ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಟ್ವಿಸ್ಟ್….! ಯುವತಿ ಪರ ವಾದಮಂಡನೆಗೆ ಮುಂದಾದ ಪದ್ಮಶ್ರೀಪುರಸ್ಕೃತ ಇಂದಿರಾ ಜೈಸಿಂಗ್
ಬೆಂಗಳೂರು: ರಾಷ್ಟ್ರಮಟ್ಟದಲ್ಲಿ ಬಿಜೆಪಿ ತಲೆ ತಗ್ಗಿಸುವಂತೆ ಮಾಡಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಅಶ್ಲೀಲ ಸಿಡಿ ಪ್ರಕರಣದ ಸಂತ್ರಸ್ಥೆ ಯುವತಿ ಪರ ಅಂತಾರಾಷ್ಟ್ರೀಯ ಖ್ಯಾತಿಯ ಮಾನವ ಹಕ್ಕು ಹೋರಾಟಗಾರ್ತಿ ಇಂದಿರಾ ಜೈಸಿಂಗ್ ಕಣಕ್ಕಿಳಿದಿದ್ದು, ರಮೇಶ್ ಜಾರಕಿಹೊಳಿ ಎದೆಯಲ್ಲಿ ನಡುಕ ಆರಂಭವಾಗಿದೆ. ಇತ್ತೀಚಿಗಷ್ಟೇ ಪ್ರಕರಣದ ಕುರಿತು ಹೈಕೋರ್ಟ್ ಮೆಟ್ಟಿಲೇರಿದ್ದ ಸಂತ್ರಸ್ಥ ಯುವತಿ ಎಸ್ಐಟಿ ತನಿಖೆಯಲ್ಲಿ ನನಗೆ ನಂಬಿಕೆ ಇಲ್ಲ. ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ …