Headlines

ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ

  ರಾಜ್ಯದ ಅಡಿಕೆ ಮಾರುಕಟ್ಟೆಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ಜಿಲ್ಲೆಯಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.   ಮಾರುಕಟ್ಟೆ ದಿನಾಂಕ ವಿಧ ಕನಿಷ್ಠ ಬೆಲೆ ಗರಿಷ್ಠ ಬೆಲೆ ಮೋಡಲ್ ಬೆಲೆ ಕಾರ್ಕಳ 22/03/2024 ಹೊಸ ವೆರೈಟಿ ₹25,000 ₹35,500 ₹30,000 ಕೊಪ್ಪ 22/03/2024 ರಾಶಿ ₹47,900 ₹47,900 ₹47,900 ಚಿತ್ರದುರ್ಗ 22/03/2024 ಅಪಿ ₹47,739 ₹48,169 ₹47,999…

Read More

ಬಹುತ್ವದ ಉಳಿವಿಗೆ ಪೂರಕವಾದ ಪತ್ರಿಕೋದ್ಯಮ ಇಂದಿನ ಅಗತ್ಯ – ಕಿಮ್ಮನೆ ರತ್ನಾಕರ್|Press Day

ಹೊಸನಗರ,ಜು.೧೯: ಬಹುತ್ವದ ಉಳಿವಿಗೆ ಪೂರಕವಾದ ಪತ್ರಿಕೋದ್ಯಮ ಇಂದಿನ ಅಗತ್ಯವಾಗಿದೆ. ಹಿಂಸೆಯನ್ನು ಪ್ರಚೋದಿಸುವ ವರದಿಗಾರಿಕೆಯಿಂದ ಸಮಾಜದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು. ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೊಸನಗರ ತಾಲೂಕು ಘಟಕವು ಇಲ್ಲಿನ ಈಡಿಗರ ಭವನದಲ್ಲಿ ಬುಧವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ,ಮಾದಕ ವ್ಯಸನ ಜಾಗೃತ ಅಭಿಯಾನ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪತ್ರಕರ್ತರು ರಂಜನೆಗಿಂತ ವಾಸ್ತವಕ್ಕೆ ಆದ್ಯತೆ ನೀಡಬೇಕು. ಪತ್ರಿಕೆ ಒಮ್ಮೆ ಮುದ್ರಣಗೊಂಡು ಹೊರಬಿದ್ದರೆ ಅದು ಸಾರ್ವಜನಿಕ ಸ್ವತ್ತಾಗುತ್ತದೆ…

Read More

ರಿಪ್ಪನ್ ಪೇಟೆ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗ್ರಾಮ ಒನ್ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ

ರಿಪ್ಪನ್ ಪೇಟೆ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗ್ರಾಮ ಒನ್ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ ರಾಜ್ಯ ಸರ್ಕಾರ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ರಿಪ್ಪನ್ ಪೇಟೆ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.  ರಾಜ್ಯ ಸರ್ಕಾರ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ…

Read More

ಸ್ನೇಹಿತರೊಂದಿಗೆ ಶಿಕಾರಿಗೆ ತೆರಳಿದ್ದ ವೇಳೆ ಅಕಸ್ಮಾತ್ತಾಗಿ ಗುಂಡು ತಗುಲಿ ಯುವಕ ಸಾವು

ಸ್ನೇಹಿತರೊಂದಿಗೆ ಶಿಕಾರಿಗೆ ತೆರಳಿದ್ದ ವೇಳೆ ಅಕಸ್ಮಾತ್ತಾಗಿ ಗುಂಡು ತಗುಲಿ ಯುವಕ ಸಾವು ಸ್ನೇಹಿತರೊಂದಿಗೆ ಶಿಕಾರಿಗೆ ತೆರಳಿದ್ದ ವೇಳೆ ಅಕಸ್ಮಾತ್ತಾಗಿ ಗುಂಡು ತಗುಲಿ ಯುವಕ ಸಾವು ಸ್ನೇಹಿತರೊಂದಿಗೆ ಶಿಕಾರಿಗೆ ತೆರಳಿದ್ದ ವೇಳೆ ಅಕಸ್ಮಾತ್ತಾಗಿ ಗುಂಡು ತಗುಲಿ ಯುವಕ ಸಾವು ಶಿಕಾರಿಗೆ ಹೋಗಿದ್ದ ವೇಳೆ ಯುವಕನೊಬ್ಬನಿಗೆ ಗುಂಡು ತಗುಲಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಕಟ್ಟೆಹಕ್ಲು ಎಂಬಲ್ಲಿ ನಡೆದಿದೆ. ಮೃತನನ್ನು ಗೌತಮ್ (25) ಎಂದು ಗುರುತಿಸಲಾಗಿದೆ. ಬಸವಾನಿ ಸಮೀಪದ ಕೊಳಾವರ ಗ್ರಾಮದ ಯುವಕ ಸ್ನೇಹಿತರ ಜೊತೆ ಶಿಕಾರಿಗೆ…

Read More

ರಿಪ್ಪನ್‌ಪೇಟೆ ಪಟ್ಟಣದ ವಿವಿಧೆಡೆ ಸಂಭ್ರಮದ ಕನ್ನಡ ರಾಜ್ಯೋತ್ಸವ

ರಿಪ್ಪನ್‌ಪೇಟೆ ಪಟ್ಟಣದ ವಿವಿಧೆಡೆ ಸಂಭ್ರಮದ ಕನ್ನಡ ರಾಜ್ಯೋತ್ಸವ ರಿಪ್ಪನ್‌ಪೇಟೆ : ನಾಡಿನಾದ್ಯಂತ 69ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಪಟ್ಟಣದಾದ್ಯಂತ ಕನ್ನಡ ಕಲರವದ ಕಂಪು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು. ಪಟ್ಟಣದ ವ್ಯಾಪ್ತಿಯ ಗ್ರಾಮ ಪಂಚಾಯತ್, ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜು , ಸರ್ಕಾರಿ ಕಚೇರಿಗಳಲ್ಲಿ ಮತ್ತು ಕಸ್ತೂರಿ ಕನ್ನಡ ಸಂಘದ ವತಿಯಿಂದ 69ನೇ ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಸ್ತೂರಿ ಕನ್ನಡ ಸಂಘದ ವತಿಯಿಂದ ಶಿವಮೊಗ್ಗ ರಸ್ತೆಯ ಗಾಂಧಿ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಸ್ತೂರಿ…

Read More

ಶಾಲಾ ವಾಹನ ಹಾಗೂ KSRTC ಬಸ್ ನಡುವೆ ಡಿಕ್ಕಿ – ಇಬ್ಬರು ವಿದ್ಯಾರ್ಥಿಗಳ ಸಾವು , 17 ಜನ ಗಂಭೀರ

ಶಾಲಾ ವಾಹನ ಹಾಗೂ KSRTC ಬಸ್ ನಡುವೆ ಡಿಕ್ಕಿ – ಇಬ್ಬರು ವಿದ್ಯಾರ್ಥಿಗಳ ಸಾವು , 17 ಜನ ಗಂಭೀರ ಘಟನೆಗೆ ವಿಷಾದ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ ಶಾಲಾ ವಾಹನ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟು, 17 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಕಪಗಲ್ ಗ್ರಾಮದ ಬಳಿ ನಡೆದಿದೆ. ಮೃತ ವಿದ್ಯಾರ್ಥಿಗಳನ್ನು ಸಮರ್ಥ್ ಅಮರೇಶ್ (07) ಹಾಗೂ ಶ್ರೀಕಾಂತ್ ಮಾರೇಶ್ (07)…

Read More

ಆಸ್ಪತ್ರೆಯ ನಿರ್ಲಕ್ಷವೋ.. ಬಡ ಕುಟುಂಬದ ದುರಂತವೋ..?ಇಂಜೆಕ್ಷನ್ ನೋವಿನಿಂದ ಕಾಲು ಕಳೆದುಕೊಳ್ಳುವ ಭೀತಿಯಲ್ಲಿ ಬಾಲಕಿ.!!!!|Nagara

ಆಸ್ಪತ್ರೆಯ ನಿರ್ಲಕ್ಷವೋ.. ಬಡ ಕುಟುಂಬದ ದುರಂತವೋ..? ಕಾಲು ಕಳೆದುಕೊಳ್ಳುವ ಭೀತಿಯಲ್ಲಿ ಬಾಲೆ.!!!! ವರದಿ : ರವಿ ಬಿದನೂರು ಹೊಸನಗರ: ಆಕೆಗಿನ್ನು 7 ವರ್ಷ. ಮನೆಯಂಗಳದಲ್ಲಿ ಆಟ ಆಡಿಕೊಂಡಿದ್ದ ಬಾಲಕಿ ಇದೀಗ ಕಾಲನ್ನೇ ಕಳೆದುಕೊಳ್ಳುವ ಭೀತಿಗೆ ಸಿಲುಕಿದ್ದಾಳೆ. ಇದು ಹೆತ್ತಕರುಳಿಗೆ ಬೆಂಕಿ ಇಟ್ಟಂತಾಗಿದೆ. ಹೌದು ಇದು ಮೂಡುಗೊಪ್ಪ ಗ್ರಾಪಂ, ಬೈಸೆ ಗ್ರಾಮದ ಸುಳುಗೋಡಿನ ಬಡ ಕುಟುಂಬದ ರೋಧನ ಇದು. ಅಂಬಿಕಾ ಮತ್ತು ಸುಂದರ ದಂಪತಿಗಳ ಮಗಳು ಶ್ರವಂತಿಯ ಇಂದಿನ ಧಾರುಣ ಸ್ಥಿತಿ ಮುಂದೇನು ಅನ್ನುವ ಪ್ರಶ್ನೆ ಹುಟ್ಟುಹಾಕಿದೆ. ಏನಿದು…

Read More