ರಾಷ್ಟ್ರೀಯ ಯುವ ಕಾಂಗ್ರೆಸ್ ವಕ್ತಾರರಾಗಿ ಆದರ್ಶ್ ಹುಂಚದ ಕಟ್ಟೆ ನೇಮಕ :
ರಾಷ್ಟ್ರೀಯ ಯುವ ಕಾಂಗ್ರೆಸ್ ನ ವಕ್ತಾರನ್ನಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆದರ್ಶ್ ಹುಂಚದಕಟ್ಟೆ ರವರನ್ನು ಆಯ್ಕೆ ಮಾಡಲಾಗಿದೆ. 27 ಜನರನ್ನ ಯುವ ಕಾಂಗ್ರೆಸ್ ನ ರಾಷ್ಟ್ರೀಯ ವಕ್ತಾರರನ್ನಾಗಿ ಆಯ್ಕೆ ಮಾಡಲಾಗಿದ್ದು, ಕರ್ನಾಟಕದಿಂದ ಇಬ್ಬರನ್ನು ಆಯ್ಕೆ ಮಾಡಲಾಗಿದ್ದು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆದರ್ಶ ಹುಂಚದ ಕಟ್ಟೆ ಮತ್ತು ಮಂಗಳೂರಿನ ಸುರಯ್ಯ ಅಂಜುಂ ಆಯ್ಕೆಯಾಗಿದ್ದಾರೆ. ರಾಷ್ಟ್ರೀಯ ವಕ್ತಾರರ ಪಟ್ಟಿ ಬಿಡುಗಡೆ ಮಾಡಿರುವ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಪಕ್ಷದ ರಾಷ್ಟ್ರೀಯ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್…


