ಶಿವಮೊಗ್ಗದಲ್ಲಿ ಬಾಣಂತಿ ಸಾವು – ವೈದ್ಯರ ನಿರ್ಲಕ್ಷ್ಯ ಆರೋಪ, ಕುಟುಂಬಸ್ಥರ ಆಕ್ರೋಶ
ಶಿವಮೊಗ್ಗದಲ್ಲಿ ಬಾಣಂತಿ ಸಾವು – ವೈದ್ಯರ ನಿರ್ಲಕ್ಷ್ಯ ಆರೋಪ, ಕುಟುಂಬಸ್ಥರ ಆಕ್ರೋಶ ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿಯೊಬ್ಬರು ಸಾವನ್ನಪ್ಪಿದ ಪ್ರಕರಣ ಬೆಳಕಿಗೆ ಬಂದಿದೆ. ಚಿಕಿತ್ಸೆ ಫಲಕಾರಿಯಾಗದೆ 26 ವರ್ಷದ ನೂರ್ ಅಪ್ ಶಾ ಅವರು ಮೃತಪಟ್ಟಿದ್ದಾರೆ. ಈ ಕುರಿತು ಮೃತ ಮಹಿಳೆಯ ಕುಟುಂಬ ದೊಡ್ಡಪೇಟೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ನವಂಬರ್ 21ರಂದು ನೂರ್ ಅಪ್ ಶಾ ಅವರು ಶಸ್ತ್ರಚಿಕಿತ್ಸೆ ಮೂಲಕ ಗಂಡು ಮಗುವಿಗೆ ಜನ್ಮ ನೀಡಿದ್ದರು. ಆದರೆ ಅಪರೇಷನ್ ವೇಳೆ ವೈದ್ಯರು ಎಡವಟ್ಟಿಗೆ…