Shivamogga | ಆಟವಾಡುವ ವೇಳೆ ಜೀವಂತ ಮೀನು ನುಂಗಿದ ಮಗು; ಶಸ್ತ್ರಚಿಕಿತ್ಸೆಯಿಂದ ಹೊರ ತೆಗೆದ ವೈದ್ಯರು
Shivamogga | ಆಟವಾಡುವ ವೇಳೆ ಜೀವಂತ ಮೀನು ನುಂಗಿದ ಮಗು; ಶಸ್ತ್ರಚಿಕಿತ್ಸೆಯಿಂದ ಹೊರ ತೆಗೆದ ವೈದ್ಯರು ಶಿವಮೊಗ್ಗ : ಒಂದು ವರ್ಷದ ಮಗುವೊಂದು ಆಟ ಆಡುವ ವೇಳೆ ಮೀನು ನುಂಗಿದ ಘಟನೆ ನಡೆದಿದೆ. ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಮೀನು ಹೊರತೆಗೆದಿದ್ದಾರೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಗಂಜಿನಹಳ್ಳಿ ಯೋಗೇಶ್, ರೋಜಾ ದಂಪತಿ ತಮ್ಮ ಒಂದು ವರ್ಷದ ಮಗು ಕೈಗೆ ಆಟ ಆಡಲು ಮೀನು ನೀಡಿದ್ದರು. ಆಟವಾಡುತ್ತಾ ಏಕಾಏಕಿ ಮಗು ಮೀನು ನುಂಗಿದೆ. ಕೂಡಲೇ ಮಗುವನ್ನು ಶಿವಮೊಗ್ಗದ ಮ್ಯಾಕ್ಸ್…