ಕುಮುಧ್ವತಿ ನದಿಯಲ್ಲಿ ಕೊಚ್ಚಿಹೋದ ವೃದ್ದೆ : ಶೋಧ ಕಾರ್ಯಾಚರಣೆ ಚುರುಕು
ಮಲೆನಾಡು ಭಾಗದಲ್ಲಿ ಅಧಿಕ ಮಳೆಯಿಂದಾಗಿ ಕುಮಧ್ವತಿ ನದಿಯು ಭೋರ್ಗರೆಯುತ್ತಿದ್ದು ಇಂದು ಓರ್ವ ವೃದ್ದೆ ನದಿಯಲ್ಲಿ ಕೊಚ್ಚಿಕೊಂಡು ಹೋಗಿರುವುದಾಗಿ ತಿಳಿದುಬಂದಿದೆ. ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ವೃದ್ಧೆಯನ್ನು ನಾಗರತ್ನ(64) ಎಂದು ಗುರುತಿಸಲಾಗಿದೆ. ಚೋರಡಿ ನದಿಯ ದಡದಲ್ಲಿರುವ ಚೌಡೇಶ್ವರಿ ದೇವಸ್ಥಾನಕ್ಕೆನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ವೃದ್ಧೆಯನ್ನು ನಾಗರತ್ನ ಎಂದು ಗುರುತಿಸಲಾಗಿದೆ. ಪೂಜೆಗೆ ಹೋಗಿದ್ದ 64 ವರ್ಷದ ವೃದ್ಧೆ ಕುಮಧ್ವತಿ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ. ನೀರಿನಲ್ಲಿ ಮುಳುಗಿರುವ ವೃದ್ದೆಗಾಗಿ ಶೋಧಕಾರ್ಯ ನಡೆದಿದೆ.ವೃದ್ದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೊ ಅಥವಾ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದಾರೋ…


