ಶಿವಮೊಗ್ಗ | ಧರ್ಮ ಕೇಳಿ ವ್ಯಾಪಾರಿಯ ಮೇಲೆ ಹಲ್ಲೆ ಕೇಸ್‌ ಗೆ ಬಿಗ್ ಟ್ವಿಸ್ಟ್‌!

ಶಿವಮೊಗ್ಗ | ಧರ್ಮ ಕೇಳಿ ವ್ಯಾಪಾರಿಯ ಮೇಲೆ ಹಲ್ಲೆ ಕೇಸ್‌ ಗೆ ಬಿಗ್ ಟ್ವಿಸ್ಟ್‌ ಶಿವಮೊಗ್ಗದಲ್ಲಿ ಪಾತ್ರೆ ವ್ಯಾಪಾರಿ ಹರೀಶ್​​ ಮೇಲೆ ಜಾತಿ ಕೇಳಿ ಹಲ್ಲೆ(assault) ನಡೆಸಿದ ಆರೋಪ ಪ್ರಕರಣಕ್ಕೆ ಟ್ವಿಸ್ಟ್​ ಸಿಕ್ಕಿದೆ. ಹರೀಶ್ ಮೇಲಿನ ಪ್ರಕರಣವು ಕೋಮು ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಘಟನೆ ಸಂಬಂಧ ಅರ್ಮಾನ (21), ನಿರಂಜನ್ (20) ಮತ್ತು ಓರ್ವ ಅಪ್ರಾಪ್ತ ಸೇರಿ ಮೂವರನ್ನು ಬಂಧಿಸಲಾಗಿದೆ. ಆ ಬೆನ್ನಲ್ಲೇ ಹಲ್ಲೆ ನಡೆಸಿರೋದು ಅನ್ಯಕೋಮಿನ ಯುವಕರು ಮಾತ್ರವಲ್ಲ, ಗ್ಯಾಂಗ್​​ನಲ್ಲಿ ಹಿಂದೂಗಳು ಇದ್ದರು ಎಂಬ ವಿಷಯ ಬೆಳಕಿಗೆ…

Read More

ಹಸೆಮಣೆ ಏರಬೇಕಿದ್ದ ಪೊಲೀಸ್ ಸಿಬ್ಬಂದಿಯ ಬರ್ಬರ ಹತ್ಯೆ: ಮದುವೆ ಆಮಂತ್ರಣ ಪತ್ರಿಕೆ ಹಂಚಿ ಬರುವಾಗ ಅಡ್ಡಗಟ್ಟಿ ಕೊಲೆ

ಹಸೆಮಣೆ ಏರಬೇಕಿದ್ದ ಪೊಲೀಸ್ ಕಾನ್ಸ್ಟೇಬಲ್ ಬರ್ಬರ ಹತ್ಯೆ: ಮದುವೆ ಆಮಂತ್ರಣ ಪತ್ರಿಕೆ ಹಂಚಿ ಬರುವಾಗ ಅಡ್ಡಗಟ್ಟಿ ಕೊಲೆ ನ.11ರಂದು ಮದುವೆಯಾಗಬೇಕಿದ್ದ ಪೊಲೀಸ್ ಪೇದೆಯೋರ್ವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ದುದ್ದ ಗ್ರಾಮದ ಹೊರವಲಯದ ಡಾಬಾ ಸರ್ಕಲ್‌ನಲ್ಲಿ ಸೋಮವಾರ ರಾತ್ರಿ ನಡೆದಿದೆ. ಕೊಲೆಯಾದ ಪೇದೆ ಬಾಗೇಶಪುರ ಗ್ರಾಮದ ನಿವಾಸಿ ಹರೀಶ್ ವಿ (32) ಎಂದು ಗುರುತಿಸಲಾಗಿದ್ದು, ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಕೊಲೆಯಾದ ಹರೀಶ್ ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯಲ್ಲಿ…

Read More

ಶಿವಮೊಗ್ಗ ಕೇಂದ್ರ ಕಾರಾಗೃಹದ ಖೈದಿಯ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆ | Shivamogga central jail

ಶಿವಮೊಗ್ಗ ಕೇಂದ್ರ ಕಾರಾಗೃಹದ ಖೈದಿಯ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆ | Shivamogga central jail ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಕೈದಿಯೊಬ್ಬರ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾಗಿರುವ ವಿಚಿತ್ರ ಘಟನೆ ನಡೆದಿದೆ. ಶಿವಮೊಗ್ಗದ ರಾಜೀವಗಾಂಧಿ ಬಡಾವಣೆ ನಿವಾಸಿ ಪರಶುರಾಮ ಅಲಿಯಾಸ್ ಚಿಂಗಾರಿಗೆ ಹೊಟ್ಟೆನೋವಿನ ಕಾರಣಕ್ಕೆ ಮಾ.28 ರಂದು ಕಾರಾಗೃಹದ ಒಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.ಅದರೆ ಹೊಟ್ಟೆನೋವು ಜಾಸ್ತಿ ಆದ ಕಾರಣ ಶಿವಮೊಗ್ದದ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ಕರೆತರಲಾಗಿದೆ. ಪರೀಕ್ಷೆ ನಡೆಸಿದ ವೈದ್ಯರು ಪರಶುರಾಮ ಕಲ್ಲು ನುಂಗಿರಬಹುದು…

