ಹೊಸನಗರ ಪೊಲೀಸ್ ಇನ್ಸ್ ಪೆಕ್ಟರ್ ಮಧುಸೂದನ್ ಸೇರಿದಂತೆ ಜಿಲ್ಲೆಯ ಮೂವರು ಪಿ ಐ ಗಳ ವರ್ಗಾವಣೆ :
ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್ ಮಧುಸೂದನ್ ಸೇರಿದಂತೆ ಜಿಲ್ಲೆಯ ಮೂವರು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿದೆ. ಪಿಐ ಮಧುಸೂಧನ್ ಜಿ.ಕೆ ರವರು ಬೆಂಗಳೂರಿನ ಸದಾಶಿವ ನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಜಿಲ್ಲೆಯ ಮೂರು ಪೊಲೀಸ್ ಇನ್ ಸ್ಪೆಕ್ಟರ್ ಗಳ ವರ್ಗಾವಣೆ ಆಗಿದೆ. ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯ ಗುರುರಾಜ್ ಕೆ.ಟಿ, ಹೊಸನಗರ ಪೊಲೀಸ್ ಅಧಿಕಾರಿ ಮಧುಸೂಧನ್ ಮತ್ತು ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯ ಚೈತನ್ಯ ಸಿ.ಜೆ. ವರ್ಗವಣೆಗೊಂಡಿರುವ ಪಿಐಗಳಾಗಿದ್ದಾರೆ ಪಿಐ ಗುರುರಾಜ್ ಕೆ.ಟಿ ಕಡೂರು…