ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಕೆಳಗೆ ಬಿದ್ದು ತಂದೆ-ಮಗ ಸಾವು :
ಶಿವಮೊಗ್ಗ: ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಪ್ಲಾಟ್ ಫಾರಂನಿಂದ ಕೆಳಗೆ ಬಿದ್ದು ತಂದೆ, ಮಗ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ 1ರಲ್ಲಿ ಘಟನೆ ಸಂಭವಿಸಿದೆ. ತಾಳಗುಪ್ಪ – ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿದ ಇವರಿಬ್ಬರು ಸಾವನ್ನಪ್ಪಿದ್ದಾರೆ. ಭಾನುವಾರ ರಾತ್ರಿ ರೈಲು ಹತ್ತುವಾಗ ಕಾಲು ಜಾರಿ ಬಿದ್ದು ಘಟನೆ ನಡೆದಿದೆ. ಮೋಹನ್ ಪ್ರಸಾದ್ (70) ಮತ್ತು ಅಮರನಾಥ್ (30) ಮೃತರು. ತಂದೆ ಮತ್ತು ಮಗ ರಾತ್ರಿ ರೈಲಿನಲ್ಲಿ ಬೆಂಗಳೂರಿಗೆ…