ಸಂಘಟನೆಯಿಂದ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ : ವಾಸಪ್ಪ ಮಾಸ್ತಿ ಕಟ್ಟೆ | ರಿಪ್ಪನ್ ಪೇಟೆಯಲ್ಲಿ ಶ್ರೀ ನಾರಾಯಣಗುರು ವಿಚಾರ ವೇದಿಕೆಯ ಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ
ರಿಪ್ಪನ್ ಪೇಟೆ :ಒಂದೇ ಕುಲ, ಒಂದೇ ಧರ್ಮ, ವಿದ್ಯೆಯಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಯಿಂದ ಬಲಯುತರಾಗಿ ಎಂಬ ಸಂದೇಶವನ್ನು ವಿಶ್ವಕ್ಕೆ ಸಾರಿದ ಮಹಾನ್ ದಾರ್ಶನಿಕ ಶ್ರೀ ನಾರಾಯಣ ಗುರುಗಳ ಸಂದೇಶವನು ಪಾಲಿಸೋಣ, ಆಗ ಮಾತ್ರ ಸಮಾಜವನ್ನು ಕಟ್ಟಲು ಸಾಧ್ಯ, ಎಂದು ಹೊಸನಗರ ತಾಲೂಕು ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಅಧ್ಯಕ್ಷ ಮಾಸ್ತಿಕಟ್ಟೆ ವಾಸಪ್ಪ ಹೇಳಿದರು. ಪಟ್ಟಣದ ಆಶ್ರೀತಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕೆರಹಳ್ಳಿ ಹೋಬಳಿ ಮಟ್ಟದ ಶ್ರೀ ನಾರಾಯಣ ಗುರು ವಿಚಾರಣ ವೇದಿಕೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು…