ರಿಪ್ಪನ್ ಪೇಟೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಈ ವರ್ಷದ ಮೊದಲ ವರ್ಷಧಾರೆ ::
ರಿಪ್ಪನ್ ಪೇಟೆ: ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಇಂದು ಸಂಜೆ ಈ ವರ್ಷದ ಮೊದಲ ವರ್ಷಧಾರೆಯಿಂದ ಪ್ರಾಣಿಗಳ ಸಂಕುಲಕ್ಕೆ ಮತ್ತು ನಾಗರಿಕರಿಗೆ ಸಂತಸವಾಗಿದೆ. ಕಳೆದ 5 ತಿಂಗಳಿಂದ ಮಳೆಯಿಲ್ಲದೆ ಬೇಸತ್ತು ಹೋಗಿದ್ದ ಪ್ರಾಣಿ ಸಂಕುಲಕ್ಕೆ. ಗಿಡಮರ ಮರಗಳಿಗೆ. ಸಸ್ಯ ಜೀವಿಗಳಿಗೆ ಹಾಗೂ ನಾಗರೀಕರಿಗೆ ಇಂದು ಸಂಜೆ ಸುರಿದ ಮಳೆಯಿಂದ ಸಂತಸದ ಜೊತೆಗೆ ರಣ ತಾಪಕ್ಕೆ ಬೇಸತ್ತು ಹೋಗಿದ್ದ ಮನಗಳಿಗೆ ಹಾಗೂ ಜೀವಸಂಕುಲಕ್ಕೆ ತಂಪೇರದಂತಾಗಿದೆ ಕಳೆದ 5 ತಿಂಗಳಿನಿಂದ ರಿಪ್ಪನ್ ಪೇಟೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮಳೆಯ ಅಭಾವದಿಂದ…