ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಸಮಾನ ಮತದಾನ ಹಕ್ಕು ನೀಡಿದ ದೇಶ ಭಾರತ – ವೀರನಗೌಡ ಹುಡೇದ|voting awareness
ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಸಮಾನ ಮತದಾನ ಹಕ್ಕು ನೀಡಿದ ದೇಶ ಭಾರತ – ವೀರನಗೌಡ ಹುಡೇದ ರಿಪ್ಪನ್ ಪೇಟೆ : ವಿಶ್ವದ ಕೆಲವು ದೇಶಗಳು ನೂರಾರು ವರ್ಷಗಳ ಹಿಂದೆಯೇ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದರೂ ಸಹ ಮಹಿಳೆಯರಿಗೆ ಮತದಾನದ ಹಕ್ಕು ನೀಡಿರಲಿಲ್ಲ. ಆ ರಾಷ್ಟ್ರಗಳು ಅನೇಕ ವರ್ಷಗಳ ನಂತರ ಸಮಾನ ಮತದಾನ ಹಕ್ಕು ಪಡೆಯುವಂತಾಯಿತು. ಆದರೆ ಭಾರತ ಮಾತ್ರ ಸ್ವಾತಂತ್ರ ಬಂದ ಪ್ರಥಮದಲ್ಲಿ ಸ್ತ್ರೀ-ಪುರುಷ ಎಂದು ಭೇದ ಭಾವ ಮಾಡದೆ ಸಮಾನ ಮತದಾನದ ಹಕ್ಕನ್ನು ಸಂವಿಧಾನದಲ್ಲಿ ನೀಡಲಾಯಿತು. ಈ ಕಾರ್ಯದಲ್ಲಿ ಡಾ. ಬಾಬಾ…