ಪರಂಪರೆಯ ಜಾಡನ್ನು ವಿಶಿಷ್ಟವಾಗಿ ಶೋಧಿಸುವ ಕೃತಿ ‘ಬೇರು ಬಿಳಲು’ – ಡಾ. ಎ. ಬಿ. ರಾಮಚಂದ್ರಪ್ಪ.
ರಿಪ್ಪನ್ ಪೇಟೆ :ಪುರಾಣ ಇತಿಹಾಸ ಜಾನಪದದ ಬೇರುಗಳು ಕಾಲ ದೇಶಗಳ ಗತಿಯಲ್ಲಿ ಪಡೆದುಕೊಂಡ ರೂಪಾಂತರಗಳನ್ನು ಮತ್ತು ವರ್ತಮಾನದಲ್ಲಿ ಅವುಗಳ ಬಿಳಲುಗಳು ವಿಸ್ತಾರಗೊಂಡ ವಿಶಿಷ್ಟತೆಯನ್ನು, ಸೂಕ್ಷ್ಮ ಸಂವಾದಕ್ಕೆ ಒಳಪಡಿಸಿರುವ ಕೃತಿ ‘ಬೇರು ಬಿಳಲು’ ಎಂದು ಚಿಂತಕರಾದ ಡಾ. ಎ. ಬಿ. ರಾಮಚಂದ್ರಪ್ಪ ಹರಿಹರ ಅವರು ಹೇಳಿದರು. ಸಾರ ಕೇಂದ್ರ ದೊಂಬೆಕೊಪ್ಪ, ವಂಶಿಪ್ರಕಾಶನ ಬೆಂಗಳೂರು, ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಕರ್ನಾಟಕ ಜಾನಪದ ಪರಿಷತ್,ಹೊಸನಗರ.ಸಹಮತ ವೇದಿಕೆ,ತುಮರಿ. ಕಲಾ ಸಿಂಚನ, ಸಾಗರ. ರೇಣುಕಪ್ಪಗೌಡ ಪ್ರತಿಷ್ಠಾನ ಮಸರೂರು ಇವರುಗಳ ಸಹಯೋಗದಲ್ಲಿ ಶನಿವಾರ ಆಯೋಜಿಸಲಾಗಿದ್ದ; ಡಾ….