ಹೊಸನಗರದಲ್ಲಿ ಒಂದು ಮನೆ ಹಾಗೂ ಎರಡು ದೇವಸ್ಥಾನಗಳ ಬೀಗ ಮುರಿದು ಕಳ್ಳತನ !!!|theft
ಹೊಸನಗರದಲ್ಲಿ ಒಂದು ಮನೆ ಹಾಗೂ ಎರಡು ದೇವಸ್ಥಾನಗಳ ಬೀಗ ಮುರಿದು ಕಳ್ಳತನ !!!| ಹೊಸನಗರ : ಜನನಿಬಿಡ ಪ್ರದೇಶವಾದ ಪಟ್ಟಣದ ಚೌಡಮ್ಮ ರಸ್ತೆಯ ಶ್ರೀ ನಾಗ ಚೌಡೇಶ್ವರಿ ಗುಡಿ ಬೀಗ ಹಾಗೂ ಹಳೆ ಸಾಗರ ರಸ್ತೆಯ ಜಿ.ವಿ ವೇಣುಗೋಪಾಲ್ ಎಂಬುವರ ಮನೆಯಲ್ಲಿ ಬಾಡಿಗೆಗಿದ್ದ ಶಿಕ್ಷಕ ರಮೇಶ್ ಮನೆಯ ಹೊರ ಹಾಗೂ ಒಳಗಿನ ಬಾಗಿಲಿನ ಬೀಗ ಮುರಿದು ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಘಟನೆ ಇಂದು ಬೆಳಗಿನಜಾವ ಸಂಭವಿಸಿದ್ದು ಜನರಲ್ಲಿ ಆತಂಕ ಉಂಟು ಮಾಡಿದೆ. ಇಲ್ಲಿ ವಿಫಲ ಯತ್ನ…