ರಿಪ್ಪನ್ ಪೇಟೆ ತಾಪಂ ಕ್ಷೇತ್ರಕ್ಕೆ ಟಿಕೆಟ್ ಗಾಗಿ ಭಾರಿ ಪೈಪೋಟಿ:
ರಿಪ್ಪನ್ ಪೇಟೆ: ಕೊರೋನಾ ಕಾರಣಕ್ಕೆ ಮುಂದಿನ ಆರು ತಿಂಗಳ ಕಾಲ ಯಾವುದೇ ಚುನಾವಣೆ ಇಲ್ಲ ಎಂದು ರಾಜ್ಯ ಸರ್ಕಾರ ಘೋಷಿಸಿದೆ.ಆದರೆ ರಾಜ್ಯ ಚುನಾವಣಾ ಆಯೋಗ ಈ ಆದೇಶ ನಮಗೆ ಅನ್ವಯಿಸದು ಎನ್ನುವ ಮೂಲಕ ಯಾವುದೇ ಸಮಯದಲ್ಲಾದರೂ ಚುನಾವಣೆ ದಿನಾಂಕ ಪ್ರಕಟಿಸುವ ಸ್ಪಷ್ಟ ಸುಳಿವು ನೀಡಿದೆ.ಹಾಗಾಗಿ ರಾಜಕೀಯ ಪಕ್ಷಗಳು ಕೂಡ ಸದ್ದಿಲ್ಲದೇ ಚುನಾವಣೆಗೆ ಸಿದ್ದತೆ ನಡೆಸಿದೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಾಲಾಗಿದ್ದ ಪ್ರತಿಷ್ಟೆಯ ಕಣ ರಿಪ್ಪನ್ ಪೇಟೆ ತಾಲೂಕ್ ಪಂಚಾಯತ್ ಕ್ಷೇತ್ರವು ಈ ಬಾರಿ ಸಾಮಾನ್ಯ ಮಹಿಳೆ ಮೀಸಲಾತಿ…