ತೀರ್ಥಹಳ್ಳಿ ಗಾಂಜಾ ಮಾರಾಟ ಪ್ರಕರಣ – ಐವರಿಗೆ 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ತೀರ್ಥಹಳ್ಳಿ ಗಾಂಜಾ ಮಾರಾಟ ಪ್ರಕರಣ – ಐವರಿಗೆ 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮಾದಕ ವಸ್ತು ಗಾಂಜಾ  ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳಿಗೆ ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ತಲಾ ₹25,000 ದಂಡ ವಿಧಿಸಿ ಆದೇಶಿಸಿದೆ. ದಂಡ ಕಟ್ಟಲು ವಿಫಲರಾದಲ್ಲಿ ಹೆಚ್ಚುವರಿ 6 ತಿಂಗಳು ಸಾಧಾರಣ ಕಾರಾಗೃಹ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ತೀರ್ಪು ನೀಡಿದೆ.2022ರ ಜುಲೈ 12ರಂದು ದಾಖಲಾಗಿದ್ದ ಪ್ರಕರಣದ ಕುರಿತಾಗಿ ಕೋರ್ಟ್ ಈ…

Read More

ಫೆಂಗಲ್ ಚಂಡಮಾರುತ – ಶಿವಮೊಗ್ಗ ಜಿಲ್ಲಾದ್ಯಂತ ಡಿ.3 ರಂದು ಶಾಲಾ , ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಣೆ

ಫೆಂಗಲ್ ಚಂಡಮಾರುತ – ಶಿವಮೊಗ್ಗ ಜಿಲ್ಲಾದ್ಯಂತ ಡಿ.3 ರಂದು ಶಾಲಾ , ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಣೆ ಶಿವಮೊಗ್ಗ ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್ ಹಿನ್ನಲೆಯಲ್ಲಿ ಅಧಿಕ ಮಳೆ ಸಂಭವವಾಗುವ ಹಿನ್ನಲೆಯಲ್ಲಿ ಜಿಲ್ಲಾದ್ಯಂತ ಪದವಿ, ಪದವಿ ಪೂರ್ವ ಕಾಲೇಜುಗಳು, 1-10 ನೇ ತರಗತಿ ಮತ್ತು ಅಂಗನವಾಡಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ಪ್ರಭಾರ ಜಿಲ್ಲಾ ಪಂಚಾಯತ್ ಸಿಇಒ ಹೇಮತ್ ಕುಮಾರ್ ಅಧಿಕ ಮಳೆ ಹಿನ್ನಲೆಯಲ್ಲಿ ರಜೆ ಘೋಷಿಸಿದ್ದಾರೆ. ಮುಂದಿನ ಎರಡು ದಿನಗಳು ಅಧಿಕ ಮಳೆಯಾಗುವ ಹಿನ್ನಲೆಯಲ್ಲಿ…

Read More

BANKAPURA | ಕೆಸರು ಗದ್ದೆಯಂತಾದ ರಸ್ತೆ – ಸಾರ್ವಜನಿಕರ ಪರದಾಟ | ಈ ಕಾಲೋನಿಯ ನಿವಾಸಿಗಳ ಗೋಳು ಕೇಳುವವರ್ಯಾರು..!??

ಕೆಸರು ಗದ್ದೆಯಂತಾದ ರಸ್ತೆ – ಸಾರ್ವಜನಿಕರ ಪರದಾಟ | ಈ ಕಾಲೋನಿಯ ನಿವಾಸಿಗಳ ಗೋಳು ಕೇಳುವವರ್ಯಾರು..!?? ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಶರೀಫ್ ನಗರದ ಆಯನ ಹೊಂಡ ಹತ್ತಿರದ ರಸ್ತೆಯು ಮಳೆಯಿಂದಾಗಿ ಕೆಸರು ಗದ್ದೆಯಂತಾಗಿದ್ದು, ನಿವಾಸಿಗಳು ಪರದಾಡುವಂತಾಗಿದೆ. ಪಟ್ಟಣದ ಷರೀಫ್ ನಗರದ ಆಯನಹೊಂಡ ಪಕ್ಕದ ಕಾಲೋನಿಗಳಿಗೆ ತೆರಳಲು ಕನಿಷ್ಠ ಕಚ್ಚಾ ರಸ್ತೆಯಿಲ್ಲ. ಹೀಗಾಗಿ ಈ ಕಾಲೊನಿ ಮಳೆಯಾದರೆ ಕೆಸರಿನಲ್ಲಿಯೇ ಓಡಾಡುಂತಾಗಿದೆ’ ಎಂದು ನಿವಾಸಿಗಳು ಗೋಳು ತೋಡಿಕೊಂಡಿದ್ದಾರೆ. ಈಗ ಭಾರಿ ಮಳೆ ಸುರಿಯುತ್ತಿದ್ದು, ಮನೆಯಿಂದ ಹೊರಗೆ…

Read More

ಅರಣ್ಯ ಜಮೀನು ಒತ್ತುವರಿ : ಶಿಕ್ಷೆ ನೀಡಿ ತೀರ್ಪು

ಅರಣ್ಯ ಜಮೀನು ಒತ್ತುವರಿ : ಶಿಕ್ಷೆ ನೀಡಿ ತೀರ್ಪು | Encroachment of forest land: Punishment and verdict ಶಿವಮೊಗ್ಗ, ಆ.14,:  ತಾಲ್ಲೂಕಿನ ಹೊಳಲೂರು ಹೋಬಳಿಯ ಬಿಕ್ಕೋನಹಳ್ಳಿ ಗ್ರಾಮದ ಸರ್ವೇ ನಂ 09 ರ ಕುಂಚೇನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ಅದೇ ಗ್ರಾಮದ ಚಂದ್ರಪ್ಪ, 50 ವರ್ಷ ಇವರು 01 ಎಕರೆ 20 ಗುಂಟೆ ಜಮೀನನ್ನು ಒತ್ತುವರಿ ಮಾಡಿಕೊಂಡಿರುವುದು ಸಾಬೀತಾದ ಕಾರಣ ಆರೋಪಿಗೆ 01 ವರ್ಷ ಸಾದಾ ಶಿಕ್ಷೆ ಮತ್ತು ರೂ.10 ಸಾವಿರ ದಂಡ ವಿಧಿಸಿ…

Read More

ಬಿಜೆಪಿ ರಾಜ್ಯಾಧ್ಯಕ್ಷ ಕಟೀಲರನ್ನ ವಜಾಗೊಳಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಜಿಲ್ಲಾ ಘಟಕದಿಂದ ಪ್ರತಿಕೃತಿ ದಹನ

ಶಿವಮೊಗ್ಗ : ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ಇಂದು ಪಟ್ಟಣದ ಮಹಾವೀರ ವೃತ್ತದಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿತು. ರಾಹುಲ್ ಗಾಂಧಿಯನ್ನ ಡ್ರಗ್ ಪೆಡ್ಲರ್ ಎಂದು ಹೇಳಿದ ನಳೀನ್ ಕುಮಾರ್ ಕಟೀಲ್ ರನ್ನ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಬೇಕೆಂದು ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಮಾತನಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಾಡಿದ ತಪ್ಪುಗಳನ್ನ ಮರೆಮಾಚಿಸಲು ಜನರ ಗಮನ ಬೇರೆಡೆ ತಿರುಗುವಂತೆ ಮಾಡಲು ಬಿಜೆಪಿ ಯತ್ನಿಸುತ್ತಿದ್ದು…

Read More

ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು – ಆರೋಗ್ಯ ವಿಚಾರಿಸಿದ ಸಚಿವ ಮಧು ಬಂಗಾರಪ್ಪ , ಮಾಜಿ ಸಚಿವ ಹರತಾಳು ಹಾಲಪ್ಪ | Kagodu thimmappa

ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು – ಆರೋಗ್ಯ ವಿಚಾರಿಸಿದ ಸಚಿವ ಮಧು ಬಂಗಾರಪ್ಪ , ಮಾಜಿ ಸಚಿವ ಹರತಾಳು ಹಾಲಪ್ಪ ಅನಾರೋಗ್ಯದ ಕಾರಣ ವಿಧಾನಸಭಾ ಮಾಜಿ ಅಧ್ಯಕ್ಷ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ತೆರಳಿದ ಸಚಿವ ಮಧು ಬಂಗಾರಪ್ಪ ಆರೋಗ್ಯ ವಿಚಾರಿಸಿದ್ದಾರೆ. ಕಾಗೋಡು ತಿಮ್ಮಪ್ಪ ಅವರನ್ನು ಭೇಟಿಯಾಗಿ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದಾರೆ. ಶರಾವತಿ ಮುಳುಗಡೆ ಸಂತ್ರಸ್ತರ ಹಾಗೂ ಬಗರ್ ಹುಕುಂ ರೈತರ ರೈತರ…

Read More

KODURU | ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪಟಗುಪ್ಪ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಪತಿ

KODURU | ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪಟಗುಪ್ಪ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಪತಿ ರಿಪ್ಪನ್‌ಪೇಟೆ – ಇಲ್ಲಿನ ಕೋಡೂರು ಗ್ರಾಪಂ ವ್ಯಾಪ್ತಿಯ ಸುರುಳಿಕೊಪ್ಪ ಗ್ರಾಮದಲ್ಲಿ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪತಿ ನಂತರ ಪಟಗುಪ್ಪ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನಡೆದಿದ್ದೇನು ..??? ಕೋಡೂರು ಗ್ರಾಮದ ಸದಾನಂದ ಭಟ್ ಮತ್ತು ಪತ್ನಿ ಸಬೀತಾ ನಡುವೆ ಗುರುವಾರ ಕೌಟುಂಬಿಕ ಕಾರಣಗಳಿಗಾಗಿ ಜಗಳ ನಡೆದಿದೆ .. ಜಗಳ ವಿಕೋಪಕ್ಕೆ…

Read More

ಹೊಸನಗರ : ಇಸ್ಪೀಟ್ ಅಡ್ಡೆಗಳ ಮೇಲೆ ಪೊಲೀಸರ ದಾಳಿ – ಬೈಕ್ ಸಹಿತ ಆರೋಪಿಗಳು ವಶಕ್ಕೆ|arrested

ಹೊಸನಗರ : ಇಸ್ಪೀಟ್ ಅಡ್ಡೆಗಳ ಮೇಲೆ ಪೊಲೀಸರ ದಾಳಿ – ಬೈಕ್ ಸಹಿತ ಆರೋಪಿಗಳು ವಶಕ್ಕೆ ಹೊಸನಗರ : ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿ ನಗದು ಹಣದ ಜೊತೆಗೆ ಬೈಕ್‌ಗಳ ಸಮೇತ ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ತಾಲೂಕಿನ ಸೊನಲೆ ಹಾಗೂ ಆಲಗೇರಿಮಂಡ್ರಿ ಗ್ರಾಮದಲ್ಲಿ ಹೊಸನಗರ ಪಿಎಸ್‌ಐ ಶಿವಾನಂದ ಕೆ ನೇತ್ರತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಪ್ರಕರಣ 1 : ಹೊಸನಗರ ತಾಲ್ಲೂಕು ಸೊನಲೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…

Read More

ಹರಿದ್ರಾವತಿ ಸರ್ಕಾರಿ ವೈದ್ಯರನ್ನು ಬದಲಾಯಿಸುವಂತೆ ಬೃಹತ್ ಪ್ರತಿಭಟನೆ : ಪ್ರತಿಭಟನೆಗೆ ಮಣಿದ ತಾಲ್ಲೂಕು ಆರೋಗ್ಯಧಿಕಾರಿ

ಹರಿದ್ರಾವತಿ : ಇಲ್ಲಿನ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಕಳೆದ ಎರಡು ತಿಂಗಳಿನಿಂದ ನಿರಂತರ ಗೈರಾಗಿರುವ ವೈದ್ಯಧಿಕಾರಿಗಳ ಬದಲಿಗೆ ಬೇರೆ ವೈದ್ಯರನ್ನು ನೇಮಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳಿಂದ ನಡೆದ ಪ್ರತಿಭಟನೆಗೆ ಸ್ಪಂದಿಸಿರುವ ತಾಲ್ಲೂಕು ವೈದ್ಯಾಧಿಕಾರಿಗಳು ಸೋಮವಾರದಿಂದಲೇ ಬದಲಿ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು. ಇಂದು ಹರಿದ್ರಾವತಿ ಪ್ರಾಥಮಿಕ ಅರೋಗ್ಯ ಕೇಂದ್ರದ ಎದುರು ಕರ್ನಾಟಕ ರಕ್ಷಣಾ ವೇದಿಕೆ, ನಮ್ಮ ಹಳ್ಳಿ ಬಟ್ಟೆಮಲ್ಲಪ್ಪ -ಆಲಗೇರಿಮಂಡ್ರಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮನವಿ ಸ್ವೀಕರಿಸಿ ಮಾತನಾಡಿದ ಡಾ. ಸುರೇಶ್…

Read More

Ripponpete | ಕೇಂದ್ರ ಸರ್ಕಾರದ ಯೋಜನೆ ಜನಸಾಮಾನ್ಯರಿಗೂ ತಲುಪಲಿ – ಬಿ ವೈ ಆರ್

ಕೇಂದ್ರ ಸರ್ಕಾರದ ಯೋಜನೆ ಜನಸಾಮಾನ್ಯರಿಗೂ ತಲುಪಲಿ – ಬಿ ವೈ ಆರ್ ರಿಪ್ಪನ್ ಪೇಟೆ:  ಸ್ವಾತಂತ್ರ್ಯ ಬಂದು ಆರು ದಶಕದಲ್ಲಿ ಕಾಣದ ಅಭಿವೃದ್ಧಿ, ಕೇವಲ 09 ವರ್ಷಗಳಲ್ಲಿ ಗ್ರಾಮೀಣ ಪ್ರದೇಶದ ಕಟ್ಟ ಕಡೆಯ ವ್ಯಕ್ತಿಗೂ ತಲುಪಿರುವುದು ಕೇಂದ್ರದ ಮೋದಿಜಿ ಸರ್ಕಾರದ ಸಾಧನೆಯಾಗಿದೆ ಎಂದು  ಶಿವಮೊಗ್ಗ ಲೋಕಸಭಾ ಕ್ಷೇತ್ರದ  ಸಂಸದ  ಬಿ ವೈ ರಾಘವೇಂದ್ರ  ಹೇಳಿದರು. ಪಟ್ಟಣದ ಭೂಪಾಳ ಚಂದ್ರಶೇಖರಯ್ಯ ಸಭಾಭವನದಲ್ಲಿ ಆಯೋಜಿಸಿದ್ದ ಕೇಂದ್ರದ ವಿಕಸಿತ ಸಂಕಲ್ಪ ಯಾತ್ರೆ ಗೆ ಚಾಲನೆ ನೀಡಿ ಅವರು ಮಾತನಾಡಿ ಅಭಿವೃದ್ಧಿಯನ್ನು ಹೊಂದಿದ,…

Read More