ರಿಪ್ಪನ್‌ಪೇಟೆ : ವಿರೋದದ ನಡುವೆಯೂ ರಾತ್ರೋರಾತ್ರಿ ಜುಮ್ಮಾ ಮಸೀದಿ ಮುಂಭಾಗದಲ್ಲಿ ಬಾರ್ ತೆರೆಯಲು ಹುನ್ನಾರ|BAR
ರಿಪ್ಪನ್‌ಪೇಟೆ : ವಿರೋದದ ನಡುವೆಯೂ ರಾತ್ರೋರಾತ್ರಿ ಜುಮ್ಮಾ ಮಸೀದಿ ಮುಂಭಾಗದಲ್ಲಿ ಬಾರ್ ತೆರೆಯಲು ಹುನ್ನಾರ ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಮೊಹಿಯುದ್ದೀನ್ ಜುಮ್ಮಾ ಮಸೀದಿ ಮುಂಭಾಗದ ಖಾಸಗಿ ಲಾಡ್ಜ್ ವೊಂದರಲ್ಲಿ ವಿರೋಧದ ನಡುವೆಯೂ ಬಾರ್ ತೆರೆಯಲು ಹುನ್ನಾರ ನಡೆಸಿದ್ದಾರೆ ಎನ್ನಲಾಗುತ್ತಿದೆ. ಜನವರಿ 30 ರಂದು ಜಿಲ್ಲಾ ಅಬಕಾರಿ ಜಿಲ್ಲಾಧಿಕಾರಿಗಳು ಏಕಾಏಕಿ ಮದ್ಯದಂಗಡಿಗೆ ಪರವಾನಿಗೆ ನೀಡುವ ಹುನ್ನಾರದಲ್ಲಿ ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿ ಜುಮ್ಮಾ ಮಸೀದಿಗೂ ರಾಯಲ್ ಕಂಫರ್ಟ್ ಕಟ್ಟಡಕ್ಕೂ ಕೇವಲ 60 ಮೀಟರ್ ಅಂತರದಲ್ಲಿದ್ದರೂ ಅಬಕಾರಿ…