ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನಾಳೆಯಿಂದ ಲೋಹದ ಹಕ್ಕಿಗಳ ಕಲರವ – ಮಧು ಬಂಗಾರಪ್ಪ ಭೇಟಿ|airport
ಶಿವಮೊಗ್ಗ : ಮಲೆನಾಡಿಗರ ಬಹುದಿನದ ಕನಸಾಗಿದ್ದ ಶಿವಮೊಗ್ಗ ಏರ್ಪೋರ್ಟ್ ನಲ್ಲಿ ನಾಳೆಯಿಂದ ಲೋಹದ ಹಕ್ಕಿಗಳ ಕಲರವ ಆರಂಭವಾಗಲಿದೆ. ಬೆಳಗ್ಗೆ 9.50ಕ್ಕೆ ಬೆಂಗಳೂರಿನಿಂದ ಹೊರಡುವ ಇಂಡಿಗೋ ವಿಮಾನ ಬೆಳಗ್ಗೆ 11:05ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದೆ. ಮೊದಲ ವಿಮಾನ ಆಗಮಿಸುತ್ತಿರುವುದರಿಂದ ಶಿವಮೊಗ್ಗದ ಏರ್ಪೋರ್ಟ್ ನಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಸಚಿವ ಎಂ ಬಿ ಪಾಟೀಲ್ ವಿಮಾನದ ಮೂಲಕ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಮೊದಲ ವಿಮಾನ ಆಗಿರುವುದರಿಂದ ವಾಟರ್ ಸೆಲ್ಯೂಟ್ ಮೂಲಕ ಅಧಿಕಾರಿಗಳು…