Read More

HOSANAGARA | ಅಕ್ರಮವಾಗಿ ಸಾಗಿಸುತಿದ್ದ 20 ಗೋವುಗಳ ರಕ್ಷಣೆ

HOSANAGARA | ಅಕ್ರಮವಾಗಿ ಸಾಗಿಸುತಿದ್ದ 20 ಗೋವುಗಳ ರಕ್ಷಣೆ ಹೊಸನಗರ ತಾಲೂಕಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಗೋವುಗಳನ್ನ ಸಾಗಿಸಲು ಯತ್ನಿಸುತ್ತಿದ್ದ ವಾಹನವನ್ನ ತಡೆದು ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದಾರೆ.  ಕ್ಯಾಂಟರ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 20 ಕ್ಕೂ ಹೆಚ್ಚು ಗೋವುಗಳನ್ನು ಹೊಸನಗರ ತಾಲ್ಲೂಕಿನ ನಗರದಲ್ಲಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಅಡ್ಡಗಟ್ಟಿ ಪೋಲಿಸ್ ಠಾಣೆಗೆ ಒಪ್ಪಿಸಿದ್ದಾರೆ. ಗೋವುಗಳನ್ನು ಅಕ್ರಮವಾಗಿ ಕ್ಯಾಂಟರ್ ಲಾರಿಯಲ್ಲಿ ತುಂಬಿಕೊಂಡು ಹೋಗುತ್ತಿರುವ ಖಚಿತ ಮಾಹಿತಿಯನ್ನರಿತ ಸಂಘಟನೆಯ ಕಾರ್ಯಕರ್ತರು ವಾಹನವನ್ನು ಅಡ್ಡಗಟ್ಟಿ…

Read More

ಶಿವಮೊಗ್ಗ ಯುವಕರಿಂದ ಜಗತ್ತಿನ ಅತಿ ಎತ್ತರದ ರಸ್ತೆಯಲ್ಲಿ ಪುನೀತ್ ಪೋಟೋ – ಕನ್ನಡ ಧ್ವಜ ಹಾರಾಟ

ಜಗತ್ತಿನ ಅತಿ ಎತ್ತರದ ರಸ್ತೆ ಪ್ರದೇಶವಾಗಿರುವ ಭಾರತದ ಹಿಮಾಚಲ ಪ್ರದೇಶದ ಖರದುಂಗ್ಲಾ(17,982 ಅಡಿ) ದಲ್ಲಿ ಅಪ್ಪುವಿನ ಫೋಟೋ ಹಾಗೂ ಕನ್ನಡದ ಧ್ವಜವನ್ನು ಹಾರಿಸುವ ಮೂಲಕ ಶಿವಮೊಗ್ಗದ ಯುವಕರು ಗಮನ ಸೆಳೆದಿದ್ದಾರೆ. ಪ್ರಸ್ತುತ ಲಡಾಖ್ ಪ್ರವಾಸದಲ್ಲಿರುವ ಶಿವಮೊಗ್ಗ ನಗರ ಯುವ ಕಾಂಗ್ರೆಸ್‌ ಅಧ್ಯಕ್ಷ ವಿನಯ್ ತಾಂದ್ಲೆ ಹಾಗೂ ಸ್ನೇಹಿತರಾದ ಪ್ರಮೋದ್, ಗೌತಮ್, ಹರೀಶ್, ಕಿರಣ್ ಅವರು ತಮ್ಮ ನೆಚ್ಚಿನ ನಾಯಕನ ಭಾವಚಿತ್ರ ಹಾಗೂ ಕನ್ನಡ ಧ್ವಜವನ್ನು ಅತ್ಯಂತ ಎತ್ತರ ಪ್ರದೇಶದಲ್ಲಿ ಹಾರಿಸುವ ಸಲುವಾಗಿಯೇ ಪ್ರಯಾಣ ಬೆಳೆಸಿದ್ದರು. ಅಪ್ಪು ಕೇವಲ…

