Headlines

ಮಹಿಳೆಯೊಬ್ಬರ ಮೊಬೈಲ್ ಗೆ ಅಶ್ಲೀಲ ಚಿತ್ರ ರವಾನೆ ಮಾಡಿದ ಆರೋಪಿಯನ್ನು ಬಂಧಿಸಿದ ರಿಪ್ಪನ್‌ಪೇಟೆ ಪೊಲೀಸರು :

ರಿಪ್ಪನ್‌ಪೇಟೆಯ ಮಹಿಳೆಯೋರ್ವರ ಮೊಬೈಲ್ ಗೆ ಅಶ್ಲೀಲ ವಿಡಿಯೋ ರವಾನಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಪ್ರಕರಣದ ಆರೋಪಿಯ ಹೆಡೆಮುರಿ ಕಟ್ಟಿ ಬಂಧಿಸುವಲ್ಲಿ ರಿಪ್ಪನ್‌ಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ದೇವಳ್ಳಿ ಗ್ರಾಮದ ಬಾಬು ಬೈರುಗವಳಿ ಬಿನ್ ಬೈರುಗವಳಿ ಎಂಬ (22) ವರ್ಷದ ಆರೋಪಿಯನ್ನು ರಿಪ್ಪನ್‌ಪೇಟೆ ಪಿಎಸ್ ಐ ಶಿವಾನಂದ ಕೋಳಿ ನೇತ್ರತ್ವದ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.  ರಿಪ್ಪನ್‌ಪೇಟೆಯ ಗವಟೂರು ಗ್ರಾಮದ ನಿವಾಸಿಯಾಗಿರುವ ಮಹಿಳೆಯೊಬ್ಬರ ಮೊಬೈಲ್ ಗೆ ಮೇ.10 ರಂದು ಅಶ್ಲೀಲ ವಿಡಿಯೋಗಳನ್ನ ಎರಡು ಅಪರಿಚಿತ…

Read More

ಅದ್ದೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ ಸಂಭ್ರಮ | chariot festival

ಅಪಾರ ಭಕ್ತ ಜನಸ್ತೋಮದಲ್ಲಿ ರಿಪ್ಪನ್‌ಪೇಟೆಯ  “ಶ್ರೀಸಿದ್ದಿವಿನಾಯಕಸ್ವಾಮಿಯ ಶ್ರೀಮನ್ಮಹಾರಥೋತ್ಸವ ಸಂಭ್ರಮ’’  ರಿಪ್ಪನ್‌ಪೇಟೆ;-ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. 12.30 ಕ್ಕೆ ಶ್ರೀಸಿದ್ದಿವಿನಾಯಕ ರಥವೇರುತ್ತಿದ್ದಂತೆ ಸಿದ್ದಿವಿನಾಯಕ ಸ್ವಾಮಿಗೆ, ಜಗನ್ಮಾತೆ ಆನ್ನಪೂರ್ಣೇಶ್ವರಿ ದೇವಿಗೆ, ಜಯಘೋಷಣೆ ಮುಗಿಲು ಮುಟ್ಟಿತು. ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಶ್ರೀ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮೀಜಿ ರಥೋತ್ಸವಕ್ಕೆ ಚಾಲನೆ ನೀಡಿ ಈ ವರ್ಷದಲ್ಲಿ ಮಳೆ-ಬೆಳೆ ಸಂವೃದ್ದಿಯಾಗಿ ರೈತರ ಬದುಕು ಹಸನಾಗಲೆಂದು ಮತ್ತು ಜಗತ್ತಿನಲ್ಲೆಡೆ ಶಾಂತಿ ನೆಮ್ಮದಿಯನ್ನು ಕರುಣಿಸುವಂತಾಗಲೆಂದು ಸರ್ವರ ಪರವಾಗಿ…

Read More

ಹುಂಚ ಸಹಕಾರ ಸಂಘದ ಅಧ್ಯಕ್ಷ – ಉಪಾಧ್ಯಕ್ಷರ ಆಯ್ಕೆ

ಹುಂಚ ಸಹಕಾರ ಸಂಘದ ಅಧ್ಯಕ್ಷ – ಉಪಾಧ್ಯಕ್ಷರ ಆಯ್ಕೆ ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಹುಂಚ ಪ್ರಾಥಮಿಕ ಪತ್ತಿನ ಸಹಕಾರ ಸಂಘದಲ್ಲಿ ಹೊಸ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ತೋಟದಕಟ್ಟು ಅವಿರೋಧವಾಗಿ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಗಿರೀಶ್ ಹೊನ್ನೆಬೈಲು ಬಹುಮತದೊಂದಿಗೆ ಸ್ಥಾನ ಗೆದ್ದಿದ್ದಾರೆ. ಸೆಪ್ಟೆಂಬರ್ 10ರ ಬುಧವಾರ ನಡೆದ ಚುನಾವಣೆಯಲ್ಲಿ ಮೊದಲಿಗೆ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ, ಪರಿಶೀಲನೆ ಹಾಗೂ ಘೋಷಣೆ ಪ್ರಕ್ರಿಯೆ ನೆರವೇರಿತು. ಯಾವುದೇ ಪ್ರತಿಸ್ಪರ್ಧಿ ನಾಮಪತ್ರ…

Read More

ANANDAPURA | ವೃದ್ದೆಯ ಮೇಲೆ ಹಲ್ಲೆ ಪ್ರಕರಣ : ಮಾಹಿತಿ ಕೇಳಿದ ಸಿಎಂ ಕಚೇರಿ

ANANDAPURA | ವೃದ್ದೆಯ ಮೇಲೆ ಹಲ್ಲೆ ಪ್ರಕರಣ : ಮಾಹಿತಿ ಕೇಳಿದ ಸಿಎಂ ಕಚೇರಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಗೌತಮಪುರ ಗ್ರಾಮದಲ್ಲಿ ವೃದ್ಧೆಯೊಬ್ಬರಿಗೆ ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕಾಗಿ ನೆರೆಮನೆಯವರು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದ ಅಮಾನವೀಯ ಘಟನೆ ಕುರಿತು ಮುಖ್ಯಮಂತ್ರಿಗಳ ಕಚೇರಿ (CMO) ಮಧ್ಯಪ್ರವೇಶಿಸಿದೆ. ಮಾಧ್ಯಮ ವರದಿಗಳನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು (OSD) ತಕ್ಷಣವೇ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದರು. ಈ ಸೂಚನೆಯ…

Read More

Ripponpete | ಶಾಂತಿ ಕದಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಪಿಎಸ್‌ಐ ಪ್ರವೀಣ್ ಎಸ್ ಪಿ ಖಡಕ್ ವಾರ್ನಿಂಗ್

ಶಾಂತಿ ಕದಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಪಿಎಸ್‌ಐ ಪ್ರವೀಣ್ ಎಸ್ ಪಿ ಖಡಕ್ ವಾರ್ನಿಂಗ್ ರಿಪ್ಪನ್‌ಪೇಟೆ : ಕಾನೂನು ಎಲ್ಲರಿಗೂ ಒಂದೇ ಅದನ್ನು ಗೌರವಿಸುವುದು ಎಲ್ಲರ ಕರ್ತವ್ಯವಾಗಿದೆ. ಸಮಾಜದಲ್ಲಿ ಶಾಂತಿ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಬೇಕಾಗುವುದೆಂದು ಪಿಎಸ್‌ಐ ಎಸ್.ಪಿ.ಪ್ರವೀಣ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದರು. ಪಟ್ಟಣದ ಠಾಣೆಯಲ್ಲಿ ಇಂದು ಬಕ್ರೀದ್ ಹಬ್ಬದ ಅಂಗವಾಗಿ ಕರೆಯಲಾಗಿದ್ದ ಸೌಹಾರ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪದೇಪದೆ ಅಪರಾಧ ಎಸಗುವವರ ವಿರುದ್ಧ ಕಾನೂನು ಪ್ರಕಾರ ಶಿಕ್ಷೆಗೆ…

Read More

ಶುದ್ದ ರಾಜಕಾರಣದ ಮಾತನಾಡುವ ತೀರ್ಥಹಳ್ಳಿಯ ಇಬ್ಬರು ಅಭ್ಯರ್ಥಿಗಳು ಚುನಾವಣೆ ಹಿಂದಿನ ದಿನ ಮತದಾರನ ಮನೆ ಬಾಗಿಲು ಬಡಿಯುವುದು ಯಾಕೆ – ಯಡೂರು ರಾಜಾರಾಂ|JDS

ಶುದ್ದ ರಾಜಕಾರಣದ ಮಾತನಾಡುವ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಇಬ್ಬರು ಅಭ್ಯರ್ಥಿಗಳು ಚುನಾವಣೆ ಹಿಂದಿನ ದಿನ ತಮ್ಮ ಕಾರ್ಯಕರ್ತರ ಮೂಲಕ ಮತದಾರನ ಮನೆ ಬಾಗಿಲು ತಟ್ಟುವುದು ಯಾಕೆ ಎಂದು  ಜೆಡಿಎಸ್ ಪಕ್ಷದ ಅಭ್ಯರ್ಥಿ ಯಡೂರು ರಾಜಾರಾಂ ಪ್ರಶ್ನೆ ಮಾಡಿದರು. ಹುಂಚಾ ಹೋಬಳಿ ವ್ಯಾಪ್ತಿಯ ಹುಂಚ, ಹೆದ್ದಾರಿಪುರ, ಕೋಡೂರು, ಅಮೃತ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಹಲವು ಗ್ರಾಮಗಳಿಗೆ ಭೇಟಿ ನೀಡಿ ಮತಯಾಚಿಸಿ ಕಲ್ಲೂರು ಗ್ರಾಮದಲ್ಲಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿ,ಸಚ್ಚಾರಿತ್ರ್ಯದ ನಾಟಕವಾಡುವ ಇಬ್ಬರು ರಾಷ್ಟ್ರೀಯ ಪಕ್ಷದ ರಾಜಕಾರಣಿಗಳು ಚುನಾವಣೆಯ ಹಿಂದಿನ…

Read More

ಹೊಸನಗರದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಹೊಸನಗರದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ಹೊಸನಗರ: ಅತಿ ಶೀಘ್ರದಲ್ಲೇ ಪಂಚಾಯತಿ ಚುನಾವಣೆಗಳು ಘೋಷಣೆಯಾಗುವ ಕಾಲ ಸನ್ನಿಹಿತವಾದ ಹಿನ್ನಲೆಯಲ್ಲಿ ಜೆಡಿಎಸ್ ಪಕ್ಷ ಸಂಘಟನೆಗೆ ರಾಜ್ಯಾಧ್ಯಕ್ಷ , ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲು ಕರೆ ನೀಡಿದ್ದು ಆ ಮೂಲಕ ರಾಜ್ಯಾದ್ಯಂತ ಸಂಘಟನೆಗೆ ಪಕ್ಷ ಮುಂದಾಗಿದ್ದೆ ಎಂದು ಜೆಡಿಎಸ್ ಪಕ್ಷದ ಜಿಲ್ಲಾ ಕಾರ್ಯಾಧ್ಯಕ್ಷ ರಾಮಕೃಷ್ಣ ತಿಳಿಸಿದರು. ಬುಧವಾರ ಪಟ್ಟಣದ ಶೀತಲ್ ಹೋಟಲ್ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಪಕ್ಷದ ನೂತನ ಕಾರ್ಯಕರ್ತರ ಸದಸ್ಯತ್ವ…

Read More

ಲಂಚ ಪಡೆಯುವಾಗ ಸಿಕ್ಕಿ ಬಿದ್ದಿದ್ದ ಪಟ್ಟಣ ಪಂಚಾಯತಿ ಸದಸ್ಯನ ಸದಸ್ಯತ್ವ ವಜಾ|dismiss

ಕೋಳಿ ಅಂಗಡಿ ಮಾಲೀಕರೊಬ್ಬರಿಂದ ಇತ್ತೀಚೆಗೆ ಲಂಚ ಪಡೆಯುವಾಗ ರೆಡ್‍ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಕಾರ್ಗಲ್-ಜೋಗ ಪಟ್ಟಣ ಪಂಚಾಯಿತಿ ಸದಸ್ಯ ಕೆ.ಸಿ. ಹರೀಶ್ ಗೌಡ ಸದಸ್ಯತ್ವವನ್ನು ವಜಾಗೊಳಿಸಲಾಗಿದೆ.  ಜೋಗದ 8ನೇ ವಾರ್ಡ್ ಸದಸ್ಯ ಹರೀಶ್ ಗೌಡ ಬಜಾರ್ ಲೈನ್‍ನ ಕೋಳಿ ಅಂಗಡಿ ಮಾಲೀಕ ಅಹ್ಮದ್ ಅಬ್ದುಲ್ ಬಾಕಿ ಎಂಬುವವರಿಗೆ ಪರವಾನಿಗೆ ಮಾಡಿಸಿಕೊಡುವುದಾಗಿ 50 ಸಾವಿರ ರೂ.ಲಂಚ ಕೇಳಿದ್ದರು. ಮನೆಯಲ್ಲಿ ಲಂಚದ ಹಣ ಸ್ವೀಕರಿಸುವ ಸಂದರ್ಭದಲ್ಲಿ ಲೋಕಾಯುಕ್ತರು ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಗಾಬರಿಗೊಳಗಾದ ಹರೀಶ್ ಗೌಡ ಹಣವನ್ನು…

Read More

ತೃತೀಯ ಬಿ ಎ ವಿದ್ಯಾರ್ಥಿನಿ ಅಧೀಕ್ಷಾ ನೇಣು ಬಿಗಿದುಕೊಂಡು ಆತ್ಮಹತ್ಯೆ| Crime News

ತೃತೀಯ ಬಿ ಎ ವಿದ್ಯಾರ್ಥಿನಿ ಅಧೀಕ್ಷಾ ನೇಣು ಬಿಗಿದುಕೊಂಡು ಆತ್ಮಹತ್ಯೆ| Crime News ತೀರ್ಥಹಳ್ಳಿ : ಪಟ್ಟಣದ ಬಾಳೆಬೈಲು ಡಿಗ್ರಿ ಕಾಲೇಜಿನಲ್ಲಿ ತೃತೀಯ ಬಿ ಎ ವ್ಯಾಸಂಗ ಮಾಡುತ್ತಿದ್ದ ಬಿಳುಕೊಪ್ಪದ ವಿದ್ಯಾರ್ಥಿನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅಧೀಕ್ಷಾ (20) ಗುರುವಾರ ರಾತ್ರಿ ತಂದೆ ತಾಯಿ ಇಲ್ಲದ ಸಮಯದಲ್ಲಿ ಮನೆಯ ರೂಮಿನಲ್ಲಿ  ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಶುಕ್ರವಾರ ಬೆಳಗ್ಗೆ ಮಗಳು ಹೊರಗೆ ಬರದಿದ್ದಾಗ ಈ ಘಟನೆ ಬೆಳಕಿಗೆ ಬಂದಿದೆ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ…

Read More

ಬಸವಾಪುರ : ರಸ್ತೆ ಅಗೆದು ಕೆರೆಯ ಕೋಡಿ ನೀರನ್ನು ಹರಿಯಬಿಟ್ಟ ಪ್ರಭಾವಿ ವ್ಯಕ್ತಿಗಳು,ಜೆಸಿಬಿ ತಡೆದು ಗ್ರಾಮಸ್ಥರ ಪ್ರತಿಭಟನೆ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸಾವಪುರ ಗ್ರಾಮದ ಸರ್ವೆ ನಂ 26 ರ  ಹಳ್ಳದಕಟ್ಟೆ ಕೆರೆಯ ಕೋಡಿ ನೀರನ್ನು ಖಾಸಗಿ ಪ್ರಭಾವಿ ವ್ಯಕ್ತಿಗಳು ಒತ್ತುವರಿ ಮಾಡುವ ಉದ್ದೇಶದಿಂದ ಸರ್ಕಾರಿ ರಸ್ತೆಯ ಮೇಲೆ ಜೆಸಿಬಿ ಮೂಲಕ ಕಾಲುವೆ ತೋಡಿ ನೀರನ್ನು ಹರಿಯಬಿಟ್ಟಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಗುರಿಯಾಗಿದೆ.  ಬಸಾವಪುರ ಗ್ರಾಮದ ಗುಂಡೂರು ಮೂಲೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸರ್ಕಾರಿ ರಸ್ತೆಯ ಮೇಲೆ ಖಾಸಗಿ ಪ್ರಭಾವಿ ವ್ಯಕ್ತಿಗಳು ಹಳ್ಳದಕಟ್ಟೆ ಕೆರೆಯ ಕೋಡಿ ನೀರನ್ನು ರಸ್ತೆಯ ಮೇಲೆ…

Read More
Exit mobile version