ನಿಟ್ಟೂರಿನ ಶ್ರೀ ನಾರಾಯಣ ಗುರು ಮಹಾಸಂಸ್ಥಾನದಲ್ಲಿ ಗುರು ಪೂರ್ಣಿಮೆ
ರಿಪ್ಪನ್ ಪೇಟೆ : ಆಧುನಿಕ ತಂತ್ರಜ್ಞಾನದ ನಡುವೆ ಒತ್ತಡದ ಬದುಕಿನಲ್ಲಿ ಜ್ಞಾನದ ಬೆಳಕಿನ ದೀವಿಗೆ ನೀಡಿದ ಗುರು ಸ್ಮರಣೆ ಅತಿ ಅಗತ್ಯ ಎಂದು ನಿಟ್ಟೂರಿನ ಶ್ರೀ ನಾರಾಯಣ ಗುರು ಮಹಾಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿಗಳು ಹೇಳಿದರು. ಇಂದು ರಾಜ್ಯದ ಆರ್ಯ ಈಡಿಗರ ಪವಿತ್ರ ಯಾತ್ರಾ ಸ್ಥಳವಾದ ನಿಟ್ಟೂರಿನ ಶ್ರೀ ನಾರಾಯಣ ಗುರು ಮಹಾ ಸಂಸ್ಥಾನದಲ್ಲಿ ಗುರು ಪೂರ್ಣಿಮೆಯ ಪ್ರಯುಕ್ತ ಆಯೋಜಿಸಲಾಗಿದ್ದ ಧಾರ್ಮಿಕ ಸಮಾರಂಭದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು ಇಂದಿನ ಜನರಿಗೆ ಶಿಕ್ಷಣ ಹಾಗೂ ಸಂಸ್ಕಾರದ…