ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಒಂದು ವಾರದೊಳಗೆ ಎನ್ಐಎಗೆ ಹಸ್ತಾಂತರ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಹರ್ಷನ ಕೊಲೆ ಪ್ರಕರಣವನ್ನ ಇನ್ನೊಂದು ವಾರದೊಳಗೆ ಎನ್ಐಎ ತನಿಖಾ ತಂಡಕ್ಕೆ ಒಪ್ಪಿಸಲಾಗುವುದು ಎಂದು ಕೃಷಿ ಮತ್ತು ರೈತರ ಕಲ್ಯಾಣ ಕೇಂದ್ರ ಮಂತ್ರಿ ಶೋಭ ಕರದ್ಲಾಂಜೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅವರು ಇಂದು ಶಿವಮೊಗ್ಗದ ಹರ್ಷನ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ನಂತರ ಮಾಧ್ಯಮಗಳಿಗೆ ಮಾತನಾಡಿ ಹರ್ಷನ ಸಾವು ಕೇವಲ ಕುಟುಂಬಕ್ಕೆ ದುಖ ತಂದಿಲ್ಲ ಬದಲಿಗೆ ಇಡೀ ದೇಶಕ್ಕೆ ನೋವುತಂದಿದೆ ಎಂದರು. ಹರ್ಷನ ಸಾವಿನ ಹಿಂದೆ ಅಂತರಾಷ್ಟ್ರೀಯ ಷಡ್ಯಂತರ ಅಡಗಿದೆ ಎಂಬ ಶಂಕೆ ಇದೆ. ಈ ಹೇಳಿಕೆಯನ್ನ…


