ಚಂದ್ರಗುತ್ತಿ: ಅಂಗನವಾಡಿ ಕೇಂದ್ರದಲ್ಲಿ ಮಾತೃ ವಂದನಾ ಮತ್ತು ಪೌಷ್ಟಿಕ ಆಹಾರ ಸಪ್ತಾಹ
ಚಂದ್ರಗುತ್ತಿ: ಅಂಗನವಾಡಿ ಕೇಂದ್ರದಲ್ಲಿ ಮಾತೃ ವಂದನಾ ಮತ್ತು ಪೌಷ್ಟಿಕ ಆಹಾರ ಸಪ್ತಾಹವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎಂ ಪಿ ರತ್ನಾಕರ್ ಉದ್ಘಾಟನೆ ಮಾಡಿದರು. ಪೌಷ್ಟಿಕ ಆಹಾರದ ಬಳಕೆ ಹಾಗೂ ಉಪಯೋಗದ ಬಗ್ಗೆ ಮಾತನಾಡಿದ ಚಂದ್ರಗುತ್ತಿ ಸರ್ಕಾರಿ ಆಸ್ಪತ್ರೆಯ ನರ್ಸ್ ಮಲ್ಲಮ್ಮ ನುಗ್ಗೆ ಸೊಪ್ಪು ಪೇರಳೆ ಹಣ್ಣು ಕರಿಬೇವಿನ ಸೊಪ್ಪು ಲಿಂಬೆ ಹಾಗೂ ಏಕದಳ ದಾನ್ಯ ದ್ವಿದಳ ದಾನ್ಯ ಹಾಗೂ ಅಯೋಡಿನ್ ಯುಕ್ತ ಉಪ್ಪನ್ನೇ ಬಳಸಿ ಎಂದು ಇವುಗಳ ಮಹತ್ವ ತಿಳಿಸಿದರು ನಂತರ ಮಾತನಾಡಿದ ಶಿಶು ಅಭಿವೃದ್ಧಿ ಅಧಿಕಾರಿ…