ಬಸವಾಪುರ : ರಸ್ತೆ ಅಗೆದು ಕೆರೆಯ ಕೋಡಿ ನೀರನ್ನು ಹರಿಯಬಿಟ್ಟ ಪ್ರಭಾವಿ ವ್ಯಕ್ತಿಗಳು,ಜೆಸಿಬಿ ತಡೆದು ಗ್ರಾಮಸ್ಥರ ಪ್ರತಿಭಟನೆ
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸಾವಪುರ ಗ್ರಾಮದ ಸರ್ವೆ ನಂ 26 ರ ಹಳ್ಳದಕಟ್ಟೆ ಕೆರೆಯ ಕೋಡಿ ನೀರನ್ನು ಖಾಸಗಿ ಪ್ರಭಾವಿ ವ್ಯಕ್ತಿಗಳು ಒತ್ತುವರಿ ಮಾಡುವ ಉದ್ದೇಶದಿಂದ ಸರ್ಕಾರಿ ರಸ್ತೆಯ ಮೇಲೆ ಜೆಸಿಬಿ ಮೂಲಕ ಕಾಲುವೆ ತೋಡಿ ನೀರನ್ನು ಹರಿಯಬಿಟ್ಟಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಗುರಿಯಾಗಿದೆ. ಬಸಾವಪುರ ಗ್ರಾಮದ ಗುಂಡೂರು ಮೂಲೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸರ್ಕಾರಿ ರಸ್ತೆಯ ಮೇಲೆ ಖಾಸಗಿ ಪ್ರಭಾವಿ ವ್ಯಕ್ತಿಗಳು ಹಳ್ಳದಕಟ್ಟೆ ಕೆರೆಯ ಕೋಡಿ ನೀರನ್ನು ರಸ್ತೆಯ ಮೇಲೆ…