RIPPONPET|ಕಸ ವಿಲೇವಾರಿ ಘಟಕವಾಯ್ತು ಸರ್ಕಾರಿ ಶಾಲೆ – ಖಾಸಗಿ ಶಾಲೆಗಳ ಅಬ್ಬರಕ್ಕೆ ನಶಿಸಿದ ಸುಂದರ ಶಾಲೆ

RIPPONPET|ಕಸ ವಿಲೇವಾರಿ ಘಟಕವಾಯ್ತು ಸರ್ಕಾರಿ ಶಾಲೆ – ಖಾಸಗಿ ಶಾಲೆಗಳ ಮಾಫ಼ಿಯಾಕ್ಕೆ ನಶಿಸಿದ ಸುಂದರ ಶಾಲೆ –  🔴🔵ವರದಿ – ರಫ಼ಿ ರಿಪ್ಪನ್‌ಪೇಟೆ ಕಳೆದ ಐದು ವರ್ಷಗಳಲ್ಲಿ ರಾಜ್ಯದಲ್ಲಿ ಒಂದೇ ಒಂದು ಹೊಸ ಸರ್ಕಾರಿ ಶಾಲೆಯನ್ನೂ ತೆರೆದಿಲ್ಲ. ಸಾವಿರಾರು ಸಂಖ್ಯೆಯಲ್ಲಿ ಖಾಸಗಿ ಶಾಲೆಗಳೂ ತಲೆ ಎತ್ತುತಿವೆ. ಹಣ ಹೊಂದಿಸಲು ಆಗದವರೂ ತಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸುವಂತಹ ವಾತಾವರಣ ನಿರ್ಮಾಣಗೊಳ್ಳಬೇಕು. ಅದಕ್ಕಾಗಿ ಸಂಸತ್ತು, ವಿಧಾನಸಭೆ ಬೇಕಾದಷ್ಟು ಕಾಯ್ದೆಗಳನ್ನು ಮಾಡಿವೆ ನಿಜ. ಆದರೆ, ಅನುಷ್ಠಾನದ ವಿಷಯದಲ್ಲಿ ಇಚ್ಛಾಶಕ್ತಿಯ ಕೊರತೆಯಿಂದ…

Read More

ಕೇಂದ್ರ ಬಿಜೆಪಿ ಸರ್ಕಾರ ಜನಪರ ಕಾಳಜಿ ಹೊಂದಿಲ್ಲ‌ ; ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರೋಪ|kimmane

ಹೊಸನಗರ: ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯನ್ನು ಈಡೇರಿಸಲು ಅಕ್ಕಿ ಪೂರೈಕೆಗೆ ಕೇಂದ್ರ ಸರ್ಕಾರ ಒಲವು ತೋರದಿರುವುದು, ರಾಜ್ಯದ ಜನತೆಗೆ ಬಿಜೆಪಿ ಮಾಡುತ್ತಿರುವ ಅನ್ಯಾಯವಾಗಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು. ಅವರು ಇಲ್ಲಿನ ಗಾಂಧಿ ಮಂದಿರದಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ರಾಜ್ಯ ಸರ್ಕಾರ ಅಕ್ಕಿ ಕೇಳುತ್ತಿರುವುದು ಕಾಂಗ್ರೆಸ್ ಪಕ್ಷಕ್ಕಲ್ಲ, ಬದಲಾಗಿ ರಾಜ್ಯದ ಬಡ ಜನತೆಗೆ ಪಡಿತರ ವಿತರಣೆ ಮಾಡುವ ಉದ್ದೇಶಕ್ಕೆ ಎನ್ನುವುದನ್ನು ರಾಜ್ಯ ಬಿಜೆಪಿ ಮುಖಂಡರು ಅರಿಯಲಿ. ಇಲ್ಲಸಲ್ಲದ ಹೇಳಿಕೆ ನೀಡುತ್ತಿರುವ ಬಿಜೆಪಿ ನಾಯಕರಿಗೆ…

Read More

ರಿಪ್ಪನ್‌ಪೇಟೆ – ಬಿಸಿಲ ಬೇಗೆಗೆ ತಂಪೆರೆದ ಮಳೆ|Rain

ರಿಪ್ಪನ್‌ಪೇಟೆ : ಬಿಸಿಲ ಧಗೆ ಪಟ್ಟಣದಲ್ಲಿ ದಿನದಂದ ದಿನಕ್ಕೆ ಹೆಚ್ಚಾಗುತ್ತಿರುವ ಬೆನ್ನಲ್ಲೇ,ಶನಿವಾರ ಮಳೆಯ ಸಿಂಚನವು ಕೊಂಚ ತಂಪನೆರೆಯಿತು. ಸಂಜೆಯಿಂದ ಪಟ್ಟಣದ ವಿವಿಧೆಡೆ ಮಳೆ ಸುರಿಯಿತು. ರಿಪ್ಪನ್‌ಪೇಟೆ ಪಟ್ಟಣ , ಅರಸಾಳು ,ಕೆಂಚನಾಲ ,ಹೆದ್ದಾರಿಪುರ ಹಾಗೂ ಚಿಕ್ಕಜೇನಿ ಗ್ರಾಮಗಳಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಬಿಡದೇ ಮಳೆ ಸುರಿಯಿತು. ಏಕಾಏಕಿ ಸುರಿದ ಮಳೆಯಿಂದಾಗಿ, ಸಾರ್ವಜನಿಕರು ದಿಕ್ಕು ತೋಚದೆ ಪರದಾಡಿದರು. ಮಳೆಗೆ ನೆನೆಯದಂತೆ ಸಮೀಪದ ಅಂಗಡಿ, ಕಟ್ಟಡಗಳ ಬಳಿ ನಿಂತರು. ದ್ವಿಚಕ್ರ ವಾಹನ ಸವಾರರು ಮಳೆಯಲ್ಲೇ ಸವಾರಿ ಮಾಡಿದ ದೃಶ್ಯ…

Read More

ಬಿದರಹಳ್ಳಿಯಲ್ಲಿ 824 ವರ್ಷ ಹಳೆಯ ಅಪ್ರಕಟಿತ ವೀರಗಲ್ಲು ಪತ್ತೆ

ಬಿದರಹಳ್ಳಿಯಲ್ಲಿ 824 ವರ್ಷ ಹಳೆಯ ಅಪ್ರಕಟಿತ ವೀರಗಲ್ಲು ಪತ್ತೆ ಗೂಳಿ-ಹಸುವಿನ ಮದುವೆ ಸಂಪ್ರದಾಯದ ಅಪರೂಪದ ಉಲ್ಲೇಖ; ಇತಿಹಾಸಾಸಕ್ತರ ಗಮನ ಸೆಳೆದ ಶಾಸನ An 824-year-old unrecorded hero stone discovered at Bidarahalli near Ripponpet reveals rare inscriptions about medieval warfare, donations, and the unique bull-cow marriage ritual practiced for unmarried warriors ರಿಪ್ಪನ್‌ಪೇಟೆ: ಸಮೀಪದ ಬಿದರಹಳ್ಳಿಯಲ್ಲಿ ಪತ್ತೆಯಾದ ಅಪ್ರಕಟಿತ ವೀರಗಲ್ಲು ಇದೀಗ ಇತಿಹಾಸಾಸಕ್ತರು ಹಾಗೂ ಶಾಸನ ಸಂಶೋಧಕರ ಗಮನ…

Read More

ಸಾಗರದ ಸಹಾಯಕ ಕೃಷಿ ನಿರ್ದೇಶಕರ ಮಧ್ಯಸ್ಥಿಕೆಯಿಂದ ಬಗೆಹರಿಯಿತು ತಾಳಗುಪ್ಪದ ಭತ್ತ ಕೊಯ್ಲು ಮಷಿನ್ ನವರ ಮತ್ತು ರೈತರ ನಡುವಿನ ಸಮಸ್ಯೆ !!

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ತಾಳಗುಪ್ಪ ದಲ್ಲಿ ಬೆಳ್ಳಂಬೆಳಿಗ್ಗೆ ರೈತರು ಹಾಗೂ ಭತ್ತದ ಕೊಯ್ಲು ಮಿಷಿನ್ ನವರ ನಡುವೆ ಅಧಿಕ ಹಣ ವಸೂಲಿ ವಿಚಾರ ಸಂಬಂಧ ಜೋರು ವಾಗ್ವಾದ ನಡೆಯುತ್ತಿತ್ತು. ಈ ವಿಚಾರವಾಗಿ ನಮ್ಮ ಸುದ್ದಿ ಸಂಸ್ಥೆ ಯ ವರದಿಗಾರರು ಸಹಾಯಕ ಕೃಷಿ ನಿರ್ದೇಶಕರಿಗೆ ದೂರವಾಣಿ ಸಂಪರ್ಕದ ಮೂಲಕ ಮಾಹಿತಿಯನ್ನು ನೀಡಿತ್ತು ಹಾಗೂ ಪಡೆದಿತ್ತು. ರೈತರಿಗೆ ಅನ್ಯಾಯವಾಗದಂತೆ ಎಚ್ಚರ ವಹಿಸುವುದು ನಮ್ಮ ಸುದ್ದಿ ಸಂಸ್ಥೆಯ ಮುಖ್ಯ ಯೋಚನೆಯಾಗಿತ್ತು. ಇದೀಗ ಸಾಗರದ ಸಹಾಯಕ ಕೃಷಿ ನಿರ್ದೇಶಕರಾದ ಕಾಶಿನಾಥ್ ರವರು…

Read More

ಕೆಸಿಇಟಿ–2026: ಏಪ್ರಿಲ್ 23 ಮತ್ತು 24ರಂದು ಪರೀಕ್ಷೆ | ವೇಳಾಪಟ್ಟಿ ಪ್ರಕಟ

KCET 2026 exam dates have been officially announced by the Karnataka Examinations Authority. The entrance test will be conducted on April 23 and 24, 2026. Online registration begins from January 17. ಕೆಸಿಇಟಿ–2026: ಏಪ್ರಿಲ್ 23 ಮತ್ತು 24ರಂದು ಪರೀಕ್ಷೆ | ವೇಳಾಪಟ್ಟಿ ಪ್ರಕಟ ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಯುವ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ)–2026ರ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)…

Read More

ಕೋಣಂದೂರಿನಲ್ಲಿ ಕಾರುಗಳ ಸರಣಿ ಅಪಘಾತ – ಹರಿಹರಪುರ ಮಠದ ಶ್ರೀಗಳು ಸ್ವಲ್ಪದರಲ್ಲೇ ಪಾರು

ಕೋಣಂದೂರಿನಲ್ಲಿ ಕಾರುಗಳ ಸರಣಿ ಅಪಘಾತ – ಹರಿಹರಪುರ ಮಠದ ಶ್ರೀಗಳು ಸ್ವಲ್ಪದರಲ್ಲೇ ಪಾರು ತೀರ್ಥಹಳ್ಳಿ : ಕಾರುಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿದ್ದು ಚಿಕ್ಕಮಗಳೂರು ಜಿಲ್ಲೆ ಹರಿಹರಪುರ ಮಠದ ಸ್ವಾಮೀಜಿ ಪಾರಾಗಿದ್ದಾರೆ. ತೀರ್ಥಹಳ್ಳಿ ತಾಲೂಕು ಕೋಣಂದೂರು ಸಮೀಪದ ಕೋಟೆಗದ್ದೆ ಗ್ರಾಮದ ಬಳಿ ಘಟನೆ ಸಂಭವಿಸಿದೆ. ದನವೊಂದು ದಿಢೀರ್‌ ರಸ್ತೆಗೆ ಬಂದಿದ್ದರಿಂದ ಎಸ್ಕಾರ್ಟ್‌ ವಾಹನ ಬ್ರೇಕ್‌ ಹಾಕಿದೆ. ಹಿಂಬದಿಯಲ್ಲಿದ್ದ ಹರಿಹರಪುರ ಮಠದ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಎಸ್ಕಾರ್ಟ್‌ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಹಿಂಬದಿಯಲ್ಲಿ ಬರುತ್ತಿದ್ದ ಮಠದ…

Read More

ಅನಾಥ ಶವಗಳ ಸಂಸ್ಕಾರ ಮಾಡುತಿದ್ದ ತಂದೆ-ಮಗಳಿಗೆ ಶಿವಮೊಗ್ಗ ಪೊಲೀಸರಿಂದ ವಿಶೇಷ ಗೌರವ ಸನ್ಮಾನ

ಅನಾಥ ಶವಗಳ ಸಂಸ್ಕಾರ ಮಾಡುತಿದ್ದ ತಂದೆ-ಮಗಳಿಗೆ ಶಿವಮೊಗ್ಗ ಪೊಲೀಸರಿಂದ ವಿಶೇಷ ಗೌರವ ಸನ್ಮಾನ ಹಲವು ವರ್ಷಗಳಿಂದ ಅನಾಥ ಶವಗಳನ್ನು ಸಂಸ್ಕಾರ ಮಾಡುತ್ತಾ ಬಂದಿರುವ ತಂದೆ ಹಾಗೂ ಮಗಳ ನಿಸ್ವಾರ್ಥ ಸೇವೆಗೆ ಶಿವಮೊಗ್ಗ ಪೊಲೀಸರು ವಿಶೇಷ ರೀತಿಯಲ್ಲಿ ಗೌರವಿಸಿ ಸನ್ಮಾನಿಸಿದ್ದಾರೆ. ಶಿವಮೊಗ್ಗ ಟೌನ್ ಗಾಡಿಕೊಪ್ಪದ ನಿವಾಸಿ ರವಿ ಎಸ್ ಮತ್ತು ಮಗಳು ಧನುಶ್ರೀ 2005ರಿಂದ ಜಿಲ್ಲೆಯಲ್ಲಿ ಅನಾಥ ಶವಗಳ ಬಗ್ಗೆ ಮಾಹಿತಿ ಸಿಕ್ಕಿದರೆ, ಅಥವಾ ಪೊಲೀಸ್ ಇಲಾಖೆ ಮಾಹಿತಿ ನೀಡಿದರೆ ಅಂತಹ ಶವಗಳನ್ನು ಸಾಗಿಸಿ ಸಂಸ್ಕಾರ ಮಾಡುತ್ತಿದ್ದಾರೆ. ತಂದೆ-ಮಗಳ…

Read More

ಅಪ್ರಾಪ್ತೆಯ ಮೇಲೆ ಅತ್ಯಾಚಾರ : ಆರೋಪಿ ಬಂಧನ

ಶಿವಮೊಗ್ಗ : ಶಾಲೆಗೆ ಹೊರಟ್ಟಿದ್ದ ವಿದ್ಯಾರ್ಥಿ ಯನ್ನು ಲಾಡ್ಜ್ ಗೆ ಕರೆದೊಯ್ದು ಅತ್ಯಾಚಾರವೆಸಗಿರುವ‌ ಘಟನೆ‌ ವರದಿಯಾಗಿದೆ. ಭದ್ರಾವತಿಯ ಪೇಪರ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಬಾರಂದೂರು ಗ್ರಾಮದಲ್ಲಿನ ಹಳ್ಳಿಮನೆ  ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ 15 ವರ್ಷದ ಮಗಳನ್ನು ಅದೇ ಹೋಟೆಲ್ ನಲ್ಲಿ ಸಪ್ಲೈರ್ ಆಗಿ ಕೆಲಸ ಮಾಡುತ್ತಿದ್ದ ನಿದಿಗೆ ಗ್ರಾಮದ ಉಮೇಶ್, ( 28), ಬಾಲಕಿಯನ್ನು  ಪರಿಚಯಮಾಡಿಕೊಂಡು ತುಂಬಾ ಸಲುಗೆಯಿಂದ ಮಾತನಾಡುತ್ತಿದ್ದನು. ನಿನ್ನೆ ಬಾಲಕಿ ಶಾಲೆಗೆ ಹೋಗಲು ಹೊರಟಿದ್ದಾಗ ಬಾರಂದೂರಿನಿಂದ ತರೀಕೆರೆಗೆ ಹೋಗುವ ಬಸ್…

Read More

Shikaripura | ಹೋರಿ ಹಬ್ಬ ನೋಡುತ್ತಿದ್ದ ವೇಳೆ ಗೂಳಿ ತಿವಿದು ವಿದ್ಯಾರ್ಥಿ ಸಾವು!

Shikaripura | ಹೋರಿಹಬ್ಬ ನೋಡುತ್ತಿದ್ದ ವೇಳೆ ಗೂಳಿ ತಿವಿದು ವಿದ್ಯಾರ್ಥಿ ಸಾವು! ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದ ಪರಿಣಾಮ ಯುವಕನೊಬ್ಬ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಕಲ್ಮನೆ ಗ್ರಾಮದಲ್ಲಿ ಸೋಮವಾರ ನಡೆದಿದೆ. ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಹೊಸಮಳಲಿ ಗ್ರಾಮದ ನಿವಾಸಿ ಪುನೀತ್ ಆಚಾರ್ (19) ಮೃತಪಟ್ಟ ಯುವಕ. ಪುನೀತ್ ಆಚಾರ್ ಶಿಕಾರಿಪುರ ಪಟ್ಟಣದ ವಿದ್ಯಾರ್ಥಿ ನಿಲಯದಲ್ಲಿ ನೆಲೆಸಿದ್ದ. ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ.  ಸಮೀಪದ ಕಲ್ಮನೆ ಗ್ರಾಮದಲ್ಲಿ ನಡೆದ ಹೋರಿಹಬ್ಬವನ್ನು…

Read More