ರಿಪ್ಪನ್‌ಪೇಟೆಯ ಸಿದ್ದಪ್ಪನಗುಡಿ ಬಳಿ ಭೀಕರ ಅಪಘಾತ : ಓರ್ವ ಸಾವು
ರಿಪ್ಪನ್‌ಪೇಟೆ: ಇಲ್ಲಿನ ಸಮೀಪದ ಸಿದ್ದಪ್ಪನಗುಡಿ ಬಳಿ ಸ್ವಿಫ್ಟ್ ಕಾರು ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. class=”separator” style=”clear: both; text-align: center;”> ಬೆಂಗಳೂರಿನಿಂದ ಎಂ ಗುಡ್ಡೆಕೊಪ್ಪ ಗ್ರಾಮಕ್ಕೆ ಬರುತ್ತಿದ್ದಾಗ ಇಂದು ಬೆಳಗಿನಜಾವ ಸಿದ್ದಪ್ಪನಗುಡಿ ಬಳಿಯ ಸೇತುವೆಯ ತಡೆಗೋಡೆಗೆ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ.ಕಾರಿನ ಎಡಬಾಗದಲ್ಲಿ ಕುಳಿತಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ. ಹೊಸನಗರ ಸಮೀಪದ ಎಂ ಗುಡ್ಡೆಕೊಪ್ಪ ಗ್ರಾಮದ ಪ್ರದೀಪ್(32) ಮೃತಪಟ್ಟ ದುರ್ದೈವಿಯಾಗಿದ್ದಾರೆ.ಕಾರು ಚಾಲಕ ನಾಗರಾಜ್ ಎಂಬುವವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಂ…


