ಜನಮನ್ನಣೆ ಗಳಿಸಿರುವ ತೀರ್ಥಹಳ್ಳಿ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಸುಧಾಕರ್ ರವರಿಗೆ ಎರಡನೆ ಬಾರಿ ಒಲಿದ ಮುಖ್ಯಮಂತ್ರಿ ಪದಕ
ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಸೇವೆ ಸಲ್ಲಿಸುತ್ತಿರುವ ಸುಧಾಕರ್ ಅವರಿಗೆ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ ಮುಖ್ಯಮಂತ್ರಿಗಳ ಪದಕದ ಗೌರವ ಲಭಿಸಿದೆ .ಈ ಪದಕ ಅವರಿಗೆ ಎರಡನೇ ಬಾರಿ ಲಭಿಸುತ್ತಿರುವುದು ಹೆಮ್ಮೆಯ ವಿಚಾರವಾಗಿದೆ . ಸುಧಾಕರ್ ರವರು ತೀರ್ಥಹಳ್ಳಿಯಲ್ಲಿ ಉತ್ತಮ ಸೇವೆ ಸಲ್ಲಿಸಿ ಅನೇಕ ಪ್ರಕರಣಗಳಲ್ಲಿ ಕ್ರಿಮಿನಲ್ ಆರೋಪಿಗಳನ್ನು ಪತ್ತೆ ಹಚ್ಚಲು ಹೆಚ್ಚಿನ ಶ್ರಮವಹಿಸಿದವರಾಗಿದ್ದಾರೆ .ತೀರ್ಥಹಳ್ಳಿಯ ವ್ಯಾಪ್ತಿಯ ಹತ್ತಾರು ಗಂಭೀರವಾದ ಕ್ರೈಮ್ ಪ್ರಕರಣಗಳಲ್ಲಿ ಕ್ಷಣಮಾತ್ರದಲ್ಲಿ ವಿಷಯವನ್ನು ಸಂಗ್ರಹಿಸಿ ತನಿಖೆಗೆ ಸಹಕರಿಸುವ ವಂತಾಗಲು ,ಆರೋಪಿಗಳನ್ನು…