Headlines

RIPPONPETE | ಆಯತಪ್ಪಿ ಮರದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ಮಂಗ ರಕ್ಷಣೆ

RIPPONPETE | ಆಯತಪ್ಪಿ ಮರದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ಮಂಗ ರಕ್ಷಣೆ ರಿಪ್ಪನ್ ಪೇಟೆ : ಆಯ ತಪ್ಪಿ ಮರದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ಮಂಗನನ್ನು ಸ್ಥಳೀಯರು ಹಾಗೂ ಅರಣ್ಯಾಧಿಕಾರಿಗಳು ರಕ್ಷಿಸಿ, ಚಿಕಿತ್ಸೆ ಕೊಡಿಸಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಪಟ್ಟಣದ ವಿದ್ಯಾನಗರದ ದುರ್ಗಾ ಸಾಮಿಲ್ ಪಕ್ಕದಲ್ಲಿ ಮರದಿಂದ ಆಯತಪ್ಪಿ ಬಿದ್ದು ಗಾಯಗೊಂಡು ಜೀವನ್ಮರಣ ಹೋರಾಟ ನಡೆಸುತಿದ್ದ ಮಂಗನನ್ನು ಕಂಡು ಸ್ಥಳೀಯರು ಪೋಸ್ಟ್ ಮ್ಯಾನ್ ನ್ಯೂಸ್ ಗೆ ಸಂಪರ್ಕಿಸಿ ವಿಷಯ ಮುಟ್ಟಿಸಿದ್ದಾರೆ. ಕೂಡಲೇ ಸ್ಥಳಕ್ಕೆ ತೆರಳಿದ ಪೋಸ್ಟ್…

Read More

ಲಗೇಜ್ ಆಟೋ ಮತ್ತು ಬೈಕ್ ನಡುವೆ ಅಪಘಾತ : ಬೈಕ್ ಸವಾರ ಸಾವು,ಓರ್ವ ಗಂಭೀರ|Accident

ಬೈಕ್ ಹಾಗೂ ಲಗೇಜ್ ಆಟೋ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತುಮರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ತೇಕಲೆ ರಸ್ತೆ ತಿರುವಿನಲ್ಲಿ ಬುಧವಾರ ನಡೆದಿರುವುದಾಗಿ ವರದಿಯಾಗಿದೆ. ಬೆಳಮಕ್ಕಿಯ ನಿವಾಸಿ ತಿಮ್ಮಣ್ಣ(40) ಮೃತಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದೆ.  ತುಮರಿಯಿಂದ ಮನೆಯತ್ತ ತೆರಳುತ್ತಿದ್ದ ತಿಮ್ಮಣ್ಣ ಅವರ ಬೈಕ್ ಹಾಗೂ ಆಟೋ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ಬೈಕ್‌ನಲ್ಲಿದ್ದ ಸಹ ಸವಾರ ಮಂಜಪ್ಪ ಎಂಬವರಿಗೆ ತೀವ್ರವಾಗಿ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೋಟೇಶ್ವರದ…

Read More

ಬಿಜೆಪಿ ಪಕ್ಷದ ಯುವ ಮುಖಂಡನ ಬರ್ಬರ ಹತ್ಯೆ : ಶಿವಮೊಗ್ಗ ನಗರ ಬಿಜೆಪಿ ಘಟಕದ ವತಿಯಿಂದ ಪ್ರತಿಭಟನೆ

ಬಿಜೆಪಿ ಯುವ ಮುಖಂಡನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಘಟನೆ ಮಂಗಳೂರು ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮೃತರನ್ನು ಬೆಳ್ಳಾರೆಯ ನೆಟ್ಟಾರು ನಿವಾಸಿ ಪ್ರವೀಣ್ ನೆಟ್ಟಾರು(32) ಎಂದು ಗುರುತಿಸಲಾಗಿದೆ. ಇವರು ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಕಾರ್ಯಕಾರಿಣಿ ಸದಸ್ಯರಾಗಿದ್ದರು. ಬೆಳ್ಳಾರೆಯಲ್ಲಿ ಅಕ್ಷಯ ಕೋಳಿ ಫಾರ್ಮ್ ಹೊಂದಿರುವ ಪ್ರವೀಣ್ ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಫಾರ್ಮ್ ಮುಚ್ಚಿ ಮನೆಗೆ ಹೋಗಲು ಸಿದ್ಧವಾಗುತ್ತಿದ್ದ ವೇಳೆ ಈ ಹತ್ಯೆ ನಡೆದಿದೆ ಎಂದು ತಿಳಿದುಬಂದಿದೆ. ಬೈಕ್‌ನಲ್ಲಿ ಬಂದ ಇಬ್ಬರು…

Read More

ಮಕ್ಕಳಿಗೆ ಶೈಕ್ಷಣಿಕ ಹಂತದಲ್ಲಿಯೇ ವ್ಯವಹಾರ ಜ್ಞಾನ ಅಗತ್ಯ – ಧನಲಕ್ಷ್ಮಿ ಗಂಗಾಧರ್

ಮಕ್ಕಳಿಗೆ ಶೈಕ್ಷಣಿಕ ಹಂತದಲ್ಲಿಯೇ ವ್ಯವಹಾರ ಜ್ಞಾನ ಅಗತ್ಯ – ಧನಲಕ್ಷ್ಮಿ ಗಂಗಾಧರ್ ರಿಪ್ಪನ್‌ಪೇಟೆ : ಮಕ್ಕಳಿಗೆ ಶೈಕ್ಷಣಿಕ ಹಂತದಲ್ಲಿಯೇ ವ್ಯವಹಾರ ಜ್ಞಾನ ಕಲಿಸುವ ಅಗತ್ಯವಿದೆ ಎಂದು ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಹೇಳಿದರು. ರಿಪ್ಪನ್‌ಪೇಟೆಯ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಶನಿವಾರ ಸರ್ಕಾರಿ ಹಿರಿಯ ಮಾದರಿ ಪಾಠಶಾಲೆ ವತಿಯಿಂದ ಆಯೋಜಿಸಿದ್ದ ಮಕ್ಕಳ ಸಂತೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಅತಿ ವೇಗದಲ್ಲಿ ಸಾಗುತ್ತಿರುವ ಆಧುನಿಕ ಜಗತ್ತಿನಲ್ಲಿ ಶಿಕ್ಷಣದ ಜತೆಗೆ ವ್ಯವಹಾರ ಹಾಗೂ ಸಾಮಾನ್ಯ ಜ್ಞಾನ ಅತ್ಯಗತ್ಯವಿದೆ. ವಸ್ತುಗಳನ್ನು ಖರೀದಿಸುವ ಹಾಗೂ…

Read More

ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಇಂದಿನಿಂದ ದಿನದ 24 ಗಂಟೆಯೂ ವೈದ್ಯರ ಸೇವೆ ಲಭ್ಯ

ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಇಂದಿನಿಂದ ದಿನದ 24 ಗಂಟೆಯೂ ವೈದ್ಯರ ಸೇವೆ ಲಭ್ಯ ರಿಪ್ಪನ್‌ಪೇಟೆ : ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕಳೆದ ಕೆಲವು ವರ್ಷಗಳಿಂದ ಹಿಡಿದಿರುವ ಗ್ರಹಣ ಬಿಡುವ ಲಕ್ಷಣಗಳು ಗೋಚರಿಸುತ್ತಿದೆ. ಹೌದು ಹೊಸನಗರ-ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕೈಗಾರಿಕಾ ಅರಣ್ಯ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ರವರ ದಿಟ್ಟ ನಿರ್ಧಾರದಿಂದ ಸರ್ಕಾರಿ ಆಸ್ಪತ್ರೆಗೆ ಅಂಟಿದ ಗ್ರಹಣ ಕೊನೆಗೂ ಬಿಟ್ಟಿದೆ. ಇಂದಿನಿಂದ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಮೂರು ವೈದ್ಯರು ಕಾರ್ಯ ನಿರ್ವಹಿಸಲಿದ್ದು ದಿನದ 24 ಗಂಟೆಯೂ…

Read More

ಅಥ್ಲೆಟಿಕ್ಸ್ ವಿಭಾಗದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು|Athletic

ರಿಪ್ಪನ್‌ಪೇಟೆ : ಅಥ್ಲೆಟಿಕ್ಸ್ 17 ವರ್ಷದೊಳಗಿನ ವಿಭಾಗದಲ್ಲಿ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳಾದ ಆಯುಷ್ ಮತ್ತು ಅನೀಶ್ ರವರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ನೆಹರು ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ 17 ವರ್ಷ ವಯೋಮಿತಿಯೊಳಗಿನ ಅಥ್ಲೆಟಿಕ್ಸ್ ಪಂದ್ಯಾವಳಿಯಲ್ಲಿ ರಾಮಕೃಷ್ಣ ವಿದ್ಯಾಲಯದ 10 ನೇ ತರಗತಿ ವಿದ್ಯಾರ್ಥಿ ಆಯುಷ್ 800 ಮೀ ಹಾಗೂ 1500 ಮೀ ಓಟ ಸ್ಪರ್ದೆಯಲ್ಲಿ  ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 7 ನೇ ತರಗತಿಯ ಅನೀಶ್ 100 ಮೀ ಓಟದಲ್ಲಿ…

Read More