Ripponpete | ವಿದ್ಯುತ್ ಪ್ರವಹಿಸಿ ಕಂಬದಿಂದ ಕೆಳಗೆ ಬಿದ್ದ ಗುತ್ತಿಗೆ ಕಾರ್ಮಿಕನಿಗೆ ಗಂಭೀರ ಗಾಯ
Ripponpete | ವಿದ್ಯುತ್ ಪ್ರವಹಿಸಿ ಕಂಬದಿಂದ ಕೆಳಗೆ ಬಿದ್ದ ಗುತ್ತಿಗೆ ಕಾರ್ಮಿಕನಿಗೆ ಗಂಭೀರ ಗಾಯ ವಿದ್ಯುತ್ ಕಂಬವೇರಿದ ಗುತ್ತಿಗೆ ಕಾರ್ಮಿಕನೊಬ್ಬನಿಗೆ ಕರೆಂಟ್ ಶಾಕ್ ಆಗಿ ಕಂಬದಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಟಾಣಿಜೇಡ್ಡು ಗ್ರಾಮದಲ್ಲಿ ನಡೆದಿದೆ. ಶಿಗ್ಗಾಂವ್ ಮೂಲದ ರಮೇಶ್(24) ಗಂಭೀರ ಗಾಯಗೊಂಡಿರುವ ವಿದ್ಯುತ್ ಗುತ್ತಿಗೆ ಕಾರ್ಮಿಕನಾಗಿದ್ದಾನೆ. ಬಟಾಣಿಜೆಡ್ಡು ಗ್ರಾಮದಲ್ಲಿ ಇಂದು ಬೆಳಿಗ್ಗೆ ಕಾಮಗಾರಿ ನಿಮಿತ್ತ ಗುತ್ತಿಗೆ ಕಾರ್ಮಿಕ ರಮೇಶ್ ಲೈಟ್ ಕಂಬವೇರಿದ್ದು ಈ…