕರ್ತವ್ಯದಲ್ಲಿದ್ದ ಹೋಂ ಗಾರ್ಡ್‌ಗೆ ಕಮಾಂಡೆಂಟ್ ಕಪಾಳಮೋಕ್ಷ , ಜಾತಿ ನಿಂದನೆ ಮಾಡಿದ್ರಾ !? ಹೋಮ್ ಗಾರ್ಡ್ ಆರೋಪವೇನು!?

A Home Guard from Hosanagara, Mahesh (Madakari), has alleged physical assault and caste abuse by Shivamogga District Home Guard Commandant Chetan Kumar. The incident reportedly occurred at the commandant’s office, and the injured Home Guard is currently receiving treatment at Hosanagara Government Hospital. ಕರ್ತವ್ಯದಲ್ಲಿದ್ದ ಹೋಂ ಗಾರ್ಡ್‌ಗೆ ಕಮಾಂಡೆಂಟ್ ಕಪಾಳಮೋಕ್ಷ , ಜಾತಿ ನಿಂದನೆ ಮಾಡಿದ್ರಾ !? ಹೋಮ್ ಗಾರ್ಡ್…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರಿಡಲು ಸಂಪುಟ ನಿರ್ಧಾರ|airport

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಇಡಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಸೋಮವಾರ ಸಿಎಂ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಕೇಂದ್ರಕ್ಕೆ ಶಿಫಾರಸು ಮಾಡಲು ನಿರ್ಧರಿಸಿದೆ. ಈ ಹಿಂದೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಕುವೆಂಪು ಅವರ ಹೆಸರನ್ನು ಪ್ರಸ್ತಾಪಿಸಿದ್ದರು.  ’20ನೇ ಶತಮಾನ ಕಂಡ ಈ ದೇಶದ ಶ್ರೇಷ್ಠ ಕವಿ. ಜ್ಞಾನಪೀಠ ಪ್ರಶಸ್ತಿ ಪಡೆದವರು. ರಾಜ್ಯದ ಗೀತೆಯನ್ನು ರಚಿಸಿದ ರಾಷ್ಟ್ರಕವಿ ಕುವೆಂಪು ಅವರ…

Read More

ಹೊಸನಗರ ತಾಲೂಕಿನಲ್ಲಿ ನಿಲ್ಲದ ಅಕ್ರಮ ಮರಳು ಸಾಗಾಟ – ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸತ್ಯಾಗ್ರಹ – ಗಿರೀಶ್ ಆಚಾರ್ |sand mafia

ಹೊಸನಗರ ತಾಲೂಕಿನಲ್ಲಿ ನಿಲ್ಲದ ಅಕ್ರಮ ಮರಳು ಸಾಗಾಟ – ಫ್ರೀಡಂ ಪಾರ್ಕ್ ನಲ್ಲಿ ಸತ್ಯಾಗ್ರಹಕ್ಕೆ ಗಿರೀಶ್ ಆಚಾರ್ ನಿರ್ಧಾರ ಹೊಸನಗರ ಹಾಗೂ ಸಾಗರ ತಾಲೂಕಿನ ಸುತ್ತಮುತ್ತಲ ಪ್ರದೇಶದಿಂದ ನಿತ್ಯವೂ ನೂರಾರು ಲೋಡ್ ಮರಳು ಅಕ್ರಮ ಸಾಗಾಟ ನಡೆಯುತ್ತಿದ್ದು ಈ ಬಗ್ಗೆ ಎಷ್ಟೇ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಹಾಗಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸುವುದಾಗಿ ಜನಸಂಗ್ರಾಮ ಪರಿಷತ್ ಸದಸ್ಯ ಗಿರೀಶ್ ಆಚಾರ್ ಹೇಳಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು ತಾಲೂಕಿನಾದ್ಯಂತ…

Read More

ಆಟೋ ಮತ್ತು ಗೂಡ್ಸ್ ವಾಹನಗಳ ನಡುವೆ ಅಪಘಾತ !!

ಆಟೋ ಮತ್ತು ಗೂಡ್ಸ್ ವಾಹನಗಳ ನಡುವೆ ಅಪಘಾತ !! ತೀರ್ಥಹಳ್ಳಿ : ನಿಂತಿದ್ದ ಆಟೋವೊಂದಕ್ಕೆ ಸುಜುಕಿ ಕ್ಯಾರಿ ಶಾಮಿಯಾನ ವಾಹನವೊಂದು ಅತೀ ವೇಗವಾಗಿ ಬಂದು ಓವರ್ ಟೇಕ್ ಮಾಡಲು ಹೋಗಿ ಡಿಕ್ಕಿ ಹೊಡೆದ ಘಟನೆ ಮೇಲಿನಕುರುವಳ್ಳಿಯಲ್ಲಿ ನಡೆದಿದೆ. ಶುಕ್ರವಾರ ಸಂಜೆ ಮೇಲಿನಕುರುವಳ್ಳಿಯ ರೇಷ್ಮೆ ಫಾರಂ ರಸ್ತೆಯ ಎದುರು ಭಾಗದಲ್ಲಿ ಈ ಅಪಘಾತ ಸಂಭವಿಸಿದೆ. ಕಟ್ಟೆಹಕ್ಲು ಭಾಗದ ಶಾಮಿಯಾನ ಹಾಕುವ ಗಾಡಿ ಅತ್ಯಂತ ವೇಗವಾಗಿ ಬಂದಿದೆ. ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಆಟೋವೊಂದಕ್ಕೆ ಡಿಕ್ಕಿ ಹೊಡೆದು ಚರಂಡಿಗೆ…

Read More