
ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಯ ಸರ ಅಪಹರಣ
ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಯ ಸರ ಅಪಹರಣ ಶಿವಮೊಗ್ಗ: ಸ್ವಾಮಿ ವಿವೇಕಾನಂದ ಬಡವಾಣೆಯ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜು ಎದುರು ಮಹಿಳೆಯೊಬ್ಬರು ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಕಳ್ಳರು ಮಹಿಳೆಯ ಸರವನ್ನು ಕದ್ದು ಪರಾರಿಯಾಗಿದ್ದಾರೆ. ಈ ಹಿನ್ನೆಲೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿವೇಕಾನಂದ ಬಡಾವಣೆಯ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜ್ ಎದುರು ರಸ್ತೆಯಲ್ಲಿ ಮಹಿಳೆ ಶಾಪಿಂಗ್ ಮುಗಿಸಿ ಸ್ಕೂಟಿಯಲ್ಲಿ ಮನೆಗೆ ವಾಪಸ್ ಬರುತ್ತಿದ್ದರು. ಈ ವೇಳೆ, ಹಿಂಬದಿಯಿಂದ ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬರು ಏಕಾಏಕಿ ಮಹಿಳೆಯ ಕುತ್ತಿಗೆಗೆ ಕೈ…


