ಅಕೇಶಿಯಾ ನೆಡುತೋಪಿನಲ್ಲಿ ಅಕ್ರಮ ಮರ ಕಡಿತಲೆ : ಪ್ರಕರಣ ದಾಖಲು
ರಿಪ್ಪನ್ ಪೇಟೆ ; ಹುಂಚ ವ್ಯಾಪ್ತಿಯ ಮಳಲಿಕೊಪ್ಪ ಗ್ರಾಮದ ಸರ್ವೇ ನಂಬರ್ 04 ಹಾಗೂ ತೀರ್ಥಹಳ್ಳಿ ತಾಲ್ಲೂಕಿನ ಗಡಿಭಾಗವಾದ ಹುಂಚದಕಟ್ಟೆ ಗ್ರಾಮದ ಸರ್ವೇ ನಂಬರ್ 18 ರಲ್ಲಿ ಅಕ್ರಮವಾಗಿ ಅಕೇಶಿಯಾ ನೆಡುತೋಪಿನಲ್ಲಿ ಅಕೇಶಿಯಾ ಮರಗಳನ್ನು ಕಡಿತಲೆ ಮಾಡಿ ಕಳ್ಳಸಾಗಾಣಿಕೆ ಮಾಡುತ್ತಿದ್ದ ಆರೋಪದ ಅಡಿಯಲ್ಲಿ ಅರಸಾಳು ವಲಯ ಅರಣ್ಯಾಧಿಕಾರಿಗಳು ಇಬ್ಬರ ಮೇಲೆ ಅರಣ್ಯ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ. ಹುಂಚದ ಕಟ್ಟೆ ಗ್ರಾಮದ ಕುಪುಟಹಳ್ಳಿ ನಿವಾಸಿಗಳಾದ ರಾಮಚಂದ್ರ ಹಾಗೂ ಮುದ್ದಪ್ಪ ಎಂಬುವರ ಮೇಲೆ ಅರಸಾಳು ವಲಯ ಅರಣ್ಯಾಧಿಕಾರಿ kfa…