Headlines

Hosanagara | ಸಾವಿನಲ್ಲೂ ಒಂದಾದ ವೃದ್ದ ದಂಪತಿಗಳು – ಪತಿಯ ಸಾವಿನ ಸುದ್ದಿ ತಿಳಿಯುತಿದ್ದಂತೆ ಪತ್ನಿಯೂ ನಿಧನ

Hosanagara | ಸಾವಿನಲ್ಲೂ ಒಂದಾದ ವೃದ್ದ ದಂಪತಿಗಳು – ಪತಿಯ ಸಾವಿನ ಸುದ್ದಿ ತಿಳಿಯುತಿದ್ದಂತೆ ಪತ್ನಿಯೂ ನಿಧನ ತುಂಬು ಜೀವನ ನಡೆಸಿದ ಸತಿ-ಪತಿಗಳಿಬ್ಬರು ಸಾವಿನಲ್ಲೂ ಒಂದಾಗಿರುವ ಚಿತ್ರಣವೊಂದು ಹೊಸನಗರದಲ್ಲಿ ನಡೆದಿದೆ.ಹೌದು!ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಸಾವಂತೂರು ಗ್ರಾಮದಲ್ಲಿ ಇಂಥಹ ಚಿತ್ರಣವೊಂದು ಕಂಡು ಬಂದಿದೆ. ಹೊಳೆಯಪ್ಪ (90) ಹಾಗೂ ಗಂಗಮ್ಮ(80) ಇವರಿಬ್ಬರೂ ಸಾವಿನಲ್ಲಿ ಒಂದಾದ ದಂಪತಿಗಳಾಗಿದ್ದಾರೆ. ಹೊಸನಗರ ತಾಲೂಕು ಮುಂಬಾರು  ಗ್ರಾಮ ಪಂಚಾಯಿತಿ ಸಾವಂತೂರು ಗ್ರಾಮ ಸಾಲತೋಡೆಯ ಕೃಷಿ  ಕಾರ್ಮಿಕ ದಂಪತಿಗಳಾದ 90ರ ಹರೆಯದ ಹೊಳೆಯಪ್ಪ ಹಾಗೂ 84ರ…

Read More

Ripponpete | ಕಾರ್ಮಿಕ ದಿನಾಚರಣೆ ಅಂಗವಾಗಿ ಮತದಾನ ಜಾಗೃತಿ ಜಾಥಾ | ಮಹಿಳಾ ಕಾರ್ಮಿಕರಿಗೆ ಸನ್ಮಾನ

Ripponpete | ಕಾರ್ಮಿಕ ದಿನಾಚರಣೆ ಅಂಗವಾಗಿ ಮತದಾನ ಜಾಗೃತಿ ಜಾಥಾ ರಿಪ್ಪನ್‌ಪೇಟೆ : ಕಾರ್ಮಿಕ ದಿನಾಚರಣೆ ಅಂಗವಾಗಿ ಪಟ್ಟಣದಲ್ಲಿ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಮತದಾನ ಜಾಗೃತಿ ಜಾಥಾ ಹಾಗೂ ವಿವಿಧ ಕಾರ್ಯಕ್ರಮಗಳು ಜರುಗಿದವು. ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಟ್ಟಡ ಕಾರ್ಮಿಕರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲಾಯಿತು. ಕಟ್ಟಡ ಕಾರ್ಮಿಕರ ಸಂಘ ಹಾಗೂ ಅಸಂಘಟಿತ ಕಾರ್ಮಿಕರ ಒಕ್ಕೂಟ ಹೊಸನಗರ ಗ್ರಾಮಾಂತರ ಇವರ ವತಿಯಿಂದ ಕಾರ್ಮಿಕ ದಿನಾಚರಣೆ ಅಂಗವಾಗಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮತದಾನ…

Read More

ಹೊಂಬುಜ ಜಗನ್ಮಾತೆ ಸನ್ನಿಧಿಯಲ್ಲಿ ಶ್ರೀಗಳಿಂದ ಮಳೆಗಾಗಿ ಪ್ರಾರ್ಥನೆ|hombuja

ಹೊಂಬುಜ ಜಗನ್ಮಾತೆ ಸನ್ನಿಧಿಯಲ್ಲಿ ಶ್ರೀಗಳಿಂದ ಮಳೆಗಾಗಿ ಪ್ರಾರ್ಥನೆ ರಿಪ್ಪನ್ ಪೇಟೆ : ಸಮೀಪದ ಹೊಂಬುಜ  ಕ್ಷೇತ್ರದಲ್ಲಿ ಶ್ರಾವಣ ಮಾಸದ ಮೂರನೇ ಸಂಪತ್ ಶುಕ್ರವಾರ ಅಂಗವಾಗಿ ಮಾತೆ  ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಮಠದ ಪೀಠಾಧಿಕಾರಿ  ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ವರ್ಯ ಸ್ವಾಮೀಜಿ ಅವರು “ಇಳೆಗೆ ಮಳೆ ಬರಲಿ; ಭಕ್ತಿ ಸಿಂಚನ ತಂಪೆರೆಯಲಿ”ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಭಕ್ತರು ಜಗನ್ಮಾತೆ ಶ್ರೀ ಪದ್ಮಾವತಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಫಲಪುಷ್ಪ, ಧಾನ್ಯ, ಇಷ್ಟ ನೈವೇದ್ಯಗಳನ್ನು ಸಮರ್ಪಿಸಿದರು. ಮಳೆ ಬರಲಿ,…

Read More

RTO ಚಲನ್ ಹೆಸರಿನಲ್ಲಿ APK ಫೈಲ್ ಕಳುಹಿಸಿ ಮಹಿಳಾ ಪೊಲೀಸ್ ಅಧಿಕಾರಿಗೆ ₹6.78 ಲಕ್ಷ ವಂಚನೆ

RTO ಚಲನ್ ಹೆಸರಿನಲ್ಲಿ APK ಫೈಲ್ ಕಳುಹಿಸಿ ಮಹಿಳಾ ಪೊಲೀಸ್ ಅಧಿಕಾರಿಗೆ ₹6.78 ಲಕ್ಷ ವಂಚನೆ A woman police officer in Shikaripura lost Rs 6.78 lakh in an online fraud after opening a fake RTO challan APK file sent to her mobile phone. A case has been registered at Shivamogga CEN Police Station. ಶಿಕಾರಿಪುರ : ಆನ್‌ಲೈನ್ ವಂಚಕರು RTO ಚಲನ್…

Read More

RIPPONPETE | ಚಾಣಾಕ್ಯ ಬಾರ್‌ನಲ್ಲಿ ಮದ್ಯಪಾನ ವೇಳೆ ವಾಗ್ವಾದ – ಬಿಯರ್ ಬಾಟಲಿಯಿಂದ ಯುವಕನ‌ ಮೇಲೆ ಹಲ್ಲೆ

RIPPONPETE | ಚಾಣಾಕ್ಯ ಬಾರ್‌ನಲ್ಲಿ ಮದ್ಯಪಾನ ವೇಳೆ ವಾಗ್ವಾದ – ಬಿಯರ್ ಬಾಟಲಿಯಿಂದ ಯುವಕನ‌ ಮೇಲೆ ಹಲ್ಲೆ ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರುವ ಚಾಣುಕ್ಯ ಬಾರ್ ನಲ್ಲಿ ಮದ್ಯಪಾನದ ವೇಳೆ ಇಬ್ಬರ ನಡುವೆ ಉಂಟಾದ ವಾಗ್ವಾದ ಹಲ್ಲೆಗೆ ತಿರುಗಿದ್ದು ಗಲಾಟೆಯಲ್ಲಿ ಯುವಕನೊಬ್ಬನ ಎಡಭಾಗದ ಹಣೆಗೆ ಗಂಭೀರ ಗಾಯಗೊಂಡಿರುವ ಘಟನೆ ಅಕ್ಟೋಬರ್ 26ರ ರಾತ್ರಿ ಸುಮಾರು 9.30ರ ಸುಮಾರಿಗೆ ನಡೆದಿದೆ. ಪಟ್ಟಣದ ಗಾಂಧಿನಗರ ನಿವಾಸಿ ರವಿಕುಮಾರ್ ಎಂಬಾತನಿಗೆ ಗಂಭೀರ ಗಾಯಗೊಂಡಿದ್ದು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಟ್ಟಣದ ಬನ್ನಿ…

Read More

ಸಾಗರದ ಹೆಲಿಪ್ಯಾಡ್ ಸಮೀಪದಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ :

ಶಿವಮೊಗ್ಗ ಜಿಲ್ಲೆ ಸಾಗರದ ಹೆಲಿಪ್ಯಾಡ್ ನ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಬೈಕ್ ನ್ನು ಹೆಲಿಪ್ಯಾಡ್ ನಲ್ಲಿ ಕೆಳಗೆ ಬೀಳಿಸಿ ಅಲ್ಲೆ ಪಕ್ಕದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ತಾಳಗುಪ್ಪ ಸಮೀಪದ ಶಿರೂರು ಹಳ್ಳಿಯ ನಿವಾಸಿ ಅಣ್ಣಪ್ಪ  ( 33 ) ವರ್ಷ ಎಂದು ಗುರುತು ಪತ್ತೆಯಾಗಿದ್ದು ಸ್ಥಳಕ್ಕೆ ಸಾಗರ ಗ್ರಾಮಾಂತರ ಪೊಲೀಸರು ಧಾವಿಸಿ ತನಿಖೆ ಕೈಗೊಂಡಿದ್ದಾರೆ.

Read More

ನಿಟ್ಟೂರು ಶ್ರೀ ನಾರಾಯಣ ಗುರು ಮಹಾಸಂಸ್ಥಾನದ ಶ್ರೀಗಳಿಂದ ಮುಖ್ಯಮಂತ್ರಿಗಳ ಭೇಟಿ – ಆರ್ಯ ಈಡಿಗ ನಿಗಮ ಸ್ಥಾಪನೆಗೆ ಒತ್ತಾಯ|CM

ರಿಪ್ಪನ್ ಪೇಟೆ : ಆರ್ಯ ಈಡಿಗ ನಿಗಮ  ಸ್ಥಾಪಿಸುವಂತೆ ಒತ್ತಾಯಿಸಿ  ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ರವರನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ  ಶ್ರೀ ನಾರಾಯಣ ಗುರು ಮಹಾಸಂಸ್ಥಾನ ಮಠದ ಶ್ರೀ ರೇಣುಕಾನಂದ ಸ್ವಾಮೀಜಿಗಳು   ಭೇಟಿ ಮಾಡಿ ಮನವಿ  ಸಲ್ಲಿಸಿದರು. ರಾಜ್ಯದಲ್ಲಿರುವ ಆರ್ಯ ಈಡಿಗ ಜನಾಂಗದ ಸರ್ವತೋಮುಖ ಅಭಿವೃದ್ಧಿಗೆ ಆರ್ಯ ಈಡಿಗ ನಿಗಮ ಸ್ಥಾಪಿಸುವಂತೆ ಮನವಿ ಸಲ್ಲಿಸಲಾಯಿತು. ಶ್ರೀ ನಾರಾಯಣ ಗುರು ಮಹಾ ಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ರೇಣುಕಾನಂದ ಸ್ವಾಮೀಜಿ,  ಸೋಲೂರು ಮಠದ ಪೀಠಾಧ್ಯಕ್ಷರಾದ ವಿಕ್ಯಾತನಂದ ಸ್ವಾಮೀಜಿ …

Read More

ಅಪ್ರಾಪ್ತೆಗೆ ಯುವಕನಿಂದ ಕಿರುಕುಳ – ಪೋಕ್ಸೋ ಪ್ರಕರಣ ದಾಖಲು | Pocso

ಅಪ್ರಾಪ್ತೆಗೆ ಯುವಕನಿಂದ ಕಿರುಕುಳ – ಪೋಕ್ಸೋ ಪ್ರಕರಣ ದಾಖಲು | Pocso ಅಪ್ರಾಪ್ತ ಯುವತಿಗೆ ಯುವಕನೋರ್ವ ಚುಡಾಯಿಸಿದ್ದಲ್ಲದೇ ಆಕೆಯ ಹಿಂದೆ ಸುತ್ತುತ್ತಿದ್ದ ಎಂಬ ದೂರಿನ ಆಧಾರದ ಮೇಲೆ ಮಾಳೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣವೊಂದು ದಾಖಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ನ್ಯಾಯಾಧೀಶರ ಮುಂದೆ ಹಾಜರಾಗಿ ಯುವತಿ ಹೇಳಿಕೆ ನೀಡಿದ್ದಾರೆ ಎಂದು ಹೇಳಲಾಗುತ್ತಿದ್ದು ಅಷ್ಟೇ ಅಲ್ಲದೆ ಯುವತಿಯ ಹೇಳಿಕೆ ಪಡೆದಿರುವ ಪೊಲೀಸರು ಆತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಮಾಳೂರು…

Read More

SHIVAMOGGA | ವೈದ್ಯೆಯ ವಾಟ್ಸಪ್ ಹ್ಯಾಕ್ ಮಾಡಿ ಹಣ ವಂಚನೆ

SHIVAMOGGA | ವೈದ್ಯೆಯ ವಾಟ್ಸಪ್ ಹ್ಯಾಕ್ ಮಾಡಿ ಹಣ ವಂಚನೆ ಶಿವಮೊಗ್ಗ: ವೈದ್ಯೆಯೊಬ್ಬರ ವಾಟ್ಸಪ್ ಹ್ಯಾಕ್  ಮಾಡಿ ವೈದ್ಯರೊಬ್ಬರ ಮೊಬೈಲ್‌ಗೆ ಮೆಸೇಜ್ ಕಳುಹಿಸಿ ೯೫,೦೦೦ ಹಣ ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ಸಿ.ಇ.ಎನ್. ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ. ಶಿವಮೊಗ್ಗದ ವೈದ್ಯೆಯೊಬ್ಬರ ವಾಟ್ಸಪ್ ನಂಬರ್ ಹ್ಯಾಕ್ ಮಾಡಿದ ದುಷ್ಕರ್ಮಿಗಳು ಹಣದ ತುರ್ತು ಅಗತ್ಯವಿದೆ ಎಂದು ಸಹೋದ್ಯೋಗಿಗೆ ಮೆಸೇಜ್ ಕಳುಹಿಸಿದ್ದರು. ಅದನ್ನು ನಂಬಿದ ಸಹೋದ್ಯೋಗಿ ಆ ವಾಟ್ಸಪ್ ಮೆಸೇಜ್‌ನಲ್ಲಿ ಕಳುಹಿಸಲಾಗಿದ್ದ ಮತ್ತೊಂದು ಮೊಬೈಲ್ ನಂಬರ್‌ಗೆ ಫೋನ್ ಪೇ ಮೂಲಕ ಎರಡು…

Read More

ಭಾರಿ ಮಳೆಗೆ ಕುಸಿದು ಬಿದ್ದ ಮನೆ

ಭಾರಿ ಮಳೆಗೆ ಕುಸಿದು ಬಿದ್ದ ಮನೆ ರಿಪ್ಪನ್‌ಪೇಟೆ : ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಮಳವಳ್ಳಿ ಗ್ರಾಮದಲ್ಲಿ ಸೋಮವಾರ ಸುರಿದ ಭಾರಿ ಮಳೆಗೆ ಮನೆ ಸಂಪೂರ್ಣ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಮಳವಳ್ಳಿ ಗ್ರಾಮದ ಶೈಲಜಾ ಎಂಬುವವರ ಮನೆ ಭಾರಿ ಗಾಳಿ ಮಳೆಗೆ ಕುಸಿದು ಬಿದ್ದಿದೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ,ಹೆದ್ದಾರಿಪುರ ಗ್ರಾಮ ಪಂಚಾಯತ್ ಸದಸ್ಯ ಮಳವಳ್ಳಿ ಚಂದ್ರಶೇಖರ್ ಅಧಿಕಾರಿಗಳು ತೆರಳಿದ್ದು ಪರಿಶೀಲನೆ ನಡೆಸಿದ್ದಾರೆ.

Read More