ಜೀವನದ ಕೊನೆ ಕ್ಷಣದವರೆಗೂ ಸಮಾಜ ಸೇವೆಗೆ ಸಿದ್ಧ : ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ
ಆನಂದಪುರಂ: ಇಲ್ಲಿನ ರಂಗನಾಥಸ್ವಾಮಿ ದೇವಸ್ಥಾನದ ಆವರಣದಲ್ಲಿ ಆಹಾರ ಕಿಟ್ ವಿತರಣಾ ಕಾರ್ಯಕ್ರಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಾಗರ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ. ಜೀವನದ ಕೊನೆ ಕ್ಷಣದವರೆಗೂ ಸಮಾಜಸೇವೆ ಮಾಡಲು ಸಿದ್ಧ.ಕೊವಿಡ್ ಸಂದರ್ಭದಲ್ಲಿ ಸರ್ಕಾರ ಅತೀ ಹೆಚ್ಚಿನ ಗಮನ ಕೊಡಬೇಕಿತ್ತು, ಸರ್ಕಾರ ಅತಿ ಹೆಚ್ಚಿನ ಒತ್ತು ಕೊಟ್ಟಿಲ್ಲ , ಆದ್ದರಿಂದ ಹಲವರು ನೊಂದಿದ್ದಾರೆ,ಕಷ್ಟದಲ್ಲಿದ್ದಾರೆ. ಸಮಾಜದಲ್ಲಿ ಇನ್ನೂ ಕಡುಬಡವರಿದ್ದಾರೆ. ಅಂತಹವರನ್ನು ಗುರುತಿಸುವ ಕಾರ್ಯ ನಡೆಯಬೇಕು ಎಂದರು. ಕರೋನದ ಫ್ರಂಟ್ ಲೈನ್ ವಾರಿಯರ್ಸ್ ಗಳಾದ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು,…