ಬಜರಂಗದಳ ಕಾರ್ಯಕರ್ತನಿಗೆ ಕೊಲೆ ಬೆದರಿಕೆ : ಮೂವರ ಬಂಧನ
ಬಜರಂಗದಳದ ಕಾರ್ಯಕರ್ತನ ಹತ್ಯೆಗೆ ಸಂಚು ಮಾಡಿ ಮೂವರು ಅನ್ಯ ಕೋಮಿನ ಯುವಕರು ಬಂಧನಕ್ಕೊಳಗಾಗಿದ್ದಾರೆ. ಇಲ್ಲೂ ಸಹ ದೊಡ್ಡಪೇಟೆ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ, ಸಂಚು ಹಾಕಿದ ಮೂವರನ್ನ ಬಂಧಿಸಿ ಹೆಡೆಮುರಿಕಟ್ಟಿದ್ದಾರೆ. ಬಜರಂಗದಳ ಕಾರ್ಯಕರ್ತನನ್ನ ಅನೇಕ ದಿನಗಳಿಂದ ಹಿಂಬಾಲಿಸಿದ ಮೂವರು ಯುವಕರು ಮೊನ್ನೆ ನ್ಯೂ ಮಂಡ್ಲಿಯ ಬಳಿ ಬೈಕ್ ನಲ್ಲಿ ತೆರಳುತ್ತಿದ್ದ ಕಾರ್ಯಕರ್ತನ ಸಹೋದರನನ್ನ ಮೂವರು ಯುವಕರು ಅಡ್ಡಹಾಕಿ ಅವ್ಯಾಚ್ಯ ಶಬ್ದಗಳಿಂದ ಬೈದಿದ್ದಾರೆ. ನಿನ್ನ ಜೊತೆ ಬೈಕ್ ನಲ್ಲಿ ಓಡಾಡುತ್ತಿದ್ದ ಕಾರ್ಯಕರ್ತ ಎಲ್ಲಿ ಹೇಳು ಎಂದು ಮಾರಕಾಸ್ತ್ರಗಳನ್ನು…