ಬಿಳ್ಕೊಡುಗೆ ಸಮಾರಂಭ::
ಹುಲ್ತಿಕೊಪ್ಪ:ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸಿದ ಸಿಬ್ಬಂದಿಗಳು ಪದೋನ್ನತಿ ಹೊಂದಿ ಬೇರೆ ಕಡೆಗೆ ವರ್ಗಾವಣೆಗೊಂಡ ಶ್ರೀಮತಿ ಲಕ್ಷ್ಮಿ ,ಶ್ರೀಮತಿ ಕುಸುಮ ಸಿಸ್ಟರ್ ಹಾಗೂ ಹೆಚ್ ಪಿ ನಾಗರಾಜ್ ಅವರನ್ನು ಗೌರವ ಪೂರ್ಣವಾಗಿ ಬೀಳ್ಕೊಡಲಾಯಿತು. ಇದೇ ಸಂದರ್ಭದಲ್ಲಿ ಚಂದ್ರಗುತ್ತಿಯಲ್ಲಿ ಸೇವೆಸಲ್ಲಿಸಿ ನಿವೃತ್ತರಾದ ಇಂದುಧರ್ ಪಾಟೀಲ್ ಸರ್ ಅವರ ಕಾರ್ಯವನ್ನು ಸ್ಮರಿಸಿ ಅಭಿನಂದಿಸಲಾಯಿತು, ಈ ಬೀಳ್ಕೊಡುಗೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಡಾಕ್ಟರ್ ವಿನಯ್ ಕುಮಾರ್ ಪಾಟೀಲ್ ರವರು ಮಾತನಾಡಿ ಯಾವುದೇ ಒಂದು ಆಡಳಿತ ವ್ಯವಸ್ಥೆಯಲ್ಲಿ ಎಲ್ಲರೂ ಜವಾಬ್ದಾರಿಯಿಂದ ಸೇವೆ…