w
Headlines

ರಿಪ್ಪನ್ ಪೇಟೆ ಮೆಸ್ಕಾಂ ಕಛೇರಿ ಎದುರು ಧರೆಗುರುಳಿದ ಮರ : ವಿದ್ಯುತ್ ಕಂಬ, ಟ್ರಾನ್ಸ್ ಫಾರಂ ಪುಡಿಪುಡಿ : ಪ್ರಾಣಾಪಾಯದಿಂದ ಪಾರಾದ ವಾಹನ ಚಾಲಕ

ಇಂದು ಸಂಜೆ ಸುರಿದ ಧಾರಾಕಾರ ಮಳೆ ಗಾಳಿಗೆ ಇಲ್ಲಿನ ಸಾಗರ ರಸ್ತೆಯ ಮೆಸ್ಕಾಂ ಕಚೇರಿ ಮುಂಭಾಗದಲ್ಲಿ ಬೃಹದಾಕಾರದ ಮರವೊಂದು  ರಸ್ತೆ ಮೇಲೆ ಬಿದ್ದು ವಿದ್ಯುತ್ ಟ್ರಾನ್ಸ್ ಫಾರಂ ವಿದ್ಯುತ್ ಕಂಬ ತುಂಡಾಗಿ ಧರೆಗೆ ಉರುಳಿದ ಘಟನೆ ನಡೆದಿದೆ. ಈ ಘಟನೆ ನಡೆಯುವ ಸಂದರ್ಭದಲ್ಲಿ ಸಾಗರ ಕಡೆಯಿಂದ ಬರುತ್ತಿದ್ದ ಸರಕು ಸಾಗಾಣಿಕೆ ವಾಹನದ ಮೇಲೆ ವಿದ್ಯುತ್ ತಂತಿ ಬಿದ್ದಿದ್ದು , ಗಾಳಿ ಮಳೆಗೆ ಹೆದರಿ ವಾಹನ ನಿಲ್ಲಿಸಿ ಇಳಿದು ಹೊರ ಹೋದಾಗ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ…

Read Full News

ಸಮಯಕ್ಕೆ ಸರಿಯಾಗಿ ಹಾಜರಾಗದ ವೈದ್ಯರು- ಟಿಟಿ ಚುಚ್ಚುಮದ್ದಿಲ್ಲದೇ ರೋಗಿಗಳ ಅಳಲು ಕೇಳೋರಿಲ್ಲದತಾಂಗಿರುವ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಕಥೆ.!HOSPITAL

ಸಮಯಕ್ಕೆ ಸರಿಯಾಗಿ ಹಾಜರಾಗದ ವೈದ್ಯರು ಟಿಟಿ ಚುಚ್ಚುಮದ್ದಿಲ್ಲದೇ ರೋಗಿಗಳ ಕೂಗು ಕೇಳೋರಿಲ್ಲದತಾಂಗಿರುವ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಕಥೆ………….! ರಿಪ್ಪನ್‌ಪೇಟೆ;- ಜಾನುವಾರು ಹೊಡೆಯಲು ಹೋಗಿ ಅಕಸ್ಮಿಕವಾಗಿ ಬಿದ್ದು ಕಾಲು ಮುರಿದುಕೊಂಡ ಯುವತಿಯ ನೆರಳಾಟ ನಾಯಿ ಕಚ್ಚದ ಮಹಿಳೆಗೆ ಟಿಟಿ ಚುಚ್ಚುಮದ್ದಿಲ್ಲದೇ ಇರುವುದು ಇನ್ನೂ ವೈದ್ಯಾಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಹಾಜರಾಗದೇ ಇರುವುದರಿಂದ ರೋಗಿಗಳ ನರಳಾಟ ಕೇಳೋರಿಲ್ಲದಂತಾಗಿರುವುದು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆ ನೀಡುವರ‍್ಯಾರು ಎನ್ನುವಂತಾಗಿದೆ. ಇಂದು ಬೆಳಗ್ಗೆ 10 ಗಂಟೆ ಸಮಯದಲ್ಲಿ ಇಲ್ಲಿನ ಅಸ್ಪತ್ರೆಗೆ…

Read Full News
GridArt 20260220

ಕೋಡೂರು ಸರ್ಕಾರಿ ಶಾಲೆಯಲ್ಲಿ ‘ಮಕ್ಕಳ ಸಂತೆ’—ವಿದ್ಯಾರ್ಥಿಗಳಲ್ಲಿ ವ್ಯವಹಾರ ಜ್ಞಾನಕ್ಕೆ ಉತ್ತೇಜನ

Children’s Market event was successfully organized at Koduru Government Higher Primary School, where students showcased entrepreneurial skills by selling vegetables, snacks, and healthy drinks with support from parents and teachers. ಕೋಡೂರು ಸರ್ಕಾರಿ ಶಾಲೆಯಲ್ಲಿ ‘ಮಕ್ಕಳ ಸಂತೆ’—ವಿದ್ಯಾರ್ಥಿಗಳಲ್ಲಿ ವ್ಯವಹಾರ ಜ್ಞಾನಕ್ಕೆ ಉತ್ತೇಜನ ರಿಪ್ಪನ್‌ಪೇಟೆ : ಇಲ್ಲಿನ ಕೋಡೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಮಕ್ಕಳ ಸಂತೆ’ ಕಾರ್ಯಕ್ರಮವನ್ನು ಉತ್ಸಾಹಭರಿತವಾಗಿ ಆಯೋಜಿಸಲಾಗಿತ್ತು….

Read Full News
IMG 20260730 WA0037

ಯಕ್ಷಗಾನದಿಂದ ಆತ್ಮವಿಶ್ವಾಸ, ಧೈರ್ಯ,ಕನ್ನಡ ಭಾಷೆಯ ಮೇಲಿನ ಹಿಡಿತ ಬಲವಾಗುತ್ತದೆ : ಹೊಸನಗರ ಪತಕರ್ತರ ಸಂಘದ ಅಧ್ಯಕ್ಷ  H S ನಾಗರಾಜ್

ಯಕ್ಷಗಾನದಿಂದ ಆತ್ಮವಿಶ್ವಾಸ, ಧೈರ್ಯ,ಕನ್ನಡ ಭಾಷೆಯ ಮೇಲಿನ ಹಿಡಿತ ಬಲವಾಗುತ್ತದೆ : ಹೊಸನಗರ ಪತಕರ್ತರ ಸಂಘದ ಅಧ್ಯಕ್ಷ  H S ನಾಗರಾಜ್ Discover how Yakshagana learning helps students build confidence, discipline, leadership, Kannada language skills, cultural awareness, memory, and overall personality development while preserving Karnataka’s rich folk heritage. ​ಹೊಸನಗರ:ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳು ನಿಂತರೂ, ಪಟ್ಲ ಫೌಂಡೇಶನ್ ಅಡಿಯಲ್ಲಿ ಶಾಲೆಯ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಉಚಿತ ಯಕ್ಷಗಾನ ತರಬೇತಿಯು…

Read Full News

ಯಡಿಯೂರಪ್ಪ ಪ್ರಯಾಣಿಸುತಿದ್ದ ಹೆಲಿಕಾಪ್ಟರ್ ಲ್ಯಾಂಡಿಗ್ ವೇಳೆ ತಪ್ಪಿದ ಭಾರಿ ಅನಾಹುತ|BSY

ಇಂದು ಕಲಬುರಗಿಗೆ ತೆರಳಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪನವರ ಹೆಲಿಕಾಪ್ಟರ್​ ಲ್ಯಾಂಡಿಂಗ್​ ವೇಳೆ ಪೈಲೆಟ್ ಇದ್ದಕ್ಕಿದ್ದಂತೆ ಹೆಲಿಕಾಪ್ಟರ್​ನ್ನ ಪುನಃ ಆಗಸದೆತ್ತರಕ್ಕೆ ಹಾರಿಸಿದರು.ಇದು ಕೆಲಕಾಲ ಆತಂಕ ಮೂಡಿಸಿತ್ತು.  ನಡೆದಿದ್ದೇನು??? :  ಅಲ್ಲಿದ್ದ ಪ್ಲಾಸ್ಟಿಕ್​ಗಳು, ಇವತ್ತು ಹೆಲಿಕಾಪ್ಟರ್​ ಕ್ರಾಶ್​ಗೂ ಕಾರಣವಾಗುವ ಆತಂಕವಿತ್ತು. ಆದರೆ ಅಷ್ಟರಲ್ಲಿ ಎಚ್ಚೆತ್ತುಕೊಂಡ ಪೈಲೆಟ್ , ಹೆಲಿಕಾಪ್ಟರ್ ಲ್ಯಾಂಡಿಂಗ್​ ಮಾಡುವ ಬದಲು, ಪುನಃ ಆಗಸದೆತ್ತರಕ್ಕೆ ಹಾರಿದರು. ಬಳಿಕ ಕೆಲಕ್ಷಣಗಳ ನಂತರ ಪುನಃ ಬಂದು ಲ್ಯಾಂಡ್ ಮಾಡಿದರು.  ಘಟನೆಯ ಬಗ್ಗೆ ವಿವರಣೆ ನೀಡಿದ ಪೈಲೆಟ್ ಜೋಸೆಪ್​, ಕ್ಯಾಮರಾದಲ್ಲಿ ರೆಕಾರ್ಡ್…

Read Full News
Screenshot 2026 08 20 14 55 46 154 com.openai.chatgpt edit

ಈದ್ ಮಿಲಾದ್ ಹಬ್ಬ ಶಾಂತಿಯುತ ಆಚರಣೆಗೆ ಪೊಲೀಸ್ ಸೂಚನೆ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ

ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and harmonious Eid Milad celebrations, urging community leaders to maintain law and order and avoid public inconvenience. ರಿಪ್ಪನ್‌ಪೇಟೆ: ಈದ್ ಮಿಲಾದ್ ಹಬ್ಬವನ್ನು ಪರಸ್ಪರ ಗೌರವ, ಸೌಹಾರ್ದತೆ ಹಾಗೂ ಭಾವೈಕ್ಯತೆಯಿಂದ ಆಚರಿಸುವ ಮೂಲಕ ಗ್ರಾಮದಲ್ಲಿ ಶಾಂತಿ–ಸುವ್ಯವಸ್ಥೆ ಕಾಪಾಡಬೇಕು ಎಂದು ರಿಪ್ಪನ್‌ಪೇಟೆ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಕರೆ ನೀಡಿದರು. ಮಂಗಳವಾರ ರಿಪ್ಪನ್‌ಪೇಟೆ ಪೊಲೀಸ್…

Read Full News

ರಿಪ್ಪನ್ ಪೇಟೆ: ಅನೈತಿಕ ಚಟುವಟಿಕೆಯ ತಾಣವಾದ ಸ್ತ್ರೀಶಕ್ತಿ ಸಮುದಾಯ ಭವನ.

ರಿಪ್ಪನ್ ಪೇಟೆ: ಪಟ್ಟಣಕ್ಕೆ  ಹೊಂದಿಕೊಂಡಂತೆ ಇರುವ ದೊಡ್ಡಿನಕೊಪ್ಪ ಬಡಾವಣೆಯಲ್ಲಿರುವ ಸ್ತ್ರೀಶಕ್ತಿ ಸಮುದಾಯಭವನ ಸರಿಯಾದ ನಿರ್ವಹಣೆ ಇಲ್ಲದೇ ಅನೈತಿಕ ಚಟುವಟಿಕೆಯ ತಾಣವಾಗಿದೆ.ಲಕ್ಷಾಂತರ ರೂಪಾಯಿ ಮೊತ್ತದ ಅನುದಾನದಲ್ಲಿ ತಲೆಯೆತ್ತಿ ನಿಂತ  ಸ್ತ್ರೀ ಶಕ್ತಿ ಸಮುದಾಯಭವನ ಇದೀಗ ಪಾಳುಬಿದ್ದು ಹಾಗೂ ಪುಡಾರಿಗಳ ನೆಚ್ಚಿನ ಅನೈತಿಕ ತಾಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. 2011-12ರಲ್ಲಿ ಅಂದಿನ ಶಾಸಕರಾಗಿದ್ದ ಬೇಳೂರು ಗೋಪಾಲಕೃಷ್ಣರವರ ಅವಧಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸ್ತ್ರೀ ಶಕ್ತಿ ಸಮುದಾಯ ಭವನವನ್ನು  ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಿತ್ತು. ಈಗ ಸ್ತ್ರೀಶಕ್ತಿ…

Read Full News
IMG 20250621 WA0012

ಸಾಗರದ ಉದ್ಯಮಿ ಟಿಪ್ ಟಾಪ್ ಬಶೀರ್ ಮನೆ ಮೇಲೆ ಇ ಡಿ ದಾಳಿ : ಅಧಿಕಾರಿಗಳಿಂದ ದಾಖಲೆ ತಪಾಸಣೆ

ಸಾಗರದ ಉದ್ಯಮಿ ಟಿಪ್ ಟಾಪ್ ಬಶೀರ್ ಮನೆ ಮೇಲೆ ಇ ಡಿ ದಾಳಿ : ಅಧಿಕಾರಿಗಳಿಂದ ದಾಖಲೆ ತಪಾಸಣೆ ಸಾಗರದ ಉದ್ಯಮಿ ಟಿಪ್ ಟಾಪ್ ಬಶೀರ್ ಮನೆ ಮೇಲೆ ಇ ಡಿ ದಾಳಿ : ಅಧಿಕಾರಿಗಳಿಂದ ದಾಖಲೆ ತಪಾಸಣೆ ಎಲ್ಲಾ ದಾಖಲೆಗಳು ಪಾರದರ್ಶವಾಗಿರುವುದರಿಂದ ಯಾವುದೇ ವಸ್ತುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿಲ್ಲ. ಕತಾರ್ ನಿಂದ ಹಣ ವರ್ಗಾವಣೆ ಕುರಿತು ಪ್ರಶ್ನೆ ಕೇಳಿದರು ಅದರ ಬಗ್ಗೆ ಮಾಹಿತಿ ನೀಡಿದ್ದೇನೆ ಎಂದರು. ಸಾಗರ: ಸಾಗರದ ಕೆಳದಿ ರಸ್ತೆಯಲ್ಲಿರುವ ನಗರ  ಸಭಾ ಸದಸ್ಯ ಟಿಪ್​…

Read Full News
GridArt 20250708

RIPPONPETE | ದಕ್ಷ , ಜನಸ್ನೇಹಿ ಅಧಿಕಾರಿಗಳಿಗೆ ಸಾರ್ವಜನಿಕರಿಂದ ಆತ್ಮೀಯ ಬೀಳ್ಕೊಡುಗೆ

RIPPONPETE | ದಕ್ಷ , ಜನಸ್ನೇಹಿ ಅಧಿಕಾರಿಗಳಿಗೆ ಸಾರ್ವಜನಿಕರಿಂದ ಆತ್ಮೀಯ ಬೀಳ್ಕೊಡುಗೆ ರಿಪ್ಪನ್ ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ದಕ್ಷತೆ ಹಾಗೂ ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸಿ ವರ್ಗಾವಣೆಗೊಂಡ ಇಬ್ಬರು ಅಧಿಕಾರಿಗಳಿಗೆ ಸಾರ್ವಜನಿಕರಿಂದ ಆತ್ಮೀಯ ಬೀಳ್ಕೊಡುಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ಗ್ರಾಮ ಪಂಚಾಯತ್ ಸಭಾಂಗದಲ್ಲಿ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಜನಸ್ನೇಹಿ ಪಿಎಸ್‌ಐಯಾಗಿ ಕರ್ತವ್ಯ ನಿರ್ವಹಿಸಿ ಪ್ತಸ್ತುತ ಆನಂದಪುರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡ ಪ್ರವೀಣ್‌ಎಸ್.ಪಿ ಮತ್ತು ಅರಣ್ಯಇಲಾಖೆಯ ರಿಪ್ಪನ್‌ಪೇಟೆ ವಲಯದಲ್ಲಿ ಡಿಆರ್‌ಎಫ್‌ಓ ಆಗಿ ಕರ್ತವ್ಯ ನಿರ್ವಹಿಸಿ ನಗರ ವಲಯದ ನಿಟ್ಟೂರು…

Read Full News

Ripponpete | ಕೆಂಚನಾಲ ವ್ಯಾಪ್ತಿಯಲ್ಲಿ ಕಾಡಾನೆಗಳ ದಾಳಿ – ಸ್ಥಳಕ್ಕಾಗಮಿಸದೇ ಅರಣ್ಯಾಧಿಕಾರಿಗಳ ನಿರ್ಲಕ್ಷ್ಯ | ನರಬಲಿಗಾಗಿ ಕಾಯುತ್ತಿದೆಯಾ ಅರಣ್ಯ ಇಲಾಖೆ..!!??

Ripponpete | ಕೆಂಚನಾಲ ವ್ಯಾಪ್ತಿಯಲ್ಲಿ ಕಾಡಾನೆಗಳ ದಾಳಿ – ಸ್ಥಳಕ್ಕಾಗಮಿಸದೇ ಅರಣ್ಯಾಧಿಕಾರಿಗಳ ನಿರ್ಲಕ್ಷ್ಯ | ನರಬಲಿಗಾಗಿ ಕಾಯುತ್ತಿದೆಯಾ ಅರಣ್ಯ ಇಲಾಖೆ ರಿಪ್ಪನ್‌ಪೇಟೆ : ಇಲ್ಲಿನ ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಆಲವಳ್ಳಿ ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಡಾನೆ ದಾಳಿ ನಡೆಸಿ ರೈತರ ಬೆಳೆಗಳನ್ನು ನಾಶಪಡಿಸಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಶುಕ್ರವಾರ ರಾತ್ರಿ ಘಟನೆ ನಡೆದಿದ್ದು ಸ್ಥಳೀಯರು ಆತಂಕದಲ್ಲಿ ಮುಂಜಾನೆಯೇ ಸ್ಥಳೀಯ ಅರಣ್ಯ ಸಿಬ್ಬಂದಿಗಳಿಗೆ ಮಾಹಿತಿ ತಿಳಿಸಿದರೂ ಸ್ಥಳಕ್ಕೆ ಬರಲು ಮೀನಮೇಷ ಎಣಿಸಿದ್ದಾರೆ,ಇಲಾಖೆಯವರು ನರಬಲಿಗಾಗಿ ಕಾಯುತ್ತಿದ್ದಾರೋ ಏನೋ..?…

Read Full News

ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಸುಳ್ಳು ವದಂತಿ – ಸಂಸದ ಬಿ ವೈ ರಾಘವೇಂದ್ರ|byr

ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಸುಳ್ಳು ವದಂತಿ – ಸಂಸದ ಬಿ ವೈ ರಾಘವೇಂದ್ರ ರಿಪ್ಪನ್‌ಪೇಟೆ : ಮಾಜಿ ಸಚಿವ ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಸುಳ್ಳು ವದಂತಿ ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದರು. ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಪತ್ರೀಕಾಗೋಷ್ಟಿ ನಡೆಸಿ ಮಾದ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು ಕುಮಾರ್ ಬಂಗಾರಪ್ಪ ರವರು ಪಕ್ಷದ ನಿಷ್ಟಾವಂತ ಕಾರ್ಯಕರ್ತರು ಹಾಗೂ ರಾಜ್ಯ ವ್ಯಾಪ್ತಿಯಲ್ಲಿ ಸಂಘಟನೆಯ ಬಲವನ್ನು ಹೆಚ್ಚಿಸಿದವರಾಗಿದ್ದು ಅವರು ಕಾಂಗ್ರೆಸ್ ಸೇರ್ಪಡೆ ವಿಚಾರ ಕೇವಲ ಕಟ್ಟುಕಥೆಯಾಗಿದೆ ಎಂದರು….

Read Full News
Screenshot 2025 10 19 13 38 37 363 com.openai.chatgpt edit

SAGARA | ಹೋಟೆಲ್ ನಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ ,ಯುವಕನಿಗೆ ಗಂಭೀರ ಗಾಯ – ಕೊಲೆಯತ್ನ ಪ್ರಕರಣ ದಾಖಲು

SAGARA | ಹೋಟೆಲ್ ನಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ ,ಯುವಕನಿಗೆ ಗಂಭೀರ ಗಾಯ – ಕೊಲೆಯತ್ನ ಪ್ರಕರಣ ದಾಖಲು ಸಾಗರ ಪಟ್ಟಣದ ಹಳೆ ಖಾಸಗಿ ಬಸ್ ನಿಲ್ದಾಣದ ಸಮೀಪದ ಹೋಟೆಲ್‌ವೊಂದರಲ್ಲಿ ಶುಕ್ರವಾರ ಸಂಜೆ ಎರಡು ಗುಂಪುಗಳ ನಡುವೆ ವಾಗ್ವಾದ ತೀವ್ರಗೊಂಡು ಮಾರಣಾಂತಿಕ ಹೊಡೆದಾಟ ನಡೆದಿದ್ದು ಪುರಪ್ಪೆಮನೆ ಗ್ರಾಮದ ಮಂಜುನಾಥ್ ಎಂಬುವರಿಗೆ ಗಂಭೀರ ಗಾಯಗಳಾಗಿವೆ. ಘಟನೆಯ ಹಿನ್ನೆಲೆಯಲ್ಲಿ ಕುಗ್ವೆ ಗ್ರಾಮದ ಸೋಮಶೇಖರ್, ಶಿವಾನಂದ ಮತ್ತು ಅವಿನಾಶ್ ವಿರುದ್ಧ ಸಾಗರ ನಗರ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಸೇರಿದಂತೆ ಹಲವು…

Read Full News

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ – ಒಂಬತ್ತು ಮಂದಿಗೆ ಗಾಯ|accident

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – ಹಲವರಿಗೆ ಗಾಯ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಆನಂದಪುರದ ಬಳಿಯಲ್ಲಿ ನಿನ್ನೆ ರಾತ್ರಿ ಅಪಘಾತವೊಂದು ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾಗಿದೆ.  ನಡೆದಿದ್ದೇನು..?? ಖಾಸಗಿ ಬಸ್​ ಸಾಗರ ತಾಲ್ಲೂಕಿನಿಂದ ಬೆಂಗಳೂರಿಗೆ ಹೊರಟಿತ್ತು. ಆನಂದಪುರದ ಬಳಿಯಲ್ಲಿ ಸಿಗುವ ಐಗಿನಬೈಲ್​ ಟರ್ನಿಂಗ್​ನಲ್ಲಿ ಬಸ್​ ಪಲ್ಟಿಯಾಗಿದೆ. ತಿರುವಿನಲ್ಲಿ ಚಾಲಕನ ನಿಯಂತ್ರಣಕ್ಕೆ ಸಿಗದೆ ಒಂದು ಕಡೆಗೆ ಉರುಳಿದೆ. ರಾತ್ರಿ ಸುಮಾರು 12 ಗಂಟೆಯ ಹೊತ್ತಿಗೆ ಈ ಘಟನೆ ಸಂಭವಿಸಿದೆ. ಬಸ್​…

Read Full News

Ripponpete | 40 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಊರಿಗೆ ಮರಳಿದ ಯೋಧನಿಗೆ ಅದ್ದೂರಿ ಸ್ವಾಗತ

Ripponpete | 40 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಊರಿಗೆ ಮರಳಿದ ಯೋಧನಿಗೆ ಅದ್ದೂರಿ ಸ್ವಾಗತ ರಿಪ್ಪನ್‌ಪೇಟೆ : ಕಳೆದ 40 ವರ್ಷಗಳ ಕಾಲ ಶತ್ರುಗಳ ಮೇಲೆ ಹದ್ದಿನ ಕಣ್ಣಿಟ್ಟು ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ. ಇದೀಗ ಸೇವೆಯಿಂದ ನಿವೃತ್ತಿ ಹೊಂದಿ ತನ್ನ ತವರೂರಿಗೆ ಬಂದಿದ್ದೆ ಬಂತು. ಆ ಸಂಭ್ರಮ ಬರೀ ಆತನ ಕುಟುಂಬಕ್ಕೆ ಮಾತ್ರ ಸೀಮಿತವಾಗದೇ ಆ ಇಡೀ ಊರಲ್ಲಿ ಹಬ್ಬದ ಸಂಭ್ರಮಕ್ಕೆ ಕಾರಣವಾಗಿತ್ತು. ಕುಗ್ರಾಮವಾದ ಕಲ್ಲೂರು ಗ್ರಾಮದ ಯುವಕ ಸೈನಿಕ ಸೇವೆಗಾಗಿ ಕಳೆದ…

Read Full News

ಭಾರಿ ಮಳೆಯ ಹಿನ್ನಲೆ – ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ನಾಳೆ ರಜೆ ಘೋಷಣೆ|Rain

ಭಾರಿ ಮಳೆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಸೋಮವಾರ ರಜೆ ಘೋಷಿಸಿ ಡಿಡಿಪಿಐ ಪರಮೇಶ್ವರಪ್ಪ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ ಮಕ್ಕಳ ಸುರಕ್ಷತೆ ಹಿತದೃಷ್ಠಿಯಿಂದ ಜಿಲ್ಲಾಧಿಕಾರಿಗಳ ರವರ ಸೂಚನೆ ಮೇರೆಗೆ ಜು. 24 ರಂದು ಶಿವಮೊಗ್ಗ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.  ಈ ರಜೆಯನ್ನು ಮುಂದಿನ ರಜಾ ದಿನದಲ್ಲಿ ತರಗತಿ ನಡೆಸುವ ಮೂಲಕ ಶಾಲಾ ದಿನಗಳನ್ನು ಮರು ಹೊಂದಾಣಿಕೆ…

Read Full News

ಖಾಸಗಿ ಬಸ್ ಚಾಲಕ – ನಿರ್ವಾಹಕರಿಗೆ ಸಮವಸ್ತ್ರ ಕಡ್ಡಾಯ – ಎಸ್ ಪಿ|Uniform

ಖಾಸಗಿ ಬಸ್‌ಗಳ ಚಾಲಕರು ಮತ್ತು ನಿರ್ವಾಹಕರು ಕರ್ತವ್ಯದ ಸಮಯದಲ್ಲಿ ಸಮವಸ್ತ್ರ ಧರಿಸುವುದು ಕಡ್ಡಾಯ. ತಪಾಸಣೆಯ ವೇಳೆ ಸಮವಸ್ತ್ರ ಧರಿಸದಿರುವುದು ಕಂಡು ಬಂದಲ್ಲಿ ಕಾನೂನು ರೀತಿ ಕ್ರಮ ನಿಶ್ಚಿತ ಎಂದು ಎಸ್ಪಿ ಜಿ.ಕೆ.ಮಿಥುನ್‌ಕುಮಾರ್ ಎಚ್ಚರಿಸಿದರು. ತಪಾಸಣೆಯ ವೇಳೆ ಸಮವಸ್ತ್ರ ಧರಿಸದಿರುವುದು ಕಂಡು ಬಂದಲ್ಲಿ ಕಾನೂನು ರೀತಿ ಕ್ರಮ ನಿಶ್ಚಿತ ಎಂದು ಎಸ್ಪಿ ಜಿ.ಕೆ.ಮಿಥುನ್‌ಕುಮಾರ್ ಎಚ್ಚರಿಸಿದರು. ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಆರ್‌ಟಿಒ ಗಂಗಾಧರ್‌ ಅವರೊಂದಿಗೆ ಸೇರಿ ಶಿವಮೊಗ್ಗದ ಖಾಸಗಿ ಬಸ್‌ಗಳ ಮಾಲೀಕರ ಸಭೆ ನಡೆಸಿದ ಅವರು, ಸಾರ್ವಜನಿಕರೊಂದಿಗೆ ಸೌಜನ್ಯದಿಂದ…

Read Full News

Sagara | ಉಸ್ತುವಾರಿ ಸಚಿವ ಮಧುಬಂಗಾರಪ್ಪ ವಿರುದ್ದ ಸಾಗರ ಪತ್ರಕರ್ತರಿಂದ ಪ್ರತಿಭಟನೆ

Sagara | ಉಸ್ತುವಾರಿ ಸಚಿವ ಮಧುಬಂಗಾರಪ್ಪ ವಿರುದ್ದ ಸಾಗರ ಪತ್ರಕರ್ತರಿಂದ ಪ್ರತಿಭಟನೆ ಸಾಗರ : ಪತ್ರಕರ್ತರ ಆತ್ಮಗೌರವಕ್ಕೆ ಧಕ್ಕೆಯಾಗುವ ರೀತಿಯಲ್ಲಿ ಮಾತನಾಡಿದ ವಾರ್ತಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ರವರ ನಡೆಯನ್ನು ಖಂಡಿಸಿ ಸಾಗರದ ಪತ್ರಕರ್ತರು ಪ್ರತಿಭಟನೆ ನಡೆಸಿದ್ದಾರೆ. ಉಪ ವಿಭಾಗಾಧಿಕಾರಿಗಳ ಕಛೇರಿಯ ಎದುರು ಪತ್ರಕರ್ತರು ಕಪು ಬಟ್ಟೆ ಕಟ್ಟಿಕೊಂಡು ಸಚಿವರು ಹಾಗೂ ಅಧಿಕಾರಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಜಿಲ್ಲಾ ಕಾರ್ಯದರ್ಶಿ ದೀಪಕ್ ಸಾಗರ್, ಡಿ. ಒಂದರಂದು ಜಿಲ್ಲಾ…

Read Full News
GridArt 20260302

ವಾರಾಹಿ ನದಿಯಲ್ಲಿ ಮುಳುಗಿ ಮಹಿಳೆ ಸಾವು

A 53-year-old woman from Kundapura drowned in the Varahi River near Bhagamane, close to Hosangadi, while on a trekking trip with friends. Police have registered a case and are investigating the incident. ಹೊಸಂಗಡಿ ಸಮೀಪದ ಭಾಗಿಮನೆ ಬಳಿ ವಾರಾಹಿ ನದಿಯ ನೀರಿನಲ್ಲಿ ಮುಳುಗಿ ಕುಂದಾಪುರ ಮೂಲದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಭಾನುವಾರ ವರದಿಯಾಗಿದೆ. ದುರಂತದಲ್ಲಿ ಮೃತಪಟ್ಟವರನ್ನು ಕುಂದಾಪುರ ನಗರದ ಮಯೂರ ಮೆಡಿಕಲ್ ಮಾಲೀಕೆಯಾಗಿರುವ ಶುಭಶ್ರೀ…

Read Full News
Screenshot 2026 10 05 17 02 37 325 com.openai.chatgpt edit

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ | A 48-year-old VISL AGM, Govindaraju, was found dead by suicide at VISL quarters in Bhadravati, Shivamogga. New Town Police have registered a case and launched an investigation. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ ಆಗಿ ಸೇವೆ ಸಲ್ಲಿಸುತ್ತಿದ್ದ 48 ವರ್ಷದ ಗೋವಿಂದರಾಜು ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ…

Read Full News

ಜೂನ್ 8 ರಂದೇ ಹೆಚ್ ಡಿ ಕುಮಾರಸ್ವಾಮಿ‌ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ..!!

ಜೂನ್ 8 ರಂದೇ ಹೆಚ್ ಡಿ ಕುಮಾರಸ್ವಾಮಿ‌ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ..!! ಜೂನ್. 8 ರಂದು ಕೇಂದ್ರ ಸಚಿವರಾಗಿ ಹೆಚ್ ಡಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಪ್ರಧಾನಿ ಮೋದಿ ಪದಗ್ರಹಣದ ಸಮಾರಂಭದ ವೇಳೆಯೇ ಕೇಂದ್ರ ಸಚಿವರಾಗಿ ಹೆಚ್ ಡಿ ಕುಮಾರಸ್ವಾಮಿ ಅವರು ಕೂಡ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎನ್ನಲಾಗಿದೆ.  HDKಗೆ ಕೃಷಿ ಖಾತೆಯ ಮೇಲೆ ಒಲವಿದ್ದು, ಕೃಷಿ ಖಾತೆ ಕುಮಾರಸ್ವಾಮಿಗೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಜೂ.8…

Read Full News

ಕಾರು ಮತ್ತು ಬಸ್ಸಿನ ನಡುವೆ ಮುಖಾಮುಖಿ ಡಿಕ್ಕಿ – ಕಾರಿನ ಮೇಲೆ ಉರುಳಿಬಿದ್ದ ಬಸ್ | ಕಾರು ಚಾಲಕ ಸ್ಥಳದಲ್ಲಿಯೇ ಸಾವು Accident

ಕಾರು ಮತ್ತು ಬಸ್ಸಿನ ನಡುವೆ ಮುಖಾಮುಖಿ ಡಿಕ್ಕಿ – ಕಾರಿನ ಮೇಲೆ ಉರುಳಿಬಿದ್ದ ಬಸ್ | ಕಾರು ಚಾಲಕ ಸ್ಥಳದಲ್ಲಿಯೇ ಸಾವು ಕಾರು ಹಾಗೂ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ದೇವಿಕೊಪ್ಪ ಗ್ರಾಮದ ಸಮೀಪದಲ್ಲಿ ನಡೆದಿದೆ. ಮಾರುತಿ ಓಮಿನಿ ಕಾರು ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಂತರ ಕಾರಿನ ಮೇಲೆ ಬಸ್ ಉರುಳಿಬಿದ್ದಿದೆ ಘಟನೆಯಲ್ಲಿ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆನವಟ್ಟಿ ಕಡೆಯಿಂದ…

Read Full News

ಅವಿಶ್ವಾಸ ಗೊತ್ತುವಳಿ: ಅಧಿಕಾರ ಕಳೆದುಕೊಂಡ ಹೆದ್ದಾರಿಪುರ ಗ್ರಾಪಂ ಅಧ್ಯಕ್ಷೆ ವನಿತಾ ಗಂಗಾಧರ್|heddaripura

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹೆದ್ದಾರಿಪುರ ಗ್ರಾ.ಪಂ. ಅಧ್ಯಕ್ಷೆ ವಿರುದ್ಧ ಸದಸ್ಯರು ಶುಕ್ರವಾರ ಅವಿಶ್ವಾಸ ಗೊತ್ತುವಳಿ ಮಂಡನೆ ಮಾಡಿದ್ದು, ಮೂರನೇ ಎರಡು ಮತಗಳಿಂದ ಪಂಚಾಯತ್ ಅಧ್ಯಕ್ಷೆ ವನಿತಾ ಗಂಗಾಧರ್ ತನ್ನ ‌ಸ್ಥಾನ ಕಳೆದುಕೊಂಡಿದ್ದಾರೆ. ಹೆದ್ದಾರಿಪುರ ಗ್ರಾಮ ಪಂಚಾಯತ್ ನಲ್ಲಿ ಒಟ್ಟು 15 ಸದಸ್ಯರಿದ್ದು ಓರ್ವರು ಮೃತಪಟ್ಟಿದ್ದಾರೆ, ಈ ಪೈಕಿ 11 ಸದಸ್ಯರು ಅವಿಶ್ವಾಸ ಗೊತ್ತುವಳಿ ಪರ ಮತ ಚಲಾಯಿಸಿದ್ದಾರೆ.ಇದರಲ್ಲಿ 4 ಬಿಜೆಪಿ ಬೆಂಬಲಿತ ಸದಸ್ಯರು,5 ಕಾಂಗ್ರೆಸ್ ಬೆಂಬಲಿತರು ಹಾಗೂ 2 ಪಕ್ಷೇತರ ಸದಸ್ಯರು ಅವಿಶ್ವಾಸ ಗೊತ್ತುವಳಿ ಪರ…

Read Full News

ಆಂಜನೇಯ ಇಂದಿನ ಜನತೆಗೆ ಆದರ್ಶಪ್ರಾಯನಾಗಿದ್ದಾನೆ : ಮುರುಘಾ ಮಠದ ಶ್ರೀಗಳು.

ನಿಸ್ವಾರ್ಥ ಸೇವಕನಾಗಿದ್ದು ಹನುಮಂತ ಶ್ರೀರಾಮನಲ್ಲಿಯೇ ಜೀವನ ಕಂಡುಕೊಂಡಿದ್ದ, ರಾಮನಾಮ ತಪದಲ್ಲಿಯೇತನ್ನ ಸರ್ವಸ್ವ ಅಡಗಿದೆ ಎಂಬ ಮನಸ್ಥಿತಿಯಲ್ಲಿ ಜೀವನಕಳೆದ ಆಂಜನೇಯ ಇಂದಿನ ಜನತೆಗೆ ಆದರ್ಶಪ್ರಾಯನಾಗಿದ್ದಾನೆ. ಇರುವುದಷ್ಟನ್ನೇ ಆತ್ಮ ಸಂತೋಷದಿಂದ ಅನುಭವಿಸಿ, ಅನಾವಶ್ಯಕ ಆಸೆಗಳಿಗೆ ಬಲಿಯಾಗದೆ ಸಂತೃಪ್ತ ಜೀವನ ಸಾಗಿಸಿದ ಪ್ರೇರಕನಂತೆ ಎಲ್ಲರ ಜೀವನ ಹಸನಾಗಲೀ ಎಂದು ಆನಂದಪುರ ಮುರುಘಾಮಠದ ಡಾ. ಶ್ರೀ ಮಲ್ಲಿಕಾರ್ಜುನ ಮುರುಗರಾಜೇಂದ್ರ ಸ್ವಾಮೀಜಿ ಆಶೀರ್ವಚನ ನೀಡಿದರು. ರಿಪ್ಪನ್‌ಪೇಟೆ ಸಮೀಪದ ಹುಂಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ದೇವಾಲಯ ಲೋಕಾರ್ಪಣೆ ಹಾಗು ಆಂಜನೇಯ ಮೂರ್ತಿಯ ಪುನರ್ ಪ್ರತಿಷ್ಠಾಪನೆ, ಧಾರ್ಮಿಕ ಕಾರ್ಯಕ್ರಮದಲ್ಲಿ…

Read Full News
GridArt 20250717

ಜುಲೈ 19 ರಂದು ರಿಪ್ಪನ್ ಪೇಟೆ ರೋಟರಿ ಕ್ಲಬ್ ನ ಪದಗ್ರಹಣ ಸಮಾರಂಭ

ಜುಲೈ 19 ರಂದು ರಿಪ್ಪನ್ ಪೇಟೆ ರೋಟರಿ ಕ್ಲಬ್ ನ ಪದಗ್ರಹಣ ಸಮಾರಂಭ ಅಧ್ಯಕ್ಷರಾಗಿ A M ಕೃಷ್ಣರಾಜು ಕಾರ್ಯದರ್ಶಿಯಾಗಿ ರವೀಂದ್ರ ಬಲ್ಲಾಳ್ ಪದವಿ ಸ್ವೀಕಾರ ರಿಪ್ಪನ್‌ಪೇಟೆ ;-ಜುಲೈ ೧೯ ರಂದು ಶನಿವಾರ ಸಂಜೆ   ಪಟ್ಟಣದ ವಿಶ್ವಮಾನವ ಸಭಾಭವನದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ.ಹಾಗೂ ಪದವಿ ಕಾಲೇಜ್‌ನಲ್ಲಿ ವ್ಯಾಸಂಗ ಮಾಡಿಅತಿ ಹೆಚ್ಚು ಆಂಕಗಳಿಸಿ ತೇರ್ಗಡೆಯಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ಹಾಗೂ ೨೦೨೫-೨೬ ನೇ ಸಾಲಿನ ನೂತನರೋಟರಿಕ್ಲಬ್ ಪದವಿ ಸ್ವೀಕಾರ ಸಮಾರಂಭವನ್ನು ಏರ್ಪಡಿಸಲಾಗಿದೆ ಎಂದು ನೂತನ ಅಧ್ಯಕ್ಷ.ಎ.ಎಂ.ಕೃಷ್ಣರಾಜು ತಿಳಿಸಿದರು. ಪಟ್ಟಣದ…

Read Full News

ಕರ್ನಾಟಕ ಕಾನೂನು ವಿವಿ ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆ ನಡೆಸುವಂತೆ ಸಿಬಿಆರ್ ರಾಷ್ಟ್ರೀಯ ಕಾನೂನು ವಿದ್ಯಾರ್ಥಿಗಳಿಂದ ಆಗ್ರಹ :

ಶಿವಮೊಗ್ಗ: ಕರ್ನಾಟಕ ಕಾನೂನು ವಿವಿ ನಿಗಧಿತ ವೇಳಾಪಟ್ಟಿಯಂತೆ ಪರೀಕ್ಷೆಗಳನ್ನು ನಡೆಸದೇ ಇರುವುದರಿಂದಾಗಿ ಮೂರು ಮತ್ತು ಐದು ವರ್ಷದ ಕಾನೂನು ವಿದ್ಯಾರ್ಥಿಗಳು ಕೋರ್ಸ್ ಮುಗಿಸಲು ಒಂದು ವರ್ಷ ಹೆಚ್ಚುವರಿಯಾಗಿ ಓದಬೇಕಾಗುತ್ತದೆ. ಇದನ್ನು ಸರಿಪಡಿಸಬೇಕು ಎಂದು ಆಗ್ರಹಿಸಿ ಇಂದು ಸಿ.ಬಿ.ಆರ್. ರಾಷ್ಟ್ರೀಯ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರು ಮತ್ತು ವಿವಿ ಕುಲಪತಿಗಳಿಗೆ ಮನವಿ ಸಲ್ಲಿಸಿದರು. 2020ನೇ ಸಾಲಿನ ಡಿಸೆಂಬರ್ ನಲ್ಲಿ ನಿಗಧಿಯಾಗಿದ್ದ ಸೆಮಿಸ್ಟರ್ ಪರೀಕ್ಷೆಗಳನ್ನು ಕೋವಿಡ್ ಕಾರಣದಿಂದಾಗಿ 2021ರ ಮಾರ್ಚ್ನನಲ್ಲಿ…

Read Full News
Screenshot 20240825 130040 Chrome.jpg

ಬ್ಯಾಂಕ್ ಉದ್ಯೋಗಿಗೆ ಆನ್ ಲೈನ್ ನಲ್ಲಿ ಲಕ್ಷಾಂತರ ರೂ ವಂಚನೆ – ದೂರು ದಾಖಲು

ಬ್ಯಾಂಕ್  ಉದ್ಯೋಗಿಗೆ  ಲಕ್ಷಾಂತರ ರೂ ವಂಚಿಸಿದ ಆನ್ ಲೈನ್ ಖದೀಮರು ಶಿವಮೊಗ್ಗ: ಪ್ರತಿಷ್ಠಿತ ಟ್ರೇಡಿಂಗ್‌ ಕಂಪನಿಯೊಂದರ ಹೆಸರು ದುರ್ಬಳಕೆ ಮಾಡಿಕೊಂಡು ಬ್ಯಾಂಕ್‌ ಉದ್ಯೋಗಿಯೊಬ್ಬರಿಗೆ (ಹೆಸರು ಗೌಪ್ಯ) ಆನ್‌ಲೈನ್‌ ವಂಚಕರು 11.26 ಲಕ್ಷ ರೂ. ವಂಚಿಸಿದ್ದಾರೆ. ಬ್ಯಾಂಕ್‌ ಒಂದರ ಮಹಿಳಾ ಉದ್ಯೋಗಿಯ ಮೊಬೈಲ್‌ಗೆ ಪ್ರತಿಷ್ಠಿತ ಷೇರು ವಹಿವಾಟು ಸಂಸ್ಥೆಯೊಂದರ ಹೆಸರಿನಲ್ಲಿ ಮೆಸೇಜ್‌ ಬಂದಿತ್ತು. ಪರಿಶೀಲಿಸಿದ ಬ್ಯಾಂಕ್‌ ಉದ್ಯೋಗಿ ಹಣ ಹೂಡಿಕೆಗೆ ಒಪ್ಪಿಗೆ ಸೂಚಿಸಿದ್ದರಿಂದ ಅವರ ಮೊಬೈಲ್‌ಗೆ ಲಿಂಕ್‌ ಕಳುಹಿಸಲಾಗಿತ್ತು. ಆ ಲಿಂಕ್‌ ಬಳಸಿ ಮೊಬೈಲ್‌ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು…

Read Full News
GridArt 20260223

ರಿಪ್ಪನ್‌ಪೇಟೆಗೆ ಹೆಮ್ಮೆಯ ಕ್ಷಣ: ರಾಜ್ಯ ಕಬ್ಬಡಿ ತಂಡದಲ್ಲಿ ಇಬ್ಬರು ಪ್ರತಿಭೆಗಳು | ಕರ್ನಾಟಕ ತಂಡದ ನಾಯಕನಾಗಿ ಗಗನ್ ಗೌಡ ಆಯ್ಕೆ

Historic moment for Shivamogga as Ripponpete’s Gagan Gowda is selected as captain of the Karnataka State Kabaddi Team for the National Championship 2026. A proud achievement for the district. ಶಿವಮೊಗ್ಗ ಜಿಲ್ಲೆಯ ಕ್ರೀಡಾ ಇತಿಹಾಸಕ್ಕೆ ಸುವರ್ಣಾಕ್ಷರಗಳಲ್ಲಿ ಸೇರಿಸುವಂತಹ ಮಹತ್ವದ ಸಾಧನೆ ಇದಾಗಿದೆ. ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಇಬ್ಬರು ಪ್ರತಿಭಾನ್ವಿತ ಕ್ರೀಡಾಪಟುಗಳು ಕರ್ನಾಟಕ ರಾಜ್ಯ ಕಬ್ಬಡಿ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದು, ಅದರಲ್ಲೂ ಶಿವಮೊಗ್ಗ ಜಿಲ್ಲೆಯ ಇತಿಹಾಸದಲ್ಲೇ ಮೊದಲ…

Read Full News
GridArt 20260625

ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಜುಲೈ 1ರಂದು ಉಚಿತ ತರಬೇತಿ: ಕಾಯಕಸೇತು ವತಿಯಿಂದ 30 ದಿನಗಳ ಉಚಿತ ಆನ್‌ಲೈನ್ ಕೋಚಿಂಗ್

ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಜುಲೈ 1ರಂದು ಉಚಿತ ತರಬೇತಿ: ಕಾಯಕಸೇತು ವತಿಯಿಂದ 30 ದಿನಗಳ ಉಚಿತ ಆನ್‌ಲೈನ್ ಕೋಚಿಂಗ್ Free police recruitment training and guidance workshop to be held in Shivamogga on July 1 by Sarji Foundation and JCI Shivamogga Malnad. Candidates will also get access to a 30-day free online coaching program through Kayakasethu. ಶಿವಮೊಗ್ಗ, ಜೂನ್ 25: ಪೊಲೀಸ್ ಇಲಾಖೆಯ…

Read Full News

ಡಿ ಕೆ ಶಿವಕುಮಾರ್ ಜನ್ಮದಿನದ ಪ್ರಯುಕ್ತ ಸಾಗರದ ತಾಯಿ ಮಗು ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ :

ಡಿ.ಕೆ.ಶಿವಕುಮಾರ್ ಅಭಿಮಾನಿ ಬಳಗದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಡಿ ಕೆ ಶಿವಕುಮಾರ್ ಜನ್ಮದಿನ ಆಚರಣೆ ಪ್ರಯುಕ್ತ ಸಾಗರದ ತಾಯಿ ಮಗು ಆಸ್ಪತ್ರೆಯಲ್ಲಿ ದಾಖಲಾದವರಿಗೆ ಹಣ್ಣು ಬ್ರೆಡ್ ನ್ನು ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ವಿತರಿಸಿದರು. ನಂತರ ಮಾತನಾಡಿದ ಅವರು ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ವಿರುದ್ಧ ಟ್ವೀಟ್ ಮಾಡಿರುವ ಮಾಜಿ ಸಂಸದೆ ರಮ್ಯ ಅವರ ಕ್ರಮ ಖಂಡನೀಯ. ಪಕ್ಷದ ವರಿಷ್ಠರು ರಮ್ಯಾ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಡಿಕೆಶಿ ಅವರ…

Read Full News
  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.