ನಿಜವಾದ ರೈತರು ಪ್ರತಿಭಟನೆ ಮಾಡಿ ಭಾರತ್ ಬಂದ್ಗೆ ಬೆಂಬಲ ನೀಡಿಲ್ಲ : ಸಚಿವ ನಾರಾಯಣಗೌಡ
ಶಿವಮೊಗ್ಗ : ನಿಜವಾದ ರೈತರು ಪ್ರತಿಭಟನೆ ಮಾಡಿ ಭಾರತ್ ಬಂದ್ಗೆ ಬೆಂಬಲ ನೀಡಿಲ್ಲ. ಏಜೆಂಟ್ಗಳು ಮಾರ್ಕೆಟಿಂಗ್ ಕ್ರೆಡಿಟ್ ಮಾಡೋದಕ್ಕೆ ಈ ರೀತಿ ಮಾಡುತ್ತಿದ್ದಾರೆ ಎಂದು ಸಚಿವ ನಾರಾಯಣಗೌಡ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರಿಗೇನು ಈ ಕಾಯ್ದೆಗಳಿಂದ ತೊಂದರೆಯಾಗುತ್ತಿದೆ? ಪ್ರಧಾನಿ ಮೋದಿ ರೈತರಿಗೆ ಎಲ್ಲಾ ಸೌಲಭ್ಯಗಳನ್ನು ನೀಡಿದ್ದಾರೆ. ಬೆಲೆ ಏರಿಕೆ ಮಾಡಿದ್ದಾರೆ ಎಂದರು. ಬಂದ್ ಮಾಡುವ ಅಗತ್ಯ ಇರಲಿಲ್ಲ. ಎಪಿಎಂಸಿ ಕಾಯ್ದೆ ರೈತರಿಗೇನು ನಷ್ಟ ಮಾಡಿಲ್ಲ ಹಾಗೂ ಎಪಿಎಂಸಿ ಮಾರುಕಟ್ಟೆಯಲ್ಲಿ ಈಗ ಸುಧಾರಣೆ ಆಗಿದೆ. ರೈತರಿಗೆ…