Read More

Hombuja | ಪಂಚನದಿಗಳ ಉಗಮಸ್ಥಾನ ಶ್ರೀ ಕುಮದ್ವತಿ ತೀರ್ಥದ 5ನೇ ವರ್ಷದ ದೀಪೋತ್ಸವ

ಪಂಚನದಿಗಳ ಉಗಮಸ್ಥಾನ ಶ್ರೀ ಕುಮದ್ವತಿ ತೀರ್ಥದ 5ನೇ ವರ್ಷದ ದೀಪೋತ್ಸವ ರಿಪ್ಪನ್‌ಪೇಟೆ : “ಪ್ರಾಚೀನ ತೀರ್ಥಕ್ಷೇತ್ರಗಳು ಪ್ರಕೃತಿ-ಪರಿಸರ ರಕ್ಷಣೆಯ ಸಂದೇಶ ಸಾರುವ ಐಹಿತ್ಯ ಹೊಂದಿವೆ. ನದಿಗಳ ಮೂಲವಾಗಿರುವ ಕುಮದ್ವತಿ ತೀರ್ಥವು ಪ್ರಕೃತಿಯ ಒಡಲಿನಿಂದ ಜಲಧಾರೆಯನ್ನು ಮಾನವ ಕುಲಕ್ಕೆ ಮತ್ತು ಪ್ರಾಣಿ ಪಕ್ಷಿಗಳಿಗೆ ನೀಡುವ ಅಪೂರ್ವ ತಾಣವಾಗಿದೆ” ಎಂದು ಹೊಂಬುಜ ಶ್ರೀಕ್ಷೇತ್ರ ಹೊಂಬುಜದ ಪೀಠಾಧಿಪತಿಗಳಾದ ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರು ತಿಳಿಸಿದರು. ಅವರು ಶ್ರೀಕ್ಷೇತ್ರದಲ್ಲಿ ಭಗವಾನ ಶ್ರೀ ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ…

Read More

ಜಮೀನು ಮಾರಲು ಬಿಡದ ತಂದೆ-ತಾಯಿಯನ್ನು ಟ್ರ್ಯಾಕ್ಟರ್ ನಲ್ಲಿ ಚೇಸ್ ಮಾಡಿ ಬರ್ಬರವಾಗಿ ಕೊಂದ ಮಗ

ಜಮೀನು ಮಾರಲು ಬಿಡದ ತಂದೆ-ತಾಯಿಯನ್ನು ಟ್ರ್ಯಾಕ್ಟರ್ನಿಂದ ಚೇಸ್ ಮಾಡಿ ಬರ್ಬರವಾಗಿ ಕೊಂದ ಮಗ ಮಾನವ ಕುಲ ತಲೆ ತಗ್ಗಿಸುವಂತಹ ಅಮಾನವೀಯ ಹಾಗೂ ಕ್ರೂರ ಘಟನೆಯೊಂದು ನಡೆದಿದೆ. ಮಗನೊಬ್ಬ ಆಸ್ತಿಗಾಗಿ ತನ್ನ ಹೆತ್ತ ತಂದೆ-ತಾಯಿಯನ್ನೇ ಟ್ರ್ಯಾಕ್ಟರ್ನಿಂದ ಬೆನ್ನಟ್ಟಿ, ಡಿಕ್ಕಿ ಹೊಡೆದು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಈ ಘಟನೆ ಆಂಧ್ರ ಪ್ರದೇಶದ ವಿಜಯನಗರಂ ಜಿಲ್ಲೆಯ ಪುಸಪತಿರೇಗ ಮಂಡಲದಲ್ಲಿ ನಡೆದಿದೆ. ಚಲ್ಲವನಿಪೇಟ ಪಂಚಾಯಿತಿಯ ನಡುಪುರಿ ಕಲ್ಲಾಲು ಗ್ರಾಮದ ಅಪ್ಪಲನಾಯ್ಡು (55) ಮತ್ತು ಜಯಾ (45) ದಂಪತಿಗೆ ರಾಜಶೇಖರ್ ಎಂಬ ಮಗ ಮತ್ತು…

Read More

ಹುಂಚಾ ಗ್ರಾ.ಪಂ.ಅಧ್ಯಕ್ಷರಾಗಿ ಸುಮಂಗಳ ಮಳೂರು ಉಪಾಧ್ಯಕ್ಷರಾಗಿ ವೆಂಕಟೇಶ್ ಆಯ್ಕೆ|humcha

ಹುಂಚಾ ಗ್ರಾ.ಪಂ.ಅಧ್ಯಕ್ಷರಾಗಿ ಸುಮಂಗಳ ಮಳೂರು ಉಪಾಧ್ಯಕ್ಷರಾಗಿ ವೆಂಕಟೇಶ್ ಆಯ್ಕೆ ರಿಪ್ಪನ್‌ಪೇಟೆ;-ಸಮೀಪದ ಹುಂಚ ಗ್ರಾಮ ಪಂಚಾಯ್ತಿನ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷೆ ಚುನಾವಣೆಯಲ್ಲಿ ಆಧ್ಯಕ್ಷರಾಗಿ ಸುಮಂಗಳ ದೇವರಾಜ ಮಳೂರು ಉಪಾಧ್ಯಕ್ಷರಾಗಿ ವೆಂಕಟೇಶ್ ಆಯ್ಕೆಯಾಗಿದ್ದಾರೆ. 13 ಸದಸ್ಯರನ್ನು ಹೊಂದಿರುವ ಗ್ರಾಮ ಪಂಚಾಯ್ತಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ಸುಮಂಗಳ ದೇವರಾಜ್‌ರಿಗೆ 7 ಮತಗಳು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ವೆಂಕಟೇಶ್‌ಗೆ 7 ಮತಗಳು ಬಿದ್ದರೆ ಎದುರಾಳಿಗಳಿಗೆ ತಲಾ 6 ಮತಗಳ ಬಂದಿರುತ್ತದೆ.

Read More

Shivamogga | ಸಾಗರ ರಸ್ತೆಯಲ್ಲಿ ಸರಣಿ ಅಪಘಾತ

Shivamogga | ಸಾಗರ ರಸ್ತೆಯಲ್ಲಿ ಸರಣಿ ಅಪಘಾತ  ಶಿವಮೊಗ್ಗದ ಎಪಿಎಂಸಿ ಯಾರ್ಡ್ ಮುಂಭಾಗದಲ್ಲಿ ಸರಣಿ ಅಪಘಾತ ಸಂಭವಿಸಿದೆ. ಅದೃಷ್ಣವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ ಎಂದು ತಿಳಿದುಬಂದಿದೆ. ಎಪಿಎಂಸಿಯ ದುರ್ಗಾಂಬ ಪೆಟ್ರೋಲ್ ಬಂಕ್ ಬಳಿ ಚಲಿಸುತ್ತಿದ್ದ ಬ್ರೀಜಾ ಕಾರೊಂದು ಓಮಿನಿಗೆ ಗುದ್ದಿದೆ. ಓಮಿನಿ ಕಾರು ಮುಂದಿನ ಆಟೋಗೆ ಡಿಕ್ಕಿ ಹೊಡೆದಿದೆ. ಈ ಡಿಕ್ಕಿಯನ್ನ ತಪ್ಪಿಸಲು ಮುಂದಾದ ಓಮಿನಿ ಕಾರು ಡಿವೈಡರ್ ಮೇಲೆ ಹತ್ತಿ ನಿಂತಿದೆ. ಘಟನಾ ಸ್ಥಳದಲ್ಲಿ ಜನ ಜಮಾವಣೆಯಾಗಿದ್ದಾರೆ. ಪೂರ್ವ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ…

Read More

ಶಿವಮೊಗ್ಗದಲ್ಲಿ ಚಿರತೆ ದಾಳಿ : ದನ-ಕರು ಸಾವು

ಶಿವಮೊಗ್ಗ: ಚಿರತೆ ದಾಳಿಯಿಂದ ದನ ಹಾಗೂ ಕರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ತಾಲೂಕಿನ ಉಂಬ್ಳೇಬೈಲು ಸಮೀಪದ ಸಾಲಿಗೆರೆ ಗ್ರಾಮದಲ್ಲಿ ನಡೆದಿದೆ. ನಿನ್ನೆ ತಡರಾತ್ರಿ ಸಾಲಿಗೆರೆ ಗ್ರಾಮದ ಕೃಷ್ಣಮೂರ್ತಿ ಎಂಬುವರ ಮನೆಯ ಕೊಟ್ಟಿಗೆಗೆ ನುಗ್ಗಿದ ಚಿರತೆ ದನ ಹಾಗೂ ಕರು ಮೇಲೆ ದಾಳಿ ಮಾಡಿದೆ. ಈ ಘಟನೆಯಿಂದ ಗ್ರಾಮದಲ್ಲಿ ಚಿರತೆ ದಾಳಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಕೆಲ ದಿನಗಳ ಹಿಂದಷ್ಟೇ ಸಾಲಿಗೆರೆಯ ಗ್ರಾಮಸ್ಥರು ಕಾಡಾನೆ ದಾಳಿಯಿಂದ ಸಾಕಷ್ಟು ನಷ್ಟ ಅನುಭವಿಸಿದ್ದರು. ಉಂಬ್ಳೇಬೈಲು, ಸಾಲಿಗೆರೆ ಗ್ರಾಮಗಳ ಸುತ್ತಮುತ್ತಲಿನ ಗ್ರಾಮಗಳಲ್ಲಿ ಇತ್ತೀಚಿಗೆ…

Read More
Exit mobile version