ಆನಂದಪುರದಲ್ಲಿ ಕನ್ನಡ ಬಾರದ ವ್ಯಕ್ತಿಯ ಮೇಲೆ ಬಿಯರ್ ಬಾಟಲ್ ನಿಂದ ಹಲ್ಲೆ :
ಆನಂದಪುರದ ರಬ್ಬರ್ ಮರಗಳನ್ನ ಟ್ಯಾಪಿಂಗ್ ಬಂದಿದ್ದ ಜಿಸ್ ಎಂಬ ಮಧ್ಯ ವಯಸ್ಕನ ಮೇಲೆ ಬಿಯರ್ ಬಾಟಲಿನಿಂದ ಹಲ್ಲೆ ನಡೆಸಲಾಗಿದ್ದು ತಲೆಗೆ 6 ಹೊಲಿಗೆ ಹಾಕಲಾಗಿದೆ ರಬ್ವರ್ ಮರಗಳ ಟ್ಯಾಪಿಂಗ್ ಮಾಡಿ ರಬ್ಬರ್ ಇಳಿಸಲು ಕೇರಳ ರಾಜ್ಯದಿಂದ ಬಂದಿದ್ದ ಜಿಸ್ ಮೊನ್ನೆ ರಾತ್ರಿ ಆನಂದಪುರದ ವೈನ್ ಶಾಪ್ ಬಳಿ ತೆರಳಿದ್ದಾರೆ. ಜಿಸ್ ನನ್ನ ಇಲ್ಲಿ ಪ್ಲಾಂಟೇಷನ್ ಗುತ್ತಿಗೆ ಹಿಡಿದು ಕೆಲಸ ಮಾಡುವ ಅಲೆಕ್ಸ್ ಅವರ ಕೈಕೆಳಗೆ ಕೆಲಸ ಮಾಡುತ್ತಿದ್ದರು. ವೈನ್ ಶಾಪ್ ನಲ್ಲಿ ಕನ್ನಡ ಬಾರದ ಜಿಸ್ ಗೆ…