SAGARA|ಬೈಕ್ ಗೆ ಲಾರಿ ಡಿಕ್ಕಿ – ಮಹಿಳೆ ಸ್ಥಳದಲ್ಲಿಯೇ ಸಾವು

ಬೃಹತ್​ ಲಾರಿಯ ಚಕ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಸಂಭವಿಸಿದೆ. ನಿನ್ನೆ ಬೆಳಗ್ಗೆ ಸಾಗರ ಪೇಟೆಯ ಐಬಿ ವೃತ್ತದ ಸಮೀಪ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಬೆಳಲಮಕ್ಕಿ ನಿವಾಸಿಯೊಬ್ಬರು ಸಾವನ್ನಪ್ಪಿದ್ದಾರೆ. ನಗರದ ಷಾಹಿ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ಬೆಳಲಮಕ್ಕಿಯ 34ವರ್ಷದ ಪದ್ಮಾ ಅವರನ್ನು ಬೈಕ್‌ನಲ್ಲಿ ಅವರ ಮೈದುನ ರಘು ಕರೆದೊಯ್ಯುತ್ತಿದ್ದಾಗ ಬೃಹತ್ ಲಾರಿ ಹಿಮ್ಮುಖವಾಗಿ ಚಲಿಸಿದಾಗ ಬೈಕ್ ಉರುಳಿದೆ. ಈ ಸಂದರ್ಭದಲ್ಲಿ ಲಾರಿಯ ಚಕ್ರ ಪದ್ಮಾ ಅವರ ಮೇಲೆ ಹರಿದು ತೀವ್ರವಾಗಿ…

Read More

ಶಿಥಿಲಗೊಂಡ ಆನಂದಪುರದ ಪುರಾತನ ಕೋಟೆ ಆಂಜನೇಯ ದೇವಾಲಯವನ್ನು ಕೇವಲ 3 ತಿಂಗಳಿನಲ್ಲಿ ನಿಬ್ಬೆರಗಾಗುವಂತೆ ಜೀರ್ಣೋದ್ಧಾರಗೊಳಿಸಿದ ಭಕ್ತಾದಿಗಳು !!!!

ಸುಮಾರು 17 ನೇ  ಶತಮಾನದಲ್ಲಿ ಕೆಳದಿ ಶಿವಪ್ಪ ನಾಯಕ ಅರಸು  ಕಾಲದಲ್ಲಿ ನಿರ್ಮಾಣವಾಗಿದ್ದಂತಹ ಇತಿಹಾಸ ಪ್ರಸಿದ್ಧ ಪುರಾತನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನವು ಇಂದು ಭಕ್ತಾದಿಗಳನ್ನು ಆಕರ್ಷಣೆ ಒಮ್ಮೆ ತಿರುಗಿ ನೋಡುವಂತೆ ಭಕ್ತಿಪೂರ್ವಕವಾಗಿ ಭಕ್ತಾದಿಗಳನ್ನು ಆಕರ್ಷಿಸುವ ತೊಡಗಿತ್ತು. ಆನಂದಪುರದ ಇತಿಹಾಸದಲ್ಲಿ 500 ವರ್ಷ ಇತಿಹಾಸವಿರುವ ಹಳೆಯ ಶಿಥಿಲಗೊಂಡ ದೇವಸ್ಥಾನವು ಕೇವಲ 3 ತಿಂಗಳಿನಲ್ಲಿ ನಿಬ್ಬೆರಗಾಗುವಂತೆ ಜೀರ್ಣೋದ್ಧಾರ ಮಾಡಿದಂತ ಹೆಮ್ಮೆ ಆನಂದಪುರದ ಭಕ್ತಾದಿಗಳಿಗೆ ಸಲ್ಲುತ್ತದೆ. 3 ತಿಂಗಳ ಹಿಂದೆ ಈ ದೇವಸ್ಥಾನವು ಸಂಪೂರ್ಣವಾಗಿ ಶಿಥಿಲಗೊಂಡು ಕಳೆಯನ್ನು ಕಳೆದುಕೊಂಡಿತ್ತು ಆದರೆ…

Read More

ಶ್ರೀಬಸವೇಶ್ವರ ಆಂಗ್ಲಮಾಧ್ಯಮ ಶಾಲೆ ಶೇ. 93% ಫಲಿತಾಂಶ | ರಿಪ್ಪನ್‌ಪೇಟೆ ಸರ್ಕಾರಿ ಪ್ರೌಡಶಾಲೆಗೆ 79.40% ಫಲಿತಾಂಶ | ಬೆಳ್ಳೂರು ಸರ್ಕಾರಿ ಪ್ರೌಢಶಾಲೆ 96% ರಷ್ಟು ಫಲಿತಾಂಶ

ಶ್ರೀಬಸವೇಶ್ವರ ಆಂಗ್ಲಮಾಧ್ಯಮ ಶಾಲೆ ಶೇ. 93 ಫಲಿತಾಂಶ ರಿಪ್ಪನ್‌ಪೇಟೆ :  ಇಲ್ಲಿನ ಶ್ರೀಬಸವೇಶ್ವರ ಅಂಗ್ಲಮಾಧ್ಯಮ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ಶೇ. 93 ರಷ್ಟು ಫಲಿತಾಂಶಗಳಿಸಿದೆ ಎಂದು ಮುಖ್ಯೋಪಾಧ್ಯಾಯ ಚಂದ್ರಪ್ಪ ತಿಳಿಸಿದರು. ಬಸವೇಶ್ವರ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ನಿಶಾದ್ 625 ಕ್ಕೆ 597 ಅಂಕ ಗಳಿಸಿದ್ದಾನೆ.ಇವರು ರಿಪ್ಪನ್‌ಪೇಟೆಯ ವಿನಾಯಕನಗರದ ಅಬ್ದುಲ್ ರವೂಫ್ ಹಾಗೂ ವಹೀದಾ ದಂಪತಿಗಳ ಪುತ್ರನಾಗಿದ್ದಾರೆ. ಒಟ್ಟು 28 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತ್ತಿದ್ದು 26 ವಿದ್ಯಾರ್ಥಿಗಳು ಉತ್ತಿರ್ಣಾರಾಗಿದ್ದಾರೆ. ಅತ್ಯುನ್ನತ 11, ಪ್ರಥಮ ಸ್ಥಾನದಲ್ಲಿ 6, ದ್ವಿತೀಯ ಸ್ಥಾನ 4…

Read More

ಅಪ್ರಾಪ್ತನಿಂದ ಬೈಕ್ ಚಾಲನೆ – 25 ಸಾವಿರ ರೂ. ದಂಡ

ಅಪ್ರಾಪ್ತನಿಂದ ಬೈಕ್ ಚಾಲನೆ – 25 ಸಾವಿ ರೂ. ದಂಡ ತೀರ್ಥಹಳ್ಳಿ : ಅಪ್ರಾಪ್ತ ಹುಡುಗನೊಬ್ಬ ಬೈಕ್ ಚಲಾಯಿಸಿದ ಹಿನ್ನಲೆಯಲ್ಲಿ ಜೆ ಎಂ ಎಫ್ ಸಿ ಕೋರ್ಟ್ ಹುಡುಗನ ಪೋಷಕರಿಗೆ ಭಾರಿ ದಂಡ ವಿಧಿಸಿದೆ. ತೀರ್ಥಹಳ್ಳಿ ಪಟ್ಟಣದ ಇಂದಿರಾನಗರದ ಶಾಲೆಯೊಂದರ ಸಮೀಪದಲ್ಲಿ  ಅಪ್ರಾಪ್ತ ಬಾಲಕ ಬೈಕ್ ಚಲಾಯಿಸಿದ್ದು ಪೊಲೀಸರು ಆತನನ್ನು ಹಿಡಿದು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಅವರ ಪೋಷಕರಿಗೆ ನ್ಯಾಯಾಧೀಶರು 25000 ರೂ ದಂಡ ವಿಧಿಸಿದ್ದಾರೆ.

Read More

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಓರ್ವ ಸ್ಥಳದಲ್ಲಿಯೇ ಸಾವು

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಓರ್ವ ಸ್ಥಳದಲ್ಲಿಯೇ ಸಾವು! ತೀರ್ಥಹಳ್ಳಿ : ಗ್ಯಾಸ್ ತುಂಬಿದ್ದ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ್ದು ಬೈಕ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಕ್ರೆಬೈಲು ಬಳಿ ನಡೆದಿದೆ. ಬುಧವಾರ ಸಂಜೆ ಸಮಯದಲ್ಲಿ ಈ ಅಪಘಾತ ಸಂಭವಿಸಿದ್ದು ಗ್ಯಾಸ್ ಲಾರಿ ತಿರುವನ್ನು ತಪ್ಪಿಸಲು ರಸ್ತೆ ಪಕ್ಕಕ್ಕೆ ಹೋಗಿದ್ದು ಲಾರಿಯ ಮುಂಭಾಗ ನುಜ್ಜುಗುಜ್ಜಾಗಿದೆ. ಲಾರಿಯ ಮುಂಭಾಗ ಅಥವಾ ಲಾರಿಯ ಹಿಂಭಾಗಕ್ಕೆ ಬೈಕ್ ಡಿಕ್ಕಿಯಾಗಿದೆಯೋ ಎಂಬ ಮಾಹಿತಿ ಇಲ್ಲ. ಆದರೆ ಬೈಕ್…

Read More

ವಿನಾಯಕ ವೃತ್ತದಲ್ಲಿ ಕಾರು–ಲಾರಿ ಮುಖಾಮುಖಿ ಡಿಕ್ಕಿ : ಓರ್ವ ಯುವಕ ಗಂಭೀರ

Car-lorry head-on collision at Vinayak Circle: One youth in serious condition ವಿನಾಯಕ ವೃತ್ತದಲ್ಲಿ ಕಾರು–ಲಾರಿ ಮುಖಾಮುಖಿ ಡಿಕ್ಕಿಓರ್ವ ಯುವಕ ಗಂಭೀರ, ಶಿವಮೊಗ್ಗಕ್ಕೆ ರವಾನೆ Car-lorry head-on collision at Vinayak Circle: One youth in serious condition Car-lorry head-on collision at Vinayak Circle: One youth in serious condition ರಿಪ್ಪನ್ ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ,…

Read More

ಸ್ಕ್ರೂಡೈವರ್‌ನಲ್ಲಿ ಹೆಂಡತಿಯ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ

ಸ್ಕ್ರೂಡೈವರ್‌ನಲ್ಲಿ ಹೆಂಡತಿಯ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ ( Husband sentenced to life imprisonment for wife’s murder with screwdriver ) ಶಿವಮೊಗ್ಗ : ಕೊಲೆ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬನಿಗೆ ಜೀವಾವಧಿ ಶಿಕ್ಷೆ ಯನ್ನು ಇಲ್ಲಿನ ನ್ಯಾಯಾಲಯ ವಿಧಿಸಿದೆ. ಪ್ರಕರಣ 2020 ರ ನವೆಂಬರ್‌ ಒಂದರಂದು ನಡೆದಿತ್ತು.ಹೆಂಡತಿಯನ್ನು ಸ್ಕೂ ಡ್ರೈವರ್‌ನಿಂದ ಚುಚ್ಚಿ ಕೊಲೆ ಮಾಡಿದ ತುಂಗಾ ನಗರ ವ್ಯಾಪ್ತಿಯ ಮಲ್ಲಿಕಾರ್ಜುನ ಬಡಾವಣೆಯ ವಾಸಿ, ಸೈಯದ್ ಫರ್ವೀಜ್ಗೆ   ಜೀವಾವಧಿ ಶಿಕ್ಷೆ, ಮತ್ತು ರೂ 25,000/- ದಂಡ ಮತ್ತು…

Read More

ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು

ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು A 25-year-old youth from Hunsur died on the spot in a horrific head-on collision between a KSRTC bus and a bike near Sagara, Shivamogga. The bus driver reportedly fled the scene; police investigation is underway. ಸಾಗರ : ಇಲ್ಲಿನ ಸಿರಿವಂತೆ–ಗಾಳಿಪುರ ಮಾರ್ಗ ಮಧ್ಯೆ ಇಂದು ಮಧ್ಯಾಹ್ನ ಸಂಭವಿಸಿದ ಭೀಕರ…

Read More

ಮತಾಂತರ ಆರೋಪ – ಪಾದ್ರಿ ಮನೆಗೆ ನುಗ್ಗಿದ ಬಜರಂಗದಳದ ಕಾರ್ಯಕರ್ತರು|protest

ಆಮಿಷವೊಡ್ಡಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುತ್ತಿರುವ ಆರೋಪ ಹಿನ್ನೆಲೆ ಸಾಮೂಹಿಕ ಪ್ರಾರ್ಥನೆ ನಡೆಸುತ್ತಿದ್ದ ಮನೆಗೆ ಬಜರಂಗ ದಳ ಮುತ್ತಿಗೆ ಹಾಕಿದ ಘಟನೆ ಶಿವಮೊಗ್ಗ ತಾಲೂಕಿನ ಗೋಪಿಶೆಟ್ಟಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಪ್ರಾರ್ಥನೆ ನಡೆಸುತ್ತಿದ್ದ ಮನೆಯಲ್ಲಿ ಬಜರಂಗ ದಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೋಪಿಶೆಟ್ಟಿಕೊಪ್ಪದಲ್ಲಿರುವ ಮನೆಯೊಂದರಲ್ಲಿ ಪ್ರತಿ ಭಾನುವಾರ ಹಿಂದೂಗಳನ್ನು ಕರೆಸಿ ಸಾಮೂಹಿಕ ಪ್ರಾರ್ಥನೆ ನಡೆಸಲಾಗುತ್ತಿತ್ತು ಎಂಬ ಆರೋಪ ಕೇಳಿ ಬಂದಿದೆ. ಪಾದ್ರಿ ಮಣಿಕಂಠ ಮತ್ತವರ ತಂಡದವರು ಪ್ರತಿ ಭಾನುವಾರ ಸಾಮೂಹಿಕ ಪ್ರಾರ್ಥನೆಯನ್ನು ಆಯೋಜನೆ ಮಾಡುತ್ತಿದ್ದರು. ಪ್ರಾರ್ಥನೆ ಆಯೋಜಿಸುತ್ತಿದ್ದವರ ವಿರುದ್ಧ…

Read More

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಎಎಸ್‌ಐ ಹಾಲಪ್ಪರಿಗೆ ಇಲಾಖೆಯಿಂದ ಪ್ರಶಂಸನಾ ಪತ್ರ

ASI Halappa of Ripponpet Police Station receives appreciation letter for maintaining law and order during Ganapati and Eid Milad processions in Thirthahalli subdivision of Shivamogga district. ರಿಪ್ಪನ್‌ಪೇಟೆ : 2025ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಉಪವಿಭಾಗ ವ್ಯಾಪ್ತಿಯಲ್ಲಿ ನಡೆದ ಗಣಪತಿ ಮೆರವಣಿಗೆ ಹಾಗೂ ಈದ್ ಮಿಲಾದ್ ಮೆರವಣಿಗೆ ಸಂದರ್ಭಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ತೋರಿದ ಎಚ್ಚರಿಕೆ ಮತ್ತು ಜವಾಬ್ದಾರಿತನಕ್ಕಾಗಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ…

Read More