ಶಿವಮೊಗ್ಗ ಜಿಲ್ಲೆಯಲ್ಲಿ ಬಹುತೇಕ ಜೆಡಿಎಸ್ ಬೆಂಬಲಿತ ಸದಸ್ಯರು ಕಾಂಗ್ರೆಸ್ ಬಗ್ಗೆ ಒಲವು : ವರಿಷ್ಠರ ಗಮನಕ್ಕೆ ತಂದು ಖಚಿತ ನಿರ್ಧಾರ – ಎಂ ಶ್ರೀಕಾಂತ್

ಶಿವಮೊಗ್ಗ: ಜೆಡಿಎಸ್ ಕಚೇರಿಯಲ್ಲಿ ಇಂದು ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್ ಬೆಂಬಲಿತ ಚುನಾಯಿತ ಜನಪ್ರತಿನಿಧಿಗಳ ಸಭೆ ನಡೆಯಿತು. ಭದ್ರಾವತಿ ಹೊರತುಪಡಿಸಿ ಬೇರೆ ತಾಲೂಕಿನ ಜೆಡಿಎಸ್ ಬೆಂಬಲಿತ ಬಹುತೇಕ ಸದಸ್ಯರು ಕಾಂಗ್ರೆಸ್ ಬೆಂಬಲಿಸಲು ಒಲವು ತೋರಿದ್ದು, ಇನ್ನೂ ಎರಡು ತಾಲೂಕಿನ ಸದಸ್ಯರ ಜೊತೆ ಪೂರ್ವಭಾವಿ ಸಭೆ ನಡೆಸಿದ ಬಳಿಕ ಸದಸ್ಯರ ತೀರ್ಮಾನವನ್ನು ವರಿಷ್ಠರ ಗಮನಕ್ಕೆ ತಂದು ಖಚಿತ ನಿರ್ಧಾರ ತೆಗೆದುಕೊಳ್ಳುವುದಾಗಿ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್ ತಿಳಿಸಿದ್ದಾರೆ. ಸಭೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು. ಸಭೆಯ ಅಧ್ಯಕ್ಷತೆಯನ್ನು ಎಂ. ಶ್ರೀಕಾಂತ್…

Read More

ಗ್ಯಾರಂಟಿ ಯೋಜನೆಗಳಿಂದ ಬಡಕುಟುಂಬಗಳ ಜೀವನದಲ್ಲಿ ಸ್ಥಿರತೆ – ಶಾಸಕ ಗೋಪಾಲಕೃಷ್ಣ ಬೇಳೂರು

MLA Gopalakrishna Beluru inaugurated the bhoomi pooja for a ₹1.20 crore road asphalting project in Kenchanala near Ripponpete, highlighting Karnataka government guarantee schemes and rural development initiatives. ಗ್ಯಾರಂಟಿ ಯೋಜನೆಗಳಿಂದ ಬಡಕುಟುಂಬಗಳ ಜೀವನದಲ್ಲಿ ಸ್ಥಿರತೆ – ಶಾಸಕ ಗೋಪಾಲಕೃಷ್ಣ ಬೇಳೂರು ರಿಪ್ಪನ್‌ಪೇಟೆ: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ಬಡ ಹಾಗೂ ಹಿಂದುಳಿದ ವರ್ಗಗಳ ಜೀವನದಲ್ಲಿ ಆರ್ಥಿಕ ಸ್ಥಿರತೆ ತಂದುಕೊಟ್ಟಿದ್ದು, ಸಾಮಾನ್ಯ ವರ್ಗ ಗಟ್ಟಿಯಾಗಿ ನಿಲ್ಲುವಂತೆ ಮಾಡುವಲ್ಲಿ…

Read More

ಶಿವಮೊಗ್ಗ : ಅನ್ನದಾತರನ್ನು ಕೊಂದವರು ಅಧಿಕಾರದಲ್ಲಿರೋದು ಬೇಡ : ಕಾಂಗ್ರೆಸ್ ಮೌನ ಪ್ರತಿಭಟನೆ

ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ರವರ ಅಧ್ಯಕ್ಷತೆಯಲ್ಲಿ ಶಿವಮೊಗ್ಗದ ಪಾರ್ಕ್‌ನಲ್ಲಿರೋ ಗಾಂದಿ ಪ್ರತಿಮೆಯ ಮುಂದೆ ಮೌನ ಪ್ರತಿಭಟನೆಯನ್ನ ನಡೆಸಲಾಯಿತು.  ಉತ್ತರ ಪ್ರದೇಶದ ಲಿಕ್ಕಿಂಪೂರ ಖೇರಿಯಲ್ಲಿ ನಡೆದ ಪ್ರತಿಭಟನಾ ನಿರತ ರೈತರ ಮೇಲೆ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಮಿಶ್ರಾ ರವರ ಮಗ ಆಶಿಶ್ ಮಿಶ್ರಾ ಜೀಪನ್ನು ಹಾಯಿಸಿ ಹತ್ಯೆಗೈದವರ ವಿರುದ್ಧ ಮೌನ ಪ್ರತಿಭಟನೆ ಮಾಡಲಾಯಿತು. ಕೇಂದ್ರದಲ್ಲಿ ಅಧಿಕಾರದಲಿ ಮೋದಿ ನೇತೃತ್ವದ ಬಿ.ಜೆ.ಪಿ ಸರ್ಕಾರ ಇಷ್ಟು ದೊಡ್ಡ ಕೃತ್ಯದಲ್ಲಿ ಆರೋಪಿಯಾಗಿರೋ ಅಜಯ್‌ ಮಿಶ್ರ…

Read More

ಆಗುಂಬೆ ಘಾಟಿಯಲ್ಲಿ ಮತ್ತೇ ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದ ಮರಗಳು: ಸಂಚಾರ ಸಂಪೂರ್ಣ ಅಸ್ತವ್ಯಸ್ತ

ಆಗುಂಬೆ : ಶಿವಮೊಗ್ಗ ಜಿಲ್ಲೆಯ ಗಡಿ ಭಾಗವಾದ ಆಗುಂಬೆ ಘಾಟಿಯಲ್ಲಿ ಮತ್ತೆ ಬೃಹತ್ ಗಾತ್ರದ ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದೂ, ಸಂಚಾರ ಅಸ್ತವ್ಯಸ್ತವಾಗಿದೆ. ಇತ್ತೀಚೆಗೆ ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿದ ಪರಿಣಾಮ ವಾಹನ ಸಂಚಾರವನ್ನು ಬಂದ್ ಮಾಡಲಾಗಿತ್ತು ಹಾಗೂ ನೆನ್ನೆಯಿಂದ ಲಘ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಮರ ಬಿದ್ದು ಗಂಟೆಗಳಾದರೂ ಇನ್ನೂ ತೆರವು ಕಾರ್ಯಾಚರಣೆ ಪ್ರಾರಂಭವಾಗಿಲ್ಲ,ಸುಮಾರು 4 ರಿಂದ 5 ಕಿಮೀ ರಸ್ತೆಯಲ್ಲಿ ಲಘು ವಾಹನಗಳಿದ್ದು ಸಂಬಂಧಪಟ್ಟ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಹಿಡಿಶಾಪ ಹಾಕುತಿದ್ದಾರೆ. ರೋಗಿಗಳನ್ನು…

Read More

ರಿಪ್ಪನ್‌ಪೇಟೆ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ : ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಆಶಾ ಕಾರ್ಯಕರ್ತೆಯರಿಗೆ ಗೌರವ

ರಿಪ್ಪನ್‌ಪೇಟೆ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ : ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಆಶಾ ಕಾರ್ಯಕರ್ತೆಯರಿಗೆ ಗೌರವ Ripponpet Rotary Club inducted its new office bearers for 2026-27. District Elect Governor Rtn. Vasanth Hobalidar stressed that social service is the true duty of humanity during the installation ceremony and merit awards function. ರಿಪ್ಪನ್‌ಪೇಟೆ, ಜುಲೈ 6: ಸಮಾಜ ಸೇವೆಯ ಮೂಲಕ ಮಾನವೀಯ ಮೌಲ್ಯಗಳನ್ನು…

Read More

RIPPONPETE | 22 ವರ್ಷ ರಾಷ್ಟ್ರ ಸೇವೆ ಸಲ್ಲಿಸಿ ತವರಿಗೆ ಹಿಂದಿರುಗಿದ ಹೆಮ್ಮೆಯ ಯೋಧನಿಗೆ ಅದ್ದೂರಿ ಸ್ವಾಗತ

RIPPONPETE | 22 ವರ್ಷದ ರಾಷ್ಟ್ರ ಸೇವೆ ಸಲ್ಲಿಸಿ ತವರಿಗೆ ಹಿಂದಿರುಗಿದ ಹೆಮ್ಮೆಯ ಯೋಧನಿಗೆ ಅದ್ದೂರಿ ಸ್ವಾಗತ ರಿಪ್ಪನ್‌ಪೇಟೆ: ದೇಶರಕ್ಷಣೆಯ ಕರ್ತವ್ಯವನ್ನು 22 ದೀರ್ಘ ವರ್ಷಗಳ ಕಾಲ ನಿರಂತರವಾಗಿ ನಿಭಾಯಿಸಿ ಗೌರವಪೂರ್ವಕ ನಿವೃತ್ತರಾಗಿರುವ ಗಿರೀಶ್ ಅವರು ತಮ್ಮ ಹೆಮ್ಮೆಯ ನಾಡಿಗೆ ಭಾನುವಾರ ಸಂಜೆ ಆಗಮಿಸಿದ್ದು ಗ್ರಾಮಸ್ಥರು ಅದ್ಭುತವಾದ ಗೌರವ ಸಮರ್ಪಣೆಯ ಮೂಲಕ ಅದ್ದೂರಿಯಾಗಿ ಬರಮಾಡಿಕೊಂಡರು. ಮೆಸ್ಕಾಂನ ನಿವೃತ್ತ ಉದ್ಯೋಗಿ ಮೋಹನ್ ಹಾಗೂ ಜಯಲಕ್ಷ್ಮಿ ದಂಪತಿಗಳ ಪುತ್ರನಾದ ಗಿರೀಶ್, 2003ರಲ್ಲಿ ಭಾರತೀಯ ಸೇನೆಗೆ ಸೇರಿದ್ದು ದೇಶದ ವಿವಿಧ ಗಡಿಭಾಗಗಳಲ್ಲಿ…

Read More

ಸರ್ವರನ್ನು ಪ್ರೀತಿಸುವ ಧರ್ಮವೇ ವೀರಶೈವ ಧರ್ಮ : ಮಳಲಿ ಶ್ರೀ

ರಿಪ್ಪನ್‌ಪೇಟೆ : ವೀರಶೈವ ಧರ್ಮ ಸರ್ವರನ್ನು ಪ್ರೀತಿಸುವ ಧರ್ಮವಾಗಿದೆಯೆಂದು ಮಳಲಿಮಠದ ಶ್ರೀ ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ತಿಳಿಸಿದರು.  ಅವರು ಶಿವಮೊಗ್ಗ ಜಿಲ್ಲೆ ಹೊಸನಗರ ತಾ, ಪೂಜಾರಗೊಪ್ಪ- ಮಸರೂರಿನಲ್ಲಿ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಅಂಗವಾಗಿ ಭಕ್ತ ಮಂಡಳಿ ಹಮ್ಮಿಕೊಂಡಿದ್ದ ಇಷ್ಟ ಲಿಂಗ ಪೂಜೆ ನೆರವೇರಿಸಿ ನುಡಿದರು. ಶ್ರೀ ಜಗದ್ಗುರು ರೇಣುಕ ಭಗವತ್ಪಾದರು ಸಿದ್ಧಾಂತ ಶಿಖಾಮಣಿಯಲ್ಲಿ ಸರ್ವ ಧರ್ಮದವರಿಗೂ ಅನ್ವಯವಾಗುವ ದಶಧರ್ಮ ಸೂತ್ರಗಳನ್ನು ಬೋಧಿಸಿದ್ದಾರೆ. ಅಹಿಂಸಾ, ಸತ್ಯ, ಆಸ್ತೇಯ, ಬ್ರಹ್ಮಚರ್ಯ. ದಯ, ಕ್ಷಮ, ಜಪ, ಪೂಜೆ,…

Read More

Hosanagara | ತಾಲೂಕ್ ಬಿಜೆಪಿ ಅಧ್ಯಕ್ಷರಾಗಿ ಮತ್ತಿಮನೆ ಸುಬ್ರಹ್ಮಣ್ಯ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ನಾಗಾರ್ಜುನ ಸ್ವಾಮಿ ನೇಮಕ

Hosanagara | ತಾಲೂಕ್ ಬಿಜೆ ಅಧ್ಯಕ್ಷರಾಗಿ ಮತ್ತಿಮನೆ ಸುಬ್ರಹ್ಮಣ್ಯ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ನಾಗಾರ್ಜುನ ಸ್ವಾಮಿ ನೇಮಕ ಹೊಸನಗರ ತಾಲೂಕಿನ ಬಿಜೆಪಿ ತಾಲೂಕ್ ಅಧ್ಯಕ್ಷರನ್ನಾಗಿ ಮತ್ತಿಮನೆ ಸುಬ್ರಹ್ಮಣ್ಯ ರವರನ್ನು ಹಾಗೂ ಪ್ರಧಾನ ಕಾರ್ಯದರ್ಶಿಗಳನ್ನಾಗಿ ನಾಗಾರ್ಜುನಸ್ವಾಮಿ ,ಸತೀಶ್ ಕಾಲಸಸಿ ರವರನ್ನು ಆಯ್ಕೆ ಮಾಡಲಾಗಿದೆ. ಅಧ್ಯಕ್ಷ ಸ್ಥಾನಕ್ಕಾಗಿ ತೀವ್ರ ಪೈಪೋಟಿ ಎದುರಾಗಿತ್ತು ತಾಪಂ ಮಾಜಿ ಅಧ್ಯಕ್ಷ ವೀರೇಶ್ ಆಲುವಳ್ಳಿ,ರಿಪ್ಪನ್‌ಪೇಟೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎಂ ಬಿ ಮಂಜುನಾಥ್, ಸುರೇಶ್ ಸ್ವಾಮಿರಾವ್ ಸೇರಿದಂತೆ ಹಲವರ ಹೆಸರುಗಳು ಕೇಳಿಬಂದಿದ್ದವು. ಇಂದು ಜಿಲ್ಲೆಯ…

Read More

ಶಿವಮೊಗ್ಗ : ಉಚಿತ ಫ಼್ಯಾಷನ್ ಡಿಸೈನರ್ ತರಬೇತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗು ಜೀವನೋಪಾಯ ಇಲಾಖೆ,  ಶ್ರೀಕಲಾ ಇಂಟರ್ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ ಸಹಯೋಗದಲ್ಲಿ ಆರು ತಿಂಗಳ ಅವಧಿಯ ಉಚಿತ “ಅಸಿಸ್ಟೆಂಟ್ ಫ್ಯಾಷನ್ ಡಿಸೈನರ್ ತರಬೇತಿಗಾಗಿ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿರುವ ಅರ್ಹರನ್ನು ಮಾತ್ರ ಸಂದರ್ಶನದ ಮೂಲಕ ತರಬೇತಿಗೆ ಆಯ್ಕೆ ಮಾಡಲಾಗುವುದು. ಹದಿನೆಂಟು ವರ್ಷ ಮೇಲ್ಪಟ್ಟು ಮೂವತ್ತೈದು ವರ್ಷದೊಳಗಿನ ವಯೋಮಾನದವರು ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿ ನಂತರ ಶಿಕ್ಷಣಾರ್ಥಿಗಳಿಗೆ ಉದ್ಯೋಗಾವಕಾಶ-ಬ್ಯಾಂಕ್…

Read More

ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ – 62ವರ್ಷದ ವೃದ್ದನಿಗೆ ಶಿಕ್ಷೆ ಪ್ರಕಟ

ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ – 62ವರ್ಷದ ವೃದ್ದನಿಗೆ ಶಿಕ್ಷೆ ಪ್ರಕಟ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ 27 ವರ್ಷದ ಮಹಿಳೆಯನ್ನ ಲೈಂಗಿಕವಾಗಿ ಬಳಸಿಕೊಂಡ 62 ವರ್ಷದ ವೃದ್ಧನಿಗೆ ಇಲ್ಲಿನ 2ನೇ ಜೆಎಂಎಫ್ ಸಿ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 2016ನೇ ಸಾಲಿನಲ್ಲಿ ಶಿವಮೊಗ್ಗ ಟೌನ್ ನ 62 ವರ್ಷದ ವ್ಯಕ್ತಿಯೊಬ್ಬ 27 ವರ್ಷದ ಮಹಿಳೆಯೊಬ್ಬಳಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದನು.  ಆಕೆಯ ಫೋಟೋಗಳನ್ನು…

Read More