ಶಿವಮೊಗ್ಗದ ಕುಖ್ಯಾತ ರೌಡಿ ಹಂದಿ ಅಣ್ಣಿ ಬರ್ಬರ ಹತ್ಯೆಯ ಹಿಂದಿರುವ ಹಂತಕರು ಯಾರು??? ರೌಡಿ ಹಂದಿ ಅಣ್ಣಿ ಬಗ್ಗೆ ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
ಶಿವಮೊಗ್ಗದ ಕುಖ್ಯಾತ ಹಂದಿ ಅಣ್ಣಿ ಯನ್ನು ನಡು ರಸ್ತೆಯಲ್ಲಿ ಬರ್ನರ ಹತ್ಯೆ ಮಾಡಲಾಗಿದೆ. ಭೀಕರ ಹತ್ಯೆಗೆ ನಿಖರ ಮಾಹಿತಿ ಇನ್ನಷ್ಟೇ ಹೊರ ಬೀಳಬೇಕಿದೆ. ಬಲ್ಲ ಮೂಲಗಳ ಪ್ರಕಾರ ಲೇಔಟ್ ಗೆ ಸಂಬಂಧ ಪಟ್ಟಂತೆ ನವುಲೆ ಆನಂದ್ ಗ್ಯಾಂಗ್, ಆಂಥೋಣಿ, ಭರತ್, ನಜ್ರೂ ಗ್ಯಾಂಗ್ ಗಳ ಮೇಲೆ ಅನುಮಾನಗಳಿವೆ. . ಶಿವಮೊಗ್ಗ ಅಂದಿನ ಕಾಲದ ಲವ ಕುಶ ಎಂಬ ರೌಡಿ ಸಹೋದರರ ಮರ್ಡರ್ ಪ್ರಕರಣದಲ್ಲಿ ರೌಡಿಸಂ ಲೋಕಕ್ಕೆ ಕಾಲಿಟ್ಟಿದ್ದ ಹಂದಿ ಅಣ್ಣಿ ಶಿವಮೊಗ್ಗ ಪಾತಕ ಲೋಕದಲ್ಲಿ ಭರ್ಜರಿ ಹೆಸರು…