ರಿಪ್ಪನ್ ಪೇಟೆಯ ರಾಧಾಬಾಯಿ ಪ್ರಭು ನಿಧನ :

ರಿಪ್ಪನ್ ಪೇಟೆ :ಪಟ್ಟಣದ ಶಿವಮೊಗ್ಗ ರಸ್ತೆಯ ನಿವಾಸಿ ಶ್ರೀಮತಿ ರಾಧಾಬಾಯಿ ಡಿ ಪ್ರಭು (80)  ಶುಕ್ರವಾರ ಸಂಜೆ ನಿಧನರಾದರು. ಇವರಿಗೆ ಇರ್ವರು ಪುತ್ರರು ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.  ಈ ದಿನ ರಾತ್ರಿ 9:30 ಕ್ಕೆ ಹಿಂದೂ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇವರ ನಿಧನಕ್ಕೆ ಜಿ ಎಸ್ ಬಿ ಸಮಾಜದ ಅಧ್ಯಕ್ಷ ಎನ್ ಮಂಜುನಾಥ್ ಕಾಮತ್, ಗಣೇಶ್ ಕಾಮತ್, ಜೆ ರಾಧಕೃಷ್ಣ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

Read More

ಕಾಲೇಜಿನ‌ ಲ್ಯಾಬ್ ನಲ್ಲೇ ನೇಣು ಬಿಗಿದುಕೊಂಡು ಲ್ಯಾಬ್ ಬೋಧಕ ಸಾವು

ಕಾಲೇಜಿನ‌ ಲ್ಯಾಬ್ ನಲ್ಲೇ ನೇಣು ಬಿಗಿದುಕೊಂಡು ಲ್ಯಾಬ್ ಬೋಧಕ ಸಾವು ಶಿವಮೊಗ್ಗ: ನಗರದ ಖಾಸಗಿ ಕಾಲೇಜಿನ ಸಿಬ್ಬಂದಿಯೊಬ್ಬರು ಕಾಲೇಜಿನ ಪ್ರಯೋಗ ಶಾಲೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಶಿವಮೊಗ್ಗದ ಸಾಗರ ರಸ್ತೆಯ ಲ್ಲಿರುವ ಈ  ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದ ಧೃವಕುಮಾರ್ (೪೭) ಸೋಮವಾರ  ಮಧ್ಯಾಹ್ನ ಲ್ಯಾಬೊರೇಟರಿಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.  ಇವರು ಲ್ಯಾಬ್ ಇನ್‌ಸ್ಟ್ರಕ್ಟರ್ ಆಗಿ ವರ್ಕ್ ಮಾಡುತ್ತಿದ್ದರು. ಮೂಲತಃ ಚನ್ನಗಿರಿ ತಾಲೂಕಿನ ಬೊಮ್ಮೇನಹಳ್ಳಿಯವರಾಗಿದ್ದ ಇವರು ಆಯನೂರಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಎರಡು ತಿಂಗಳ ಹಿಂದೆ…

Read More

ಸೊನಲೆಯಲ್ಲಿ ಕಾರ್ಮಿಕನ ಹತ್ಯೆ ಪ್ರಕರಣ : ಇಬ್ಬರ ಬಂಧ‌ನ , ಘಟನೆ ಬಗ್ಗೆ ಎಸ್ ಪಿ ನಿಖಿಲ್ ಹೇಳಿದ್ದೇನು.!?

ಸೊನಲೆಯಲ್ಲಿ ಕಾರ್ಮಿಕನ ಹತ್ಯೆ ಪ್ರಕರಣ : ಇಬ್ಬರ ಬಂಧ‌ನ , ಘಟನೆ ಬಗ್ಗೆ ಎಸ್ ಪಿ ನಿಖಿಲ್ ಹೇಳಿದ್ದೇನು!? Two accused have been arrested in connection with the murder of a labourer in Sonale, Shivamogga district. SP Nikhil briefed the media on the investigation, motive, and the arrests made by the police. ​ಶಿವಮೊಗ್ಗ: ಹೆಂಡತಿಯೊಂದಿಗೆ ಸೇರಿ ಬಾಳುವಂತೆ ಬುದ್ಧಿವಾದ ಹೇಳಿದ ಸಹೋದ್ಯೋಗಿಯನ್ನೇ ಚಾಕುವಿನಿಂದ…

Read More

ಮನೆ ಕಳ್ಳತನ ಆರೋಪಿ ಬಂಧನ:ಸುಮಾರು 15 ಲಕ್ಷ ಮೌಲ್ಯದ ಚಿನ್ನಾಭರಣ ವಶ:

ಭದ್ರಾವತಿ: ಹೊರ ಜಿಲ್ಲೆಗಳಲ್ಲಿ ಬೀಗ ಹಾಕಿದ್ದ ಮನೆಗೆ ನುಗ್ಗಿ ಚಿನ್ನ ಹಾಗೂ ನಗದು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು  ಪಟ್ಟಣದ ಪೊಲೀಸರು ಬಂಧಿಸಿ ಕಳವು ಮಾಡಿದ್ದ ಚಿನ್ನವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಲಕ್ಷ್ಮಿ ಪ್ರಸಾದ್ ಮತ್ತು ಮಾನ್ಯ ಹೆಚ್ಚುವರಿ ಅಧೀಕ್ಷಕರಾದ ಶೇಖರ್ ಹೆಚ್ ಟಿ ರವರ ಮಾರ್ಗದರ್ಶನದಲ್ಲಿ ಭದ್ರಾವತಿ ಉಪವಿಭಾಗದ ಎಎಸ್ಪಿ ಯವರಾದ ಸಾಹಿಲ್ ಬಾಗ್ಲಾ ರವರ ನೇತೃತ್ವದ ಪೊಲೀಸ್ ತಂಡ ಹೊರ ಜಿಲ್ಲೆಯಲ್ಲಿ ಬೀಗ ಹಾಕಿದ ಮನೆ ಕಳ್ಳತನ ಮಾಡುತ್ತಿದ್ದ ಭದ್ರಾವತಿ ಸತ್ಯಸಾಯಿ…

Read More

Ripponpete | ಬರುವೆ ಶಾಲಾ ಆವರಣದಲ್ಲಿ ನಿರ್ಮಾಣವಾಗುತ್ತಿದೆಯಾ ಕಳಪೆ ನೀರಿನ ಟ್ಯಾಂಕ್..?? ಶಾಲಾ ಮಕ್ಕಳ ಜೀವದ ಜೊತೆ ಚೆಲ್ಲಾಟವಾ..!!??

Ripponpete | ಶಾಲಾ ಆವರಣದಲ್ಲಿ ನಿರ್ಮಾಣವಾಗುತ್ತಿದೆಯಾ ಕಳಪೆ ನೀರಿನ ಟ್ಯಾಂಕ್..?? ರಿಪ್ಪನ್‌ಪೇಟೆ : ಪಟ್ಟಣದ ಬರುವೆ ಶಾಲೆ ಆವರಣದಲ್ಲಿ ಜಲಜೀವನ್ ಮಿಷನ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ವಾಟರ್ ಓವರ್ ಹೆಡ್ ಟ್ಯಾಂಕ್ ಕಾಮಗಾರಿ ಕಳಪೆಯಾಗಿದ್ದು ಮುಂದಿನ ದಿನಗಳಲ್ಲಿ ಭಾರಿ ಅನಾಹುತಕ್ಕೆ ಎಡೆ ಮಾಡಿಕೊಡಲಿದೆ ಎಂದು ಸಾರ್ವಜನಿಕ ವಲಯಗಳಲ್ಲಿ ಅಭಿಪ್ರಾಯ ಕೇಳಿಬರುತ್ತಿದೆ. ನಾಲ್ಕು ವರ್ಷಗಳ ಹಿಂದೆ ಕೇಂದ್ರ ಜಲಶಕ್ತಿ ಮಂತ್ರಾಲಯವು ಜಲಜೀವನ್ ಮಿಷನ್‌ ಅಡಿಯಲ್ಲಿ ಅನುಷ್ಠಾನಕ್ಕೆ ತಂದ ಮನೆ ಮನೆ ಗಂಗೆ (ಹರ್‌ ಘರ್‌ ಜಲ್‌) ಯೋಜನೆಯು ಪಟ್ಟಣದಲ್ಲಿ ಗ್ರಾಪಂ…

Read More

ಕೋಣಂದೂರು ಬಳಿ ಭೀಕರ ಲಾರಿ ಅಪಘಾತ: ಬಾಲಕ ದುರ್ಮರಣ, ಹಲವರಿಗೆ ಗಂಭೀರ ಗಾಯ

ಕೋಣಂದೂರು ಬಳಿ ಭೀಕರ ಲಾರಿ ಅಪಘಾತ: ಬಾಲಕ ದುರ್ಮರಣ, ಹಲವರಿಗೆ ಗಂಭೀರ ಗಾಯ A tragic lorry accident near Konanduru in Thirthahalli taluk claimed the life of a boy and left several passengers seriously injured after a vehicle carrying 35 people overturned on Hullathi Road. ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ಹುಲ್ಲತ್ತಿ ರಸ್ತೆಯಲ್ಲಿ ಮೇ 16ರಂದು ಸಂಭವಿಸಿದ ಭೀಕರ ಲಾರಿ ಅಪಘಾತದಲ್ಲಿ ಓರ್ವ ಬಾಲಕ…

Read More

ತಂದೆಯ ಸಣ್ಣ ನಿರ್ಲಕ್ಷ್ಯಕ್ಕೆ ಬಲಿಯಾದ ಒಂದೂವರೆ ವರ್ಷದ ಮಗು – ಮಲೆನಾಡಿನಲ್ಲೊಂದು ಹೃದಯವಿದ್ರಾವಕ ಘಟನೆ|accident

ಅಪ್ಪನನ್ನು ಹಿಂಬಾಲಿಸಲು ಹೋಗಿ ಮಗುವೊಂದು ಟ್ರ್ಯಾಕ್ಟರ್‌ಗೆ ಸಿಲುಕಿ ಮೃತಪಟ್ಟಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಹೆದ್ದೂರಿನಲ್ಲಿ ಬುಧವಾರ ನಡೆದಿದೆ. ಹೆದ್ದೂರು ಗ್ರಾಮದ ಆದರ್ಶ್‌ ಎಂಬುವವರ ಒಂದೂವರೆ ವರ್ಷದ ಮಗು ದುರ್ಮರಣ ಹೊಂದಿದೆ. ಆದರ್ಶ್‌ ಅವರು ತಮ್ಮ ಒಂದೂವರೆ ವರ್ಷದ ಮಗುವಿನೊಂದಿಗೆ ಆಟವಾಡುತ್ತಿದ್ದರು. ನಂತರ ಕೆಲಸದ ನಿಮಿತ್ತ ಮಗುವನ್ನು ಮನೆಯೊಳಗೆ ಬಿಟ್ಟಿದ್ದಾರೆ. ಮನೆ ಮುಂದೆ ನಿಲ್ಲಿಸಿದ್ದ ಟ್ರ್ಯಾಕ್ಟರ್ ಅನ್ನು ತೆಗೆಯಲು ಹೋಗಿದ್ದಾರೆ. ಈ ವೇಳೆ ಒಂದೂವರೆ ವರ್ಷದ ಮಗು ಅಪ್ಪನನ್ನೇ ಹಿಂಬಾಲಿಸಿಕೊಂಡು ಬಂದಿದೆ. ಆದರೆ, ಇದ್ಯಾವುದರ ಅರಿವು ಇರದ…

Read More

ಒಂದೇ ದಿನ 70 ವಾಹನಗಳು ಪೊಲೀಸರ ವಶಕ್ಕೆ! ಕಾರಣ ಕೇಳಿದ್ರೆ ಅಚ್ಚರಿ! ; ವಿಶೇಷ ಕಾರ್ಯಾಚರಣೆಯಲ್ಲಿ ಪೊಲೀಸರ ಬಿಗಿ ಕ್ರಮ

ಒಂದೇ ದಿನ 70 ವಾಹನಗಳು ಪೊಲೀಸರ ವಶಕ್ಕೆ! ಕಾರಣ ಕೇಳಿದ್ರೆ ಅಚ್ಚರಿ! ; ವಿಶೇಷ ಕಾರ್ಯಾಚರಣೆಯಲ್ಲಿ ಪೊಲೀಸರ ಬಿಗಿ ಕ್ರಮ Shivamogga Traffic Police seized 70 vehicles without number plates during a special enforcement drive and registered cases under CMV Rule 50(3) and IMV Act Section 177. ಶಿವಮೊಗ್ಗ: ಇ-ಚಲನ್‌ನಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ವಾಹನಗಳ ನೋಂದಣಿ ಸಂಖ್ಯೆ (ನಂಬರ್ ಪ್ಲೇಟ್) ಫಲಕಗಳನ್ನು ತೆಗೆದು ಸಂಚರಿಸುತ್ತಿದ್ದ ವಾಹನ ಸವಾರರ…

Read More

ಪಾಲೀಶ್ ಮಾಡಿಕೊಡುವ ನೆಪದಲ್ಲಿ ಮಹಿಳೆಯ ಎರಡೂವರೆ ಲಕ್ಷ ಮೌಲ್ಯದ ಮಾಂಗಲ್ಯ ಸರ ಅಪಹರಣ :

ಒಂಟಿ ಮಹಿಳೆಯ ಮನೆಗೆ ಬಂದ ಇಬ್ಬರು ವ್ಯಕ್ತಿಗಳು ಆಭರಣಗಳನ್ನು ಪಾಲಿಶ್ ಮಾಡಿಕೊಡುವ ನೆಪದಲ್ಲಿ  ಮಹಿಳೆಯ ಮಾಂಗಲ್ಯ ಸರ  ಅಪಹರಿಸಿದ ಘಟನೆ ಮಂಗಳವಾರ ಸಂಜೆ ನಡೆದಿದೆ. ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕೋಟೆ ಕೊಪ್ಪ ಗ್ರಾಮದ ಸರೋಜಮ್ಮ ಅವರೇ ಮಾಂಗಲ್ಯ ಸರ ಕಳೆದುಕೊಂಡವರು. ಪಾಲಿಶ್ ಮಾಡಿಕೊಡುವ ನೆಪದಲ್ಲಿ ಸರೋಜಮ್ಮ ಅವರ ಮನೆಗೆ ಬಂದ ಇಬ್ಬರು ವ್ಯಕ್ತಿಗಳು ಅವರ ಗಮನ ಬೇರೆಡೆ ಸೆಳೆದು ಕ್ಷಣ ಮಾತ್ರದಲ್ಲಿ ನಲವತ್ತು ಗ್ರಾಂ ತೂಕದ ಮಾಂಗಲ್ಯ ಸರವನ್ನು ಅಪಹರಿಸಿ ಪರಾರಿಯಾಗಿದ್ದಾರೆ.ಮೊದಲು ಬೆಳ್ಳಿಯ ಗೆಜ್ಜೆಯನ್ನು…

Read More

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ ಶಿವಮೊಗ್ಗ, ಆಗಸ್ಟ್ 14,: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2024-25 ಸಾಲಿನಲ್ಲಿ ಮೆಟ್ರಿಕ್ ನಂತರದ (ಸಾಮಾನ್ಯ ಪದವಿ ಮಟ್ಟದ ಕೋರ್ಸ್ ಗಳ ವಿದ್ಯಾರ್ಥಿಗಳಿಗೆ ಮಾತ್ರ) ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ  ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿಯನ್ನು ರಾಜ್ಯ ವಿದ್ಯಾರ್ಥಿ ನಿಲಯದ ತಂತ್ರಾಂಶ https://shp.karnataka.gov.in  ರಲ್ಲಿ ಸೆ.12ರೊಳಗಾಗಿ ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಚೇರಿ, ಶಿವಮೊಗ್ಗ…

Read More