ರಿಪ್ಪನ್ ಪೇಟೆಯಲ್ಲಿ ಕಾಂಗ್ರೆಸ್ ಘಟಕ ಕಛೇರಿ ಉದ್ಘಾಟನೆ – ಕಾಂಗ್ರೆಸ್ ಅಭಿಮಾನಿಗಳು ಒಗ್ಗಟ್ಟಿನ ಬಲ ಪ್ರದರ್ಶಿಸಿ: ಗೀತಾ ಶಿವರಾಜಕುಮಾರ್ | congress
ರಿಪ್ಪನ್ ಪೇಟೆಯಲ್ಲಿ ಕಾಂಗ್ರೆಸ್ ಘಟಕ ಕಛೇರಿ ಉದ್ಘಾಟನೆ – ಕಾಂಗ್ರೆಸ್ ಅಭಿಮಾನಿಗಳು ಒಗ್ಗಟ್ಟಿನ ಬಲ ಪ್ರದರ್ಶಿಸಿ: ಗೀತಾ ಶಿವರಾಜಕುಮಾರ್ ರಿಪ್ಪನಪೇಟೆ : ಕಾಂಗ್ರೆಸ್ ಸರಕಾರ ರಾಜ್ಯದ ಜನರಿಗೆ ಗ್ಯಾರಂಟಿಯನ್ನು ನೀಡುವುದರ ಮೂಲಕ ಅಭಿವೃದ್ಧಿಯತ್ತ ಸಾಗುತ್ತಿದೆ. ಕಾಂಗ್ರೆಸ್ ಅಭಿಮಾನಿಗಳು ಜನ ಸಾಮಾನ್ಯರೊಂದಿಗೆ ಬೆರೆತು ಒಗ್ಗಟ್ಟಿನಿಂದ ಎಲ್ಲರೂ ಕೂಡಿ ಪಕ್ಷಕ್ಕೆ ಶಕ್ತಿ ತುಂಬಬೇಕು ಎಂದು ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು. ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ರಿಪ್ಪನ ಪೇಟೆ ವೃತ್ತದಲ್ಲಿ ಗುರುವಾರ ಹೊಸನಗರ-…


