ಅಕ್ರಮ ಗಾಂಜಾ ಮಾರಾಟ – ಮಾಲು ಸಮೇತ ಇಬ್ಬರು ಆರೋಪಿಗಳ ಬಂಧನ| Crime News
ಅಕ್ರಮ ಗಾಂಜಾ ಮಾರಾಟ – ಮಾಲು ಸಮೇತ ಇಬ್ಬರು ಆರೋಪಿಗಳ ಬಂಧನ ಆನವಟ್ಟಿ : ಅಕ್ರಮವಾಗಿ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಗಳನ್ನು ಪಿಎಸ್‌ಐ ರಾಜು ರೆಡ್ಡಿ ನೇತ್ರತ್ವದ ಸಿಬ್ಬಂದಿಗಳ ತಂಡ ಬಂಧಿಸಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಸೊರಬ ತಾಲ್ಲೂಕಿನ ಆನವಟ್ಟಿ ಟೌನ್ ತಿಮ್ಲಾಪುರ ಗುಡ್ಡದ ರಸ್ತೆ ಕ್ರಾಸ್ ನ ಬಳಿ ಇಬ್ಬರು ಆಸಾಮಿಗಳು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಗಾಂಜಾ ಮಾರಾಟ